PM Modi Inaugurates

'ರಾಷ್ಟ್ರೀಯ ಪ್ರೇರಣಾ ಸ್ಥಳ' ಲೋಕಾರ್ಪಣೆ: ಭಾರತದಲ್ಲಿ ಟೆಲಿಕಾಂ ಕ್ರಾಂತಿಯ ವೇಗ ಹೆಚ್ಚಿಸಿದ ಶ್ರೇಯಸ್ಸು ಅಟಲ್ ಜಿಗೆ ಸಲ್ಲುತ್ತದೆ- ಪ್ರಧಾನಿ ಮೋದಿ
ಅತ್ಯಾಧುನಿಕ ವಸ್ತುಸಂಗ್ರಹಾಲಯವನ್ನು ಕಮಲದ ಆಕಾರದ ರಚನೆಯಲ್ಲಿ ವಿನ್ಯಾಸಗೊಳಿಸಲಾಗಿದ್ದು, 98,000 ಚದರ ಅಡಿ ಪ್ರದೇಶದಲ್ಲಿದೆ. ದೇಶ-ನಿರ್ಮಾಣಕ್ಕೆ ಈ ನಾಯಕರ ಕೊಡುಗೆಗಳನ್ನು ತಿಳಿಯಲು ಪ್ರವಾಸಿಗರಿಗೆ ಅವಕಾಶ ನೀಡುತ್ತದೆ.

ವೈಟ್ ಫೀಲ್ಡ್ ನಿಂದ ಕೆ.ಆರ್.ಪುರ ವರೆಗಿನ ನೂತನ ಮೆಟ್ರೋ ಮಾರ್ಗ ಉದ್ಘಾಟಿಸಿದ ಪ್ರಧಾನಿ ಮೋದಿ! ಆಕರ್ಷಕ ಫೋಟೋಗಳು
ವೈಟ್ಫೀಲ್ಡ್ ನಿಂದ ಕೆ.ಆರ್.ಪುರಂರವೆರೆಗಿನ 13.71 ಕಿ.ಮೀ ಉದ್ದದ ನೂತನ ಮೆಟ್ರೋ ಮಾರ್ಗವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಶನಿವಾರಉದ್ಘಾಟಿಸಿದರು.

