ವಿದೇಶಯುಎಇಗೆ ಪ್ರಧಾನಿ ಮೋದಿ ಭೇಟಿ ಹಿನ್ನಲೆ: ತ್ರಿವರ್ಣ ಧ್ವಜ ಬಣ್ಣಕ್ಕೆ ತಿರುಗಿದ ಬುರ್ಜ್ ಖಲೀಫಾ!
ಮೂರು ರಾಷ್ಟ್ರಗಳ ಭೇಟಿ ನಿಮಿತ್ತ ತೆರಳಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ ಯುಎಇಗೆ ಭೇಟಿ ನೀಡುತ್ತಿರುವ ಹಿನ್ನಲೆಯಲ್ಲಿ ದುಬೈ ಆಕರ್ಷಣೀಯ ಕೇಂದ್ರ ಬಿಂದು ಬುರ್ಜ್ ಖಲೀಫಾ ತ್ರಿವರ್ಣ ಧ್ವಜ ಬಣ್ಣಕ್ಕೆ ತಿರುಗಿದೆ.