ಕ್ರಿಕೆಟ್ಶಿಖರ್ ಧವನ್ ಬೇಗ ಚೇತರಿಸಿಕೊಳ್ಳುವಂತೆ ಪ್ರಧಾನಿ ಮೋದಿ ಶುಭ ಹಾರೈಕೆ
ಎಡಗೈ ಹೆಬ್ಬೆರಳಿನ ಗಾಯ ಗುಣವಾಗದಿರುವುದರಿಂದ ವಿಶ್ವಕಪ್ ಟೂರ್ನಿಯಲ್ಲಿ ತಂಡದಿಂದ ಹೊರಗುಳಿಯಬೇಕಾಗಿರುವ ಬಂದಿರುವ ಟೀಂ ಇಂಡಿಯಾ ಆರಂಭಿಕ ಆಟಗಾರ ಶಿಖರ್ ಧವನ್ ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಧಾನಿ ನರೇಂದ್ರ ಮೋದಿ ಶುಭ ಹಾರೈಸಿದ್ದಾರೆ.