PM Modi

ಭಾರತ-ಬ್ರೆಜಿಲ್ ಐದು ವರ್ಷಗಳಲ್ಲಿ $20 ಬಿಲಿಯನ್ ಗೂ  ಹೆಚ್ಚಿನ ವ್ಯಾಪಾರದ ಗುರಿ!
ದೇಶ

ಭಾರತ-ಬ್ರೆಜಿಲ್ ಐದು ವರ್ಷಗಳಲ್ಲಿ $20 ಬಿಲಿಯನ್ ಗೂ ಹೆಚ್ಚಿನ ವ್ಯಾಪಾರದ ಗುರಿ!

ಅಧ್ಯಕ್ಷ ಲೂಲಾ ಅವರ ದೂರದೃಷ್ಟಿಯ ದೃಷ್ಟಿಕೋನ ಮತ್ತು ಸ್ಪೂರ್ತಿದಾಯಕ ನಾಯಕತ್ವದಿಂದ ಭಾರತ ಮತ್ತು ಬ್ರೆಜಿಲ್ ನಡುವಿನ ಸಂಬಂಧಗಳು ದೀರ್ಘಕಾಲದಿಂದ ಪ್ರಯೋಜನ ಪಡೆದಿವೆ.

US ಜೊತೆಗಿನ ವ್ಯಾಪಾರ ಒಪ್ಪಂದ ಆಯ್ತು, ಈಗ 'AI' ವಿಚಾರದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಕೈ ವಾಗ್ದಾಳಿ; ಏನಿದು ಆರೋಪ?
ದೇಶ

US ಜೊತೆಗಿನ ವ್ಯಾಪಾರ ಒಪ್ಪಂದ ಆಯ್ತು, ಈಗ 'AI' ವಿಚಾರದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಕೈ ವಾಗ್ದಾಳಿ; ಏನಿದು ಆರೋಪ?

AI ಬಳಸಿ ರಚಿಸಲಾದ ತನ್ನ 9 ವಿಡಿಯೋಗಳನ್ನು ಕೇಂದ್ರ ಹಾಗೂ ರಾಜ್ಯಗಳಲ್ಲಿ ಬಿಜೆಪಿ ಸರ್ಕಾರ ಬಲವಂತದಿಂದ ಡಿಲೀಟ್ ಮಾಡಿದೆ ಎಂದು ಆರೋಪಿಸಿದೆ.

AI ಬಳಕೆಯಲ್ಲಿ ಮುಂಚೂಣಿಯಲ್ಲಿ ಭಾರತ: ಜಗತ್ತಿಗೆ ಪರಿಹಾರ ರೂಪಿಸುತ್ತೇವೆ- ಪ್ರಧಾನಿ ಮೋದಿ
ದೇಶ

AI ಬಳಕೆಯಲ್ಲಿ ಮುಂಚೂಣಿಯಲ್ಲಿ ಭಾರತ: ಜಗತ್ತಿಗೆ ಪರಿಹಾರ ರೂಪಿಸುತ್ತೇವೆ- ಪ್ರಧಾನಿ ಮೋದಿ

ನವದೆಹಲಿಯಲ್ಲಿ ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋವನ್ನು ಪ್ರಧಾನಿ ಮೋದಿ ಸೋಮವಾರ ಸಂಜೆ ಉದ್ಘಾಟಿಸಿದರು. ವಿವಿಧ ಮಳಿಗೆಗಳಿಗೆ ಭೇಟಿ ನೀಡಿದ ಪ್ರಧಾನಿ, ಎಕ್ಸ್‌ಪೋದಲ್ಲಿ ಭಾಗವಹಿಸಿದ್ದ ಕಂಪನಿಗಳೊಂದಿಗೆ ಮಾತನಾಡಿದರು.

ಕಾಂಗ್ರೆಸ್ ಆಡಳಿತವಿದ್ದಾಗ ಈಶಾನ್ಯ ಸಂಪೂರ್ಣ ನಿರ್ಲಕ್ಷ್ಯ, ಅಸ್ಸಾಂನಲ್ಲಿ ದಂಗೆಗೆ ಪ್ರಚೋದನೆ- ಪ್ರಧಾನಿ ಮೋದಿ
ದೇಶ

ಕಾಂಗ್ರೆಸ್ ಆಡಳಿತವಿದ್ದಾಗ ಈಶಾನ್ಯ ಸಂಪೂರ್ಣ ನಿರ್ಲಕ್ಷ್ಯ, ಅಸ್ಸಾಂನಲ್ಲಿ ದಂಗೆಗೆ ಪ್ರಚೋದನೆ- ಪ್ರಧಾನಿ ಮೋದಿ

ಕಾಂಗ್ರೆಸ್ ಧ್ರುವೀಕರಣ ಮತ್ತು ವೋಟ್ ಬ್ಯಾಂಕ್ ರಾಜಕೀಯದಲ್ಲಿ ತೊಡಗಿದ್ದು, ಇವುಗಳನ್ನು ಉತ್ತೇಜಿಸುವ ನಿರ್ಧಾರಗಳನ್ನು ತೆಗೆದುಕೊಂಡಿತು ಎಂದು ಹೇಳಿದರು.

"ಮೋದಿ ರಾಜಕೀಯ ಜೀವನ ನಾಶಗೊಳಿಸಬಲ್ಲೆ": ಟ್ರಂಪ್ ಹೇಳಿಕೆಗೆ ಭಾರತ ಕೆಂಡಾಮಂಡಲ; ಪ್ರತಿಕ್ರಿಯೆ ಏನು?
ದೇಶ

"ಮೋದಿ ರಾಜಕೀಯ ಜೀವನ ನಾಶಗೊಳಿಸಬಲ್ಲೆ": ಟ್ರಂಪ್ ಹೇಳಿಕೆಗೆ ಭಾರತ ಕೆಂಡಾಮಂಡಲ; ಪ್ರತಿಕ್ರಿಯೆ ಏನು?

ಟ್ರಂಪ್ ಅವರ ಹೇಳಿಕೆಗಳ ಬಗ್ಗೆ ಕೇಳಿದಾಗ, ಜೈಸ್ವಾಲ್, "ನಾನು ಆ ವೀಡಿಯೊವನ್ನು ನೋಡಿಲ್ಲ. ಆದರೆ ಅಂತಹ ವೀಡಿಯೊ ನಿಜವಾಗಿಯೂ ಇದ್ದರೆ, ಅದು ನಿಜವೋ ಅಥವಾ ಸುಳ್ಳೋ, ನಾವು ಅದರ ಮೇಲೆ ಸೂಕ್ತ ಕ್ರಮ ಕೈಗೊಳ್ಳುತ್ತೇವೆ" ಎಂದು ಹೇಳಿದ್ದಾರೆ.

ಸಂಸತ್ತಿನ ಘನತೆಗೆ ಚ್ಯುತಿ ತರುವ, ಸಾಂವಿಧಾನಿಕ ಅಧಿಕಾರವನ್ನು ಬೆದರಿಸುವ ಯಾವುದೇ ಪ್ರಯತ್ನ ಪ್ರಜಾಪ್ರಭುತ್ವದ ಮೇಲಿನ ನೇರ ದಾಳಿ: BJP
ರಾಜಕೀಯ

ಸಂಸತ್ತಿನ ಘನತೆಗೆ ಚ್ಯುತಿ ತರುವ, ಸಾಂವಿಧಾನಿಕ ಅಧಿಕಾರವನ್ನು ಬೆದರಿಸುವ ಯಾವುದೇ ಪ್ರಯತ್ನ ಪ್ರಜಾಪ್ರಭುತ್ವದ ಮೇಲಿನ ನೇರ ದಾಳಿ: BJP

ಕಾಂಗ್ರೆಸ್‌ನ ಮಹಿಳಾ ಸಂಸದರು ಉದ್ದೇಶಪೂರ್ವಕವಾಗಿ ಪ್ರಧಾನಿ ಕುರ್ಚಿಯತ್ತ ಮುನ್ನುಗ್ಗುತ್ತಿರುವುದು ಸ್ಪಷ್ಟವಾಗಿ ಕಂಡುಬಂದಿದೆ. ಅಷ್ಟೇ ಅಲ್ಲ, ಪರಸ್ಪರರಿಗೆ ಕೈ ಸನ್ನೆಗಳನ್ನು ಮಾಡುತ್ತಿರುವುದು ಸ್ಪಷ್ಟವಾಗಿ ಕಾಣುತ್ತಿದೆ. ಇದು ಆಕಸ್ಮಿಕ ಘಟನೆಯಲ್ಲ, ಅತ್ಯಂತ ವ್ಯವಸ್ಥಿತವಾಗಿ ರೂಪಿಸಿದ ಸಂಚು.

ಲೋಕಸಭೆ ಕಲಾಪಕ್ಕೆ ಪ್ರಧಾನಿ ಗೈರು: ಮೋದಿ ಮೇಲೆ ದಾಳಿಗೆ ಸಿದ್ಧರಾಗಿದ್ದ 'ಕೈ' ಮಹಿಳಾ ಸಂಸದರು? ಸಂಸತ್ ಆವರಣದಲ್ಲಿ ನಿಜವಾಗಿ ನಡೆದಿದ್ದೇನು? Video
ದೇಶ

ಲೋಕಸಭೆ ಕಲಾಪಕ್ಕೆ ಪ್ರಧಾನಿ ಗೈರು: ಮೋದಿ ಮೇಲೆ ದಾಳಿಗೆ ಸಿದ್ಧರಾಗಿದ್ದ 'ಕೈ' ಮಹಿಳಾ ಸಂಸದರು? ಸಂಸತ್ ಆವರಣದಲ್ಲಿ ನಿಜವಾಗಿ ನಡೆದಿದ್ದೇನು? Video

ಜ್ಯೋತಿಮಣಿ ಸೇರಿ ಕೆಲವು ಕಾಂಗ್ರೆಸ್ ಮಹಿಳಾ ಸಂಸದರು ಪ್ರಧಾನಿ ಕೂರುವ ಸ್ಥಳವನ್ನು ಸುತ್ತುವರಿದು ಯಾವುದು ಸರಿಯೆನಿಸುತ್ತದೋ ಅದನ್ನೇ ಮಾಡಿ' ಎಂಬ ಘೋಷಣೆಗಳುಳ್ಳ ಭಿತ್ತಿಪತ್ರ ಪದರ್ಶಿಸಿ ಪ್ರತಿಭಟನೆ ನಡೆಸುತ್ತಿರುವ ದೃಶ್ಯಗಳು ವೀಡಿಯೋದಲ್ಲಿ ಕಂಡು ಬಂದಿದೆ.

ವಿಧಾನಸೌಧದ ಮುಂದೆಯೇ ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಬ್ಯಾನರ್: ಯುವ ಕಾಂಗ್ರೆಸ್ ವಿರುದ್ಧ BJP ದೂರು, FIR ದಾಖಲು
ರಾಜಕೀಯ

ವಿಧಾನಸೌಧದ ಮುಂದೆಯೇ ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಬ್ಯಾನರ್: ಯುವ ಕಾಂಗ್ರೆಸ್ ವಿರುದ್ಧ BJP ದೂರು, FIR ದಾಖಲು

ಯುವ ಕಾಂಗ್ರೆಸ್ ಉದ್ದೇಶಪೂರ್ವಕವಾಗಿ ಪ್ರಧಾನಿಯವರ ವ್ಯಕ್ತಿತ್ವಕ್ಕೆ ಧಕ್ಕೆ ತರಲು ಮತ್ತು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಿಸಲು ಇಂತಹ ಪೋಸ್ಟರ್‌ಗಳನ್ನು ಬಳಸುತ್ತಿದೆ. ಇದು ಕೇಂದ್ರ ಸರ್ಕಾರದ ವಿರುದ್ಧ ಜನರನ್ನು ಪ್ರಚೋದಿಸುವ ಸಂಚು.

'ಸೆಶೆಲ್ಸ್'ಗೆ 175 ಮಿಲಿಯನ್ ಡಾಲರ್ ಆರ್ಥಿಕ ಪ್ಯಾಕೇಜ್ ಘೋಷಿಸಿದ ಭಾರತ!
ದೇಶ

'ಸೆಶೆಲ್ಸ್'ಗೆ 175 ಮಿಲಿಯನ್ ಡಾಲರ್ ಆರ್ಥಿಕ ಪ್ಯಾಕೇಜ್ ಘೋಷಿಸಿದ ಭಾರತ!

ಸುಸ್ಥಿರತೆ, ವ್ಯಾಪಾರ, ಆರ್ಥಿಕತೆ ಮತ್ತು ಭದ್ರತೆಯ ಕ್ಷೇತ್ರಗಳಲ್ಲಿ ಸಹಕಾರವನ್ನು ಮತ್ತಷ್ಟು ವಿಸ್ತರಿಸುವುದಕ್ಕೆ ಉಭಯ ರಾಷ್ಟ್ರಗಳ ನಾಯಕರು ಒಪ್ಪಿಕೊಂಡಿದ್ದಾರೆ.