ದೇಶಜಮ್ಮು-ಕಾಶ್ಮೀರ ಆಸೆಂಬ್ಲಿಗೆ ಚುನಾವಣೆ ಇಲ್ಲ: ಮೋದಿ ಪಾಕಿಸ್ತಾನಕ್ಕೆ ಶರಣಾಗತಿ- ಒಮರ್
ಕಣಿವೆ ರಾಜ್ಯ ಜಮ್ಮು- ಕಾಶ್ಮೀರ ಆಸೆಂಬ್ಲಿ ಚುನಾವಣೆಯನ್ನು ಲೋಕಸಭೆ ಚುನಾವಣೆ ಜೊತೆಗೆ ನಡೆಸದಿರುವುದರಿಂದ ಪ್ರಧಾನಿ ಮೋದಿ ಪಾಕಿಸ್ತಾನ, ಉಗ್ರರು ಹಾಗೂ ಪ್ರತ್ಯೇಕತವಾದಿಗಳ ಮುಂದೆ ಶರಣಾಗಿದ್ದಾರೆ ಎಂದು ನ್ಯಾಷನಲ್ ಕಾನ್ಪರೆನ್ಸ್ ಮುಖಂಡ ಒಮರ್ ಅಬ್ದುಲ್ಲಾ ಟೀಕಿಸಿದ್ದಾರೆ.