PM Modi

ಕೋಲ್ಕತ್ತಾ ಮೇಲೆ ಪಾಕಿಸ್ತಾನ ದಾಳಿಯ ಬೆದರಿಕೆ: ಪ್ರಧಾನಿ ಮೋದಿ ಯಾಕೆ ಸೈಲೆಂಟ್ ಆಗಿದ್ದಾರೆ? ಅಭಿಷೇಕ್ ಪ್ರಶ್ನೆ
ಭಾರತದಿಂದ ಯಾವುದೇ "ಭವಿಷ್ಯದ ದುಸ್ಸಾಹಸ" ಗಳಿಗೆ ಕೋಲ್ಕತ್ತಾದಲ್ಲಿ ದಾಳಿ ಮೂಲಕ ತಮ್ಮ ದೇಶವು ಪ್ರತ್ಯುತ್ತರ ನೀಡಲಿದೆ ಎಂದು ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಶನಿವಾರ ಎಚ್ಚರಿಕೆ ನೀಡಿದ್ದರು.

ಡಿಲಿಮಿಟೇಶನ್ ಹೆಸರಿನಲ್ಲಿ ದಕ್ಷಿಣ ರಾಜ್ಯಗಳ ಧ್ವನಿ ಕುಗ್ಗಿಸುವ ಯತ್ನ: ಪ್ರಧಾನಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ
ಡಿಲಿಮಿಟೇಶನ್ ನಲ್ಲಿ ಉತ್ತರ ಪ್ರದೇಶದ ಲೋಕಸಭಾ ಸೀಟುಗಳು 80ರಿಂದ 120ಕ್ಕೆ ಏರಿಕೆಯಾಗುವ ಸಾಧ್ಯತೆ ಇದ್ದು, ಮಹಾರಾಷ್ಟ್ರದಲ್ಲಿ 48ರಿಂದ 72, ಬಿಹಾರದಲ್ಲಿ 40ರಿಂದ 60, ಮಧ್ಯ ಪ್ರದೇಶದಲ್ಲಿ 29ರಿಂದ 43-44, ರಾಜಸ್ಥಾನದಲ್ಲಿ 25ರಿಂದ 37-38 ಮತ್ತು ಗುಜರಾತಿನಲ್ಲಿ 26ರಿಂದ 39ಕ್ಕೆ ಏರಿಕೆ ಕಾಣಬಹುದು.

ಲೋಕಸಭಾ ಸ್ಥಾನಗಳ ಹೆಚ್ಚಳ ಪ್ರಸ್ತಾವನೆ: 'ದಕ್ಷಿಣ ರಾಜ್ಯಗಳಿಗೆ ಅನ್ಯಾಯ, ದಿಕ್ಕು ತಪ್ಪಿಸುವ ಅಸ್ತ್ರ'; ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ಕಿಡಿ
ಲೋಕಸಭೆಯ ಸದಸ್ಯರ ಸಂಖ್ಯೆಯನ್ನು ಶೇ.50ರಷ್ಟು ಹೆಚ್ಚಿಸಿದರೆ ದಕ್ಷಿಣ ರಾಜ್ಯಗಳಿಗೆ ಯಾವುದೇ ಹಾನಿಯಾಗುವುದಿಲ್ಲ ಎಂಬುದು ಹಸಿ ಸುಳ್ಳು. ಇದು ಜನರನ್ನು ಮೋಸಗೊಳಿಸುವ ಪ್ರಯತ್ನ.

BJP-ಮೋದಿ ವಿರುದ್ಧ ಟೀಕೆ: ಸೋಶಿಯಲ್ ಮೀಡಿಯಾ ಪೋಸ್ಟ್ ಡಿಲೀಟ್ ಮಾಡಿದ ರಾಘವ್ ಚಡ್ಡಾ?; AAP ಆರೋಪ
ರಾಘವ್ ಚಡ್ಡಾ ಅವರ ಪ್ರೊಫೈಲ್ ನಲ್ಲಿ ಹಿಂದೆ ಮೋದಿ ಮತ್ತು ಬಿಜೆಪಿ ವಿರುದ್ಧ ಕಠಿಣ ಟೀಕೆ ಮಾಡುತ್ತಿದ್ದ ಪೋಸ್ಟ್‌ಗಳು ಈಗ ಕಾಣುತ್ತಿಲ್ಲ. ಅವುಗಳನ್ನು ಉದ್ದೇಶಪೂರ್ವಕವಾಗಿ ಅಳಿಸಲಾಗಿದೆ ಎಂಬ ಅನುಮಾನ ಇದೆ.

Iran war ನಡುವೆಯೂ ಭಾರತ ದೇಶೀಯ ಮತ್ತು ಬಾಹ್ಯ ಸವಾಲುಗಳನ್ನು ಯಶಸ್ವಿಯಾಗಿ ನಿರ್ವಹಿಸಿದೆ: EAM Jaishankar
ದೇಶೀಯ ಮತ್ತು ಹೊರಗಿನ ರಂಗಗಳಲ್ಲಿ ದೇಶವು ಈ ಸವಾಲುಗಳನ್ನು ದೃಢವಾಗಿ ಎದುರಿಸಿದೆ. ಜಾಗತಿಕ ಕ್ರಮವು ವೇಗವಾಗಿ ಬದಲಾಗುತ್ತಿದೆ ಮತ್ತು ವಿಶ್ವದ ಅಧಿಕಾರದ ಸಮತೋಲನದಲ್ಲಿ ಸ್ಪಷ್ಟ ಬದಲಾವಣೆಯಾಗಿದೆ..

ಪ್ರಧಾನಿ ಮೋದಿ ಸಾಲ ಮಾಡಿಲ್ಲವೇ? ಅಚ್ಚೇ ದಿನ್ ಯಾರಿಗಾದರೂ ಬಂದಿದೆಯೇ?: ಡಿ.ಕೆ ಶಿವಕುಮಾರ್
ಮೋದಿ ಅವರು ದೇಶದ ಪ್ರತಿಯೊಬ್ಬರ ಅಕೌಂಟ್‌ಗೆ 15 ಲಕ್ಷ ರೂಪಾಯಿ ಹಾಕುತ್ತೇವೆ ಎಂದಿದ್ದರು ಎಲ್ಲಿ ಹಾಕಿದ್ದಾರೆ? ನಾವು ಕನಿಷ್ಠ ಪಕ್ಷ ಗೃಹಲಕ್ಷ್ಮಿ ಯೋಜನೆಯಡಿ 2,000 ರೂ., ಉಚಿತ ವಿದ್ಯುತ್, ಅಕ್ಕಿ ಮತ್ತು ಬಸ್ ಪ್ರಯಾಣದ ಮೂಲಕ ಜನರಿಗೆ ಸಹಾಯ ಮಾಡುತ್ತಿದ್ದೇವೆ.

West Asia conflict: ದೇಶದ ಮೇಲೆ ಯುದ್ಧದ ಪರಿಣಾಮ ತಗ್ಗಿಸಲು ಕೇಂದ್ರ ಸಜ್ಜು; ಪ್ರಧಾನಿ ಮೋದಿ ಮಹತ್ವದ ಸಭೆ; LPG-LNG ಲಭ್ಯತೆ ಖಚಿತಪಡಿಸಲು ಖಡಕ್ ಸೂಚನೆ
ಸಭೆಯಲ್ಲಿ ದೇಶದಲ್ಲಿ ಇಂಧನ ಭದ್ರತೆ ಕಾಪಾಡುವುದು ಅತ್ಯಂತ ಪ್ರಮುಖ ಎಂದು ಒತ್ತಿ ಹೇಳಿರುವ ಪ್ರಧಾನಮಂತ್ರಿಗಳು, ಎಲ್‌ಪಿಜಿ ಮತ್ತು ಎಲ್‌ಎನ್‌ಜಿ ಪೂರೈಕೆ ನಿರಂತರವಾಗಿರಲು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಶಾಲಾ ಮಟ್ಟದಲ್ಲಿ ವಿಜ್ಞಾನ ಕ್ರಾಂತಿ: ಬೆಂಗಳೂರು ಶೈಕ್ಷಣಿಕ ಸಂಶೋಧನಾ ಸಂಸ್ಥೆ ಕಾರ್ಯಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ
ಶಾಲಾ ಮಟ್ಟದಲ್ಲೇ ಸಂಶೋಧನೆ ಆಧಾರಿತ ಕಲಿಕೆಯನ್ನು ಉತ್ತೇಜಿಸುವ ಈ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ವಿಜ್ಞಾನಾಸಕ್ತಿ ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ.

ಕೇರಳದಲ್ಲಿ ಪ್ರಧಾನಿ ಮೋದಿ ರ‍್ಯಾಲಿ: ದಿಢೀರ್ ಕಾಣಿಸಿಕೊಂಡ ಹೊಗೆ, ಕೆಲಕಾಲ ಆತಂಕ ಸೃಷ್ಟಿ!
ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯ ಜನತಾ ಪಕ್ಷದ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲು ನಿಗದಿಯಾಗಿದ್ದ ಸ್ಥಳದಲ್ಲಿ ದಿಢೀರ್ ಹೊಗೆ ಕಾಣಿಸಿಕೊಂಡಿದೆ.

