ದೇಶಡಿಸೆಂಬರ್ನಲ್ಲಿ ಅಮೆರಿಕಕ್ಕೆ ಪ್ರಧಾನಿ ಮೋದಿ! ಸುಂಕ ಸಂಘರ್ಷದ ನಡುವೆ G20 ಶೃಂಗಸಭೆಯಲ್ಲಿ ಟ್ರಂಪ್ ಜೊತೆ ದ್ವಿಪಕ್ಷೀಯ ಮಾತುಕತೆ?
ಪ್ರಧಾನಿ ಮೋದಿ ಅವರು ಇದೇ ಡಿಸೆಂಬರ್ನಲ್ಲಿ ಅಮೆರಿಕ ಪ್ರವಾಸ ಕೈಗೊಳ್ಳುವ ಸಾಧ್ಯತೆಯಿದ್ದು, ಫ್ಲೋರಿಡಾದ ಮಿಯಾಮಿಯಲ್ಲಿರುವ ನಡೆಯಲಿರುವ ಜಿ-20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಅವರು ಈ ಪ್ರವಾಸ ಕೈಗೊಳ್ಳಲಿದ್ದಾರೆ. ಆ ಕುರಿತ ವರದಿ ಇಲ್ಲಿದೆ: