ರಾಜ್ಯಪೌರತ್ವ ಕಾಯ್ದೆ ವಿರೋಧಿಸುವ ಮೂಲಕ ಕಾಂಗ್ರೆಸ್ ಸಂಸತ್ತನ್ನು ವಿರೋಧಿಸುತ್ತಿದೆ: ತುಮಕೂರಿನಲ್ಲಿ ಪ್ರಧಾನಿ ಮೋದಿ
ನಾಗರಿಕ ತಿದ್ದುಪಡಿ ಕಾಯ್ದೆಯನ್ನು ಮತ್ತೊಮ್ಮೆ ಬಲವಾಗಿ ಸಮರ್ಥಿಸಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಕಾಯ್ದೆ ವಿರುದ್ಧ ಆಂಧೋಲನ ಆರಂಭಿಸುವ ಮೂಲಕ ವಿಪಕ್ಷ ಕಾಂಗ್ರೆಸ್ ಮತ್ತು ಅದರ ಮಿತ್ರ ಪಕ್ಷಗಳು ಸಂಸತ್ತಿನ ವಿರುದ್ಧವೇ ಆಂಧೋಲನ ನಡೆಸುತ್ತಿದೆ ಎಂದು ಕಿಡಿಕಾರಿದರು.