ದೇಶಪ್ರಧಾನಿ ಮೋದಿ ಕುರಿತ ಹೇಳಿಕೆ: ಮಾನನಷ್ಟ ಮೊಕದ್ದಮೆಯ ವಿಚಾರಣೆಗೆ ಸುಪ್ರೀಂ ತಡೆ,ರಾಹುಲ್ ಗಾಂಧಿ ನಿರಾಳ!
ಮಾನನಷ್ಟ ಮೊಕದ್ದಮೆ ಪ್ರಕ್ರಿಯೆಯನ್ನು ರದ್ದುಗೊಳಿಸಲು ನಿರಾಕರಿಸಿದ್ದ ಬಾಂಬೆ ಹೈಕೋರ್ಟ್ನ ಸೆಪ್ಟೆಂಬರ್ 8ರ ಆದೇಶವನ್ನು ಪ್ರಶ್ನಿಸಿ ಗಾಂಧಿ ಸಲ್ಲಿಸಿದ್ದ ಅರ್ಜಿಯ ಮೇರೆಗೆ ನೋಟಿಸ್ ಜಾರಿ ಮಾಡಿದೆ.