PM Modi in Bengaluru

My Tax-My Right: 'ಚೊಂಬು' ಹಿಡಿದು Congress ವಿನೂತನ ಪ್ರತಿಭಟನೆ, Modi ಸರ್ಕಾರದ ವಿರುದ್ಧ ಆಕ್ರೋಶ

ನಾವು ease of Business, living ಬಗ್ಗೆ ಚಿಂತಿಸುತ್ತಿದ್ದರೆ, ರಾಜ್ಯ ಕಾಂಗ್ರೆಸ್ ease of Murder ಬಗ್ಗೆ ಚಿಂತಿಸುತ್ತಿದೆ: ಮೋದಿ
ಭಾರತದ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಉದ್ಯಮ ಸರಳೀಕರಣ (ease of business) ಬಗ್ಗೆ ಚಿಂತಿಸುತ್ತಿದ್ದರೆ, ಕರ್ನಾಟಕದ ಕಾಂಗ್ರೆಸ್ ಸರ್ಕಾರ ಸರಣಿ ಹತ್ಯೆಗಳ (ease of Murder) ಬಗ್ಗೆ ಚಿಂತನೆ ನಡೆಸುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ರಾಜ್ಯದಲ್ಲಿ ನಡೆದಿರುವ ಕೊಲೆಗಳಿಗೆ ಬಿಜೆಪಿ ಕುಮ್ಮಕ್ಕು: ಮೋದಿ ಆರೋಪಕ್ಕೆ ಗೃಹ ಸಚಿವ ರಾಮಲಿಂಗಾ ರೆಡ್ಡಿ ತಿರುಗೇಟು
ನಾವು ಉದ್ಯಮ ಸರಳೀಕರಣದ ಬಗ್ಗೆ ಚರ್ಚೆ ನಡೆಸಿದರೆ ಕರ್ನಾಟಕದ ಕಾಂಗ್ರೆಸ್ ನವರು ಸರಣೀ ಹತ್ಯೆಗಳ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ ಎಂಬ ಪ್ರಧಾನಿ ನರೇಂದ್ರ ಮೋದಿ ಆರೋಪಕ್ಕೆ...

ಕರ್ನಾಟಕವನ್ನು ಕಾಂಗ್ರೆಸ್ ಸಂಸ್ಕೃತಿಯಿಂದ ಮುಕ್ತ ಮಾಡಿಯೇ ಸಿದ್ಧ: ಪ್ರಧಾನಿ ಮೋದಿ
ಕೇಂದ್ರದಲ್ಲಿ ಯುಪಿಎ ಸರ್ಕಾರ ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ನೀಡುತ್ತಿದ್ದ ಅನುದಾನಕ್ಕಿಂತ ಹೆಚ್ಚು ಕೇಂದ್ರದ ಬಿಜೆಪಿ ಯ ಸರ್ಕಾರ ನೀಡುತ್ತಿದ್ದು, ಅದನ್ನು ಬಳಸಿಕೊಂಡು ಅಭಿವೃದ್ಧಿ ನಡೆದಿರುವುದು ಕರ್ನಾಟಕದಲ್ಲಿ

ಬೆಂಗಳೂರು: ಭಾಷಣದಲ್ಲಿ ಮಹಾದಾಯಿ ಬಗ್ಗೆ ಮೌನ, ಪ್ರಧಾನಿ ವಿರುದ್ಧ ಅಸಮಾಧಾನ!
ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಬಿಜೆಪಿಯ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ವೇಳೆ ಪ್ರಧಾನಿ ನರೇಂದ್ರ ಮೋದಿ ಮಹದಾಯಿ ಬಗ್ಗೆ..

ನಂ.1 ಕರ್ನಾಟಕ ರಾಜ್ಯ ವಿಚಾರ: ಸಿಎಂ ಸಿದ್ದರಾಮಯ್ಯ ಟ್ವೀಟ್'ಗೆ ಯಡಿಯೂರಪ್ಪ ತಿರುಗೇಟು
ನಂ.1 ರಾಜ್ಯಕ್ಕೆ ಆಗಮಿಸುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಸುಸ್ವಾಗತ ಎಂದು ಟ್ವೀಟ್ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಟ್ವಿಟ್ಟರ್ ಮೂಲಕವೇ ಭಾನುವಾರ ತಿರುಗೇಟು ನೀಡಿದ್ದಾರೆ...

ಟ್ವೀಟರ್ ಮೂಲಕ ಪ್ರಧಾನಿ ಮೋದಿಗೆ ಸ್ವಾಗತ ಕೋರಿದ ಸಿಎಂ ಸಿದ್ದರಾಮಯ್ಯ
ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾವೇಶ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸುತ್ತಿದ್ದು ಮುಖ್ಯಮಂತ್ರಿ...

