ದೇಶಗುಂಪು ಹಲ್ಲೆ ವಿರುದ್ಧ ಸೂಕ್ತ ಕಾನೂನು ರೂಪಿಸುವಂತೆ ಓವೈಸಿ ಕೇಂದ್ರ ಸರ್ಕಾರಕ್ಕೆ ಒತ್ತಾಯ
ಗುಂಪು ಹಲ್ಲೆ ವಿರುದ್ಧ ಸೂಕ್ತ ಕಾನೂನು ರೂಪಿಸುವಂತೆ ಸುಪ್ರೀಂಕೋರ್ಟ್ ಸಲಹೆ ನೀಡಿದ್ದರೂ ಶಾಸನ ರಚನೆಯಾಗದಿರುವುದು ಅಚ್ಚರಿ ತಂದಿದೆ. ಇಂತಹ ಹೀನ ಕೃತ್ಯಗಳ ವಿರುದ್ಧ ಸೂಕ್ತ ಕಾನೂನು ರೂಪಿಸಬೇಕೆಂದು ಎಐಎಂಐಎ ಅಧ್ಯಕ್ಷ ಅಸುದುದ್ದೀನ್ ಓವೈಸಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.