PM Modi

ಸೇವೆ ಮತ್ತು ಆಧ್ಯಾತ್ಮಿಕತೆಯ ಹೆಮ್ಮರ 'ಆರ್ಟ್ ಆಫ್ ಲಿವಿಂಗ್': ಪ್ರಧಾನಿ ಮೋದಿ
ಬೆಂಗಳೂರು ನಗರವು ವಿಶ್ವಕ್ಕೆ ಸಾಫ್ಟ್‌ವೇರ್ ಅನ್ನು ನೀಡುತ್ತಿದೆ. ಅದೇ ರೀತಿ ಆರ್ಟ್ ಆಫ್ ಲಿವಿಂಗ್ ಮೂಲಕ ವಿಶ್ವಕ್ಕೆ ಮಾನಸಿಕ ಶಾಂತಿಯ ಸಾಫ್ಟ್‌ವೇರ್ ಅನ್ನೂ ನೀಡುತ್ತಿದೆ.

ಜನರಿಗೆ ದ್ರೋಹ ಮಾಡುವುದೇ ಕಾಂಗ್ರೆಸ್ ಕೆಲಸ, ಜನರ ಸಮಸ್ಯೆಗಿಂತ ಅಧಿಕಾರದ ಜಗಳವೇ ಮುಖ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ
ಮುಖ್ಯಮಂತ್ರಿ ಎಷ್ಟು ದಿನ ಹುದ್ದೆಯಲ್ಲಿ ಇರುತ್ತಾರೆ ಎಂಬುದನ್ನೂ ಕಾಂಗ್ರೆಸ್ ನಿರ್ಧರಿಸಲಾಗುತ್ತಿಲ್ಲ. ಮತ್ತೊಬ್ಬರಿಗೆ ಅವಕಾಶ ಸಿಗುತ್ತದೆಯೋ ಇಲ್ಲವೋ ಎಂಬುದೂ ಸ್ಪಷ್ಟವಿಲ್ಲ.

ಜನರ ಜೀವನ ಸುಧಾರಣೆಗೆ ಒಟ್ಟಾಗಿ ಕೆಲಸ ಮಾಡೋಣ: 'ದಳಪತಿ' ವಿಜಯ್‌ಗೆ ಪ್ರಧಾನಿ ಮೋದಿ ಶುಭಹಾರೈಕೆ
ತಮಿಳುನಾಡಿನ ಜನರ ಜೀವನಮಟ್ಟ ಸುಧಾರಿಸಲು ಕೇಂದ್ರ ಸರ್ಕಾರ ರಾಜ್ಯ ಸರ್ಕಾರದೊಂದಿಗೆ ಕೈಜೋಡಿಸಿ ಕೆಲಸ ಮಾಡಲಿದೆ.

ಕರ್ನಾಟಕದಲ್ಲಿ BJP ಬೆಳೆಸಲು ಯಡಿಯೂರಪ್ಪ ತ್ಯಾಗ ಅಪಾರ: ಪ್ರಧಾನಿ ಮೋದಿ
ಒಂದು ಕಾಲದಲ್ಲಿ ಬಿಜೆಪಿ ಕೆಲವೇ ಪ್ರದೇಶಗಳಿಗೆ ಸೀಮಿತ ಪಕ್ಷ ಎಂಬ ತಪ್ಪು ಕಲ್ಪನೆ ಇತ್ತು. ಆದರೆ, ಯಡಿಯೂರಪ್ಪ ಅವರು ಆ ಕಲ್ಪನೆಯನ್ನು ದೂರ ಮಾಡಿ, ದೇಶದ ಪ್ರತಿಯೊಬ್ಬರ ಪಕ್ಷವೆಂದು ಬಿಜೆಪಿ ಬೆಳೆಸುವಲ್ಲಿ ನಿರ್ಣಾಯಕ ಪಾತ್ರವಹಿಸಿದರು.

ತುಂಬಿದ ವೇದಿಕೆಯಲ್ಲಿ 97 ವರ್ಷ ವಯಸ್ಸಿನ ವೃದ್ಧರ ಕಾಲಿಗೆ ಬಿದ್ದ ಪ್ರಧಾನಿ ಮೋದಿ; ಯಾರು ಈ ಮಖನ್ ಲಾಲ್? Video
98 ವರ್ಷದ ವಯಸ್ಸಿನಲ್ಲಿಯೂ ಮಖನ್‌ಲಾಲ್ ಸರ್ಕಾರ್ ಸ್ವಾತಂತ್ರ್ಯಾನಂತರ ಭಾರತದ ರಾಷ್ಟ್ರವಾದಿ ಚಳವಳಿಗೆ ಸಂಬಂಧಿಸಿದ ಆರಂಭಿಕ ತಳಮಟ್ಟದ ನಾಯಕರಲ್ಲಿ ಒಬ್ಬರಾಗಿದ್ದಾರೆ.

ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ: ಆರ್ಟ್ ಆಫ್ ಲಿವಿಂಗ್‌ನ 45 ನೇ ವಾರ್ಷಿಕೋತ್ಸವದಲ್ಲಿ ಭಾಗಿ; HAL ಸುತ್ತಮುತ್ತ ಸಂಚಾರಕ್ಕೆ ನಿರ್ಬಂಧ..!
ಹೆಚ್ಎಎಲ್ ಏರ್‌ಪೋರ್ಟ್ ನಿರ್ಗಮನ ರಸ್ತೆ, ಹಳೆಯ ವಿಮಾನ ನಿಲ್ದಾಣ ರಸ್ತೆಯಿಂದ DGCA ಕಚೇರಿ ವರೆಗೆ ಎರಡೂ ಬದಿಗಳಲ್ಲೂ ಎಲ್ಲಾ ವಿಧದ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ.

"Operation Sindoor" ಭಯೋತ್ಪಾದನೆ ವಿರುದ್ಧ ಭಾರತದ ದೃಢ ನಿಲುವಿಗೆ ಸಾಕ್ಷಿ: ಪ್ರಧಾನಿ ಮೋದಿ
2025ರ ಏಪ್ರಿಲ್ 22ರಂದು ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಕೈಗೊಳ್ಳಲಾಗಿತ್ತು, ದಾಳಿಯಲ್ಲಿ 26 ಮಂದಿ ಪ್ರವಾಸಿಗರು ಸಾವನ್ನಪ್ಪಿದ್ದರು.

ಮೋದಿ ಸ್ವಾಗತಕ್ಕೆ BJP ಸಜ್ಜು: HAL ಏರ್‌ಪೋರ್ಟ್ ಬಳಿ ವಿಶೇಷ ಕಾರ್ಯಕ್ರಮ; 15 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಭಾಗಿ ನಿರೀಕ್ಷೆ..!
ಪ್ರಧಾನಿ ಮೋದಿ ಅವರು ಭಾನುವಾರ ಬೆಂಗಳೂರಿಗೆ ಆರ್ಟ್ ಆಫ್ ಲಿವಿಂಗ್ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಾರೆ. ಬೆಳಗ್ಗೆ 9 ಗಂಟೆಗೆ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರಧಾನಿ ಅವರನ್ನು ಬಿಜೆಪಿ ಕಾರ್ಯಕರ್ತರು ಅಭಿನಂದಿಸಲಿದ್ದಾರೆ.

ಭಾರತ-ವಿಯೆಟ್ನಾಂ ನಡುವೆ ಸಮಗ್ರ ಕಾರ್ಯತಂತ್ರ ಪಾಲುದಾರಿಕೆ ಒಪ್ಪಂದ! Video
ಲ್ಯಾಮ್ ತಿಂಗಳ ಆರಂಭದಲ್ಲಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಮೂರು ದಿನಗಳ ಭೇಟಿಗಾಗಿ ಮಂಗಳವಾರ ಭಾರತಕ್ಕೆ ಆಗಮಿಸಿದರು.

