ಸಿನಿಮಾ ಸುದ್ದಿಬಂಗಾಳಿ ಚಲನಚಿತ್ರ ನಿರ್ದೇಶಕ ಬುದ್ಧ ದೇವ್ ದಾಸ್ ಗುಪ್ತಾ ನಿಧನ: ಪ್ರಧಾನಿ ಮೋದಿ, ಸಿಎಂ ಮಮತಾ ಸಂತಾಪ
ಬಂಗಾಳಿ ಸುಪ್ರಸಿದ್ದ ಚಲನ ಚಿತ್ರ ನಿರ್ದೇಶಕ ಬುದ್ಧದೇವ್ ದಾಸಗುಪ್ತ ದಕ್ಷಿಣ ಕೊಲ್ಕತ್ತಾದಲ್ಲಿರುವ ತಮ್ಮ ನಿವಾಸದಲ್ಲಿ ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಅವರಿಗೆ 77 ವರ್ಷ ವಯಸ್ಸಾಗಿತ್ತು. ದಾಸಗುಪ್ತ ಅವರು ಇಂದು ಬೆಳಗ್ಗೆ 6 ಗಂಟೆ ಸುಮಾರಿಗೆ ನಿದ್ರೆಯಲ್ಲಿದ್ದಾಗಲೇ ಮೃತಪಟ್ಟಿದ್ದಾರೆ. ಮೂತ್ರಪಿಂಡ ಸಮಸ್ಯೆಯಿಂದ ದೀರ್ಘಕಾಲದಿಂದ ಬಳಲುತ್ತಿದ್ದ ಅವರು, ಡಯಾಲಿಸಿಸ್ ಗೆ