ದೇಶಜೆಟ್ ಏರ್ ವೇಸ್ ಅಧೋಗತಿಗೆ ಜೇಟ್ಲಿ, ಸಿನ್ಹಾ ಹೊಣೆ: ಸುಬ್ರಮಣ್ಯನ್ ಸ್ವಾಮಿ ಆರೋಪ
ಜೆಟ್ ಏರ್ ವೇಸ್ ಅಧೋಗತಿಗೆ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಹಾಗೂ ನಾಗರಿಕ ವಿಮಾನಯಾನ ಖಾತೆ ಸಚಿವ ಜಯಂತ್ ಸಿನ್ಹಾ ಕಾರಣರಾಗಿದ್ದಾರೆ ಎಂದು ಬಿಜೆಪಿ ಹಿರಿಯ ಮುಖಂಡ ಸುಬ್ರಮಣ್ಯನ್ ಸ್ವಾಮಿ ಆರೋಪಿಸಿದ್ದಾರೆ.