ದೇಶನನ್ನ ಸಾವಿಗೆ ಮೋದಿಯೇ ಕಾರಣ: ಪ್ರಧಾನಿ ಹೆಸರು ಬರೆದಿಟ್ಟು 25 ವರ್ಷದ ಪೇಂಟರ್ ಆತ್ಮಹತ್ಯೆ!
ತೆಲಂಗಾಣದ ರಾಜಣ್ಣ ಸಿರ್ಸಿಲ್ಲಾ ಜಿಲ್ಲೆಯಲ್ಲಿ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಗೊಲ್ಲಪಲ್ಲಿ ಗ್ರಾಮದ 25 ವರ್ಷದ ಪೇಂಟರ್ ತನ್ನ ಮನೆಯೊಳಗೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಭಯಾನಕ ಹೆಜ್ಜೆ ಇಡುವ ಮೊದಲು ಪೇಂಟರ್ ಜನಗಣತಿ ಅರ್ಜಿಯಲ್ಲಿ ಆತ್ಮಹತ್ಯೆ ಕುರಿತು ಬರೆದಿದ್ದಾನೆ.