ರಾಜಕೀಯಮೋದಿ ಭಜನೆ ಮಾಡಲು ದೆಹಲಿಗೆ ಹೋಗುವವರಿಗೆ ರೈಲು ವ್ಯವಸ್ಥೆ ಮಾಡಿಕೊಡಲು ಸಿದ್ಧ- ಕುಮಾರಸ್ವಾಮಿ
ದೂರದ ದೆಹಲಿಯಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಭಜನೆಯನ್ನು ಇಲ್ಲಿ ಮಾಡಿದರೆ ಏನು ಪ್ರಯೋಜನವಿಲ್ಲ. ಭಜನೆ ಮಾಡಲು ದೆಹಲಿಗೆ ಹೋಗಲು ಬಯಸುವವರಿಗೆ ರೈಲಿನಲ್ಲಿ ತಾವೇ ಕಳುಹಿಸಿಕೊಡಲು ಸಿದ್ಧವಿರುವುದಾಗಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ವ್ಯಂಗ್ಯವಾಗಿ ಹೇಳಿದ್ದಾರೆ.