ರಾಜ್ಯರಾಷ್ಟ್ರದ ಬೆಳವಣಿಗೆ ನೋಡುವುದರಲ್ಲಿ ಯುವಕರು ಅಪಾರ ಹೆಮ್ಮೆ ಪಡುತ್ತಿದ್ದಾರೆ: ಮಂಡ್ಯದಲ್ಲಿ ಪ್ರಧಾನಿ ಮೋದಿ ಭಾಷಣ
ಕಳೆದ ಕೆಲವು ದಿನಗಳಿಂದ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ನಮ್ಮ ರಾಷ್ಟ್ರದ ಬೆಳವಣಿಗೆಯನ್ನು ನೋಡುವುದರಲ್ಲಿ ಯುವಕರು ಅಪಾರ ಹೆಮ್ಮೆ ಪಡುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.