ದೇಶನೋಟು ಅಮಾನ್ಯೀಕರಣ ಸ್ವಾತಂತ್ರ ಭಾರತದ ಅತಿದೊಡ್ಡ ಹಗರಣ: ರಾಹುಲ್ ಗಾಂಧಿ
ನೋಟು ಅಮ್ಯಾನೀಕರಣ ಸ್ವಾತಂತ್ರ ಭಾರತದ ಅತಿ ದೊಡ್ಡ ಹಗರಣ ಎಂದಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಬಡವರ ಹಣವನ್ನು ಲೂಟಿ ಮಾಡಿ ಅದನ್ನು ಕೆಲವೇ ಶ್ರೀಮಂತರಿಗೆ ನೀಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.