PM Modi

ಬೆಂಗಳೂರು-ಕನ್ಯಾಕುಮಾರಿಗೆ ಸೈಕಲ್ ಸವಾರಿ: ಸುರೇಶ್ ಕುಮಾರ್ ಸಾಹಸಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ
ರಾಜ್ಯ

ಬೆಂಗಳೂರು-ಕನ್ಯಾಕುಮಾರಿಗೆ ಸೈಕಲ್ ಸವಾರಿ: ಸುರೇಶ್ ಕುಮಾರ್ ಸಾಹಸಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ

ಅತ್ಯಂತ ಸಂತಸದ ಸಂಗತಿ. ಪ್ರಧಾನಿ ಮೋದಿ ಅವರು ನನಗೆ ಖುದ್ದು ಫೋನ್ ಮಾಡಿ ನಾನು ಕನ್ಯಾಕುಮಾರಿಗೆ ಸೈಕಲ್ ಯಾತ್ರೆ ಮಾಡಿದ್ದಕ್ಕೆ ಅಭಿನಂದಿಸಿ ಸ್ಪೂರ್ತಿ ನೀಡಿದರು.

ವಾಣಿಜ್ಯ ಬಳಕೆ ಸಿಲಿಂಡರ್ ದರ 111 ರೂ ಹೆಚ್ಚಳ: ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ
ರಾಜ್ಯ

ವಾಣಿಜ್ಯ ಬಳಕೆ ಸಿಲಿಂಡರ್ ದರ 111 ರೂ ಹೆಚ್ಚಳ: ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ

ಸೌದಿ ಸಿಪಿ ಏರಿಳಿತವಾಗಬಹುದು, ಆದರೆ, ಆಟೋ ಇಂಧನಗಳಿಗೆ ಪ್ರಾಥಮಿಕ ಇನ್ಪುಟ್ ಆಗಿರುವ ಕಚ್ಚಾ ತೈಲವು ಜಾಗತಿಕವಾಗಿ ಮೃದುವಾಗಿದೆ. ಆದರೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗದೆ ಉಳಿದಿವೆ.

ಕ್ರಿಸ್‌ಮಸ್ ಹಬ್ಬದ ಸಂಭ್ರಮ: ದೆಹಲಿ ಚರ್ಚ್‌ ಪ್ರಾರ್ಥನೆಯಲ್ಲಿ ಪ್ರಧಾನಿ ಮೋದಿ ಭಾಗಿ
ದೇಶ

ಕ್ರಿಸ್‌ಮಸ್ ಹಬ್ಬದ ಸಂಭ್ರಮ: ದೆಹಲಿ ಚರ್ಚ್‌ ಪ್ರಾರ್ಥನೆಯಲ್ಲಿ ಪ್ರಧಾನಿ ಮೋದಿ ಭಾಗಿ

ಚರ್ಚ್ ನಲ್ಲಿ ದೆಹಲಿಯ ಬಿಷಪ್ ಡಾ. ಪೌಲ್ ಸ್ವರೂಪ್ ನೇತೃತ್ವದಲ್ಲಿ ಪ್ರಾರ್ಥನೆಗಳು ನಡೆದಿದ್ದು, ಇದೇ ವೇಳೆ ಪ್ರಾರ್ಥನೆಗಳು, ಕರೊಲ್‌ಗಳು, ಸ್ತುತಿಗೀತೆಗಳು ಹಾಗೂ ಪ್ರಧಾನಿ ನರೇಂದ್ರ ಮೋದಿಯವರಿಗಾಗಿ ವಿಶೇಷ ಪ್ರಾರ್ಥನೆ ನಡೆದವು.

ಚಿತ್ರದುರ್ಗ ಬಸ್ ದುರಂತ: ಸಿಎಂ ಸಿದ್ದರಾಮಯ್ಯ-ಪ್ರಧಾನಿ ಮೋದಿ ತೀವ್ರ ಸಂತಾಪ; ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ
ರಾಜ್ಯ

ಚಿತ್ರದುರ್ಗ ಬಸ್ ದುರಂತ: ಸಿಎಂ ಸಿದ್ದರಾಮಯ್ಯ-ಪ್ರಧಾನಿ ಮೋದಿ ತೀವ್ರ ಸಂತಾಪ; ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ

ಚಿತ್ರದುರ್ಗ ಬಳಿ ಸಂಭವಿಸಿದ ಲಾರಿ ಮತ್ತು ಬಸ್ ನಡುವಿನ ಅಪಘಾತದಲ್ಲಿ ಹಲವು ಪ್ರಯಾಣಿಕರು ಸಜೀವ ದಹನವಾದ ಘೋರ ದುರಂತದ ಸುದ್ದಿ ಕೇಳಿ ಎದೆ ನಡುಗಿತು.

LVM3-M6 ರಾಕೆಟ್‌ ಯಶಸ್ವಿ ಉಡಾವಣೆ: ಜಾಗತಿಕ ವಾಣಿಜ್ಯ ಉಡ್ಡಯನ ಮಾರುಕಟ್ಟೆಯಲ್ಲಿ ಭಾರತದ ಪ್ರಗತಿ ಮತ್ತಷ್ಟು ಬಲಿಷ್ಠ; ಇಸ್ರೋ ಕೊಂಡಾಡಿದ ಪ್ರಧಾನಿ ಮೋದಿ
ದೇಶ

LVM3-M6 ರಾಕೆಟ್‌ ಯಶಸ್ವಿ ಉಡಾವಣೆ: ಜಾಗತಿಕ ವಾಣಿಜ್ಯ ಉಡ್ಡಯನ ಮಾರುಕಟ್ಟೆಯಲ್ಲಿ ಭಾರತದ ಪ್ರಗತಿ ಮತ್ತಷ್ಟು ಬಲಿಷ್ಠ; ಇಸ್ರೋ ಕೊಂಡಾಡಿದ ಪ್ರಧಾನಿ ಮೋದಿ

ಬ್ಲೂಬರ್ಡ್ -2 ಯಶಸ್ವಿ ಉಡಾವಣೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹಂಚಿಕೊಂಡಿದ್ದು, ಇಸ್ರೋ ಸಾಧನೆಯನ್ನು ಶ್ಲಾಘಿಸಿದ್ದಾರೆ.

ಬಿಹಾರದ ಫಲಿತಾಂಶ ಬಂಗಾಳದಲ್ಲಿ ಬಿಜೆಪಿ ಗೆಲುವಿಗೆ 'ರಹದಾರಿ': ಪ್ರಧಾನಿ ಮೋದಿ ಮಾತಿನ ಮರ್ಮವೇನು?
ದೇಶ

ಬಿಹಾರದ ಫಲಿತಾಂಶ ಬಂಗಾಳದಲ್ಲಿ ಬಿಜೆಪಿ ಗೆಲುವಿಗೆ 'ರಹದಾರಿ': ಪ್ರಧಾನಿ ಮೋದಿ ಮಾತಿನ ಮರ್ಮವೇನು?

ದಟ್ಟವಾದ ಮಂಜು ಕವಿದಿದ್ದರಿಂದ ಕಡಿಮೆ ಗೋಚರತೆಯಿಂದಾಗಿ ಪಶ್ಚಿಮ ಬಂಗಾಳದ ತಾಹೆರ್ ಪುರ ಹೆಲಿಪ್ಯಾಡ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹೆಲಿಕಾಪ್ಟರ್ ಇಳಿಯಲು ವಿಫಲವಾದ ನಂತರ ವರ್ಚಯಲ್ ಮೂಲಕ ಬಿಜೆಪಿ ರಾಜಕೀಯ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದರು.

ಮನ್ರೇಗಾ ಹೆಸರು-ಸ್ವರೂಪ ಬದಲಾಯಿಸಿದರೆ ಉಗ್ರ ಹೋರಾಟ: ಕೇಂದ್ರ ಸರ್ಕಾರಕ್ಕೆ ಸಿದ್ದರಾಮಯ್ಯ ಎಚ್ಚರಿಕೆ
ರಾಜ್ಯ

ಮನ್ರೇಗಾ ಹೆಸರು-ಸ್ವರೂಪ ಬದಲಾಯಿಸಿದರೆ ಉಗ್ರ ಹೋರಾಟ: ಕೇಂದ್ರ ಸರ್ಕಾರಕ್ಕೆ ಸಿದ್ದರಾಮಯ್ಯ ಎಚ್ಚರಿಕೆ

ನರೇಗಾವು ಉದ್ಯೋಗ ಖಾತರಿ ನೀಡುವ ಒಂದು ನೈಜ ಯೋಜನೆಯಾಗಿತ್ತು, ಆದರೆ ನರೇಂದ್ರ ಮೋದಿ ಅವರ ಸರ್ಕಾರದಡಿ ಪ್ರಸ್ತಾಪಿತ ಹೊಸ ರಚನೆಯು ಆ ಖಾತರಿಯನ್ನು ಕಸಿಯಲಿದೆ ಮತ್ತು ಉದ್ಯೋಗದ ಭರವಸೆಯನ್ನು ರಾಜಕೀಯ ನಾಯಕರ ಇಚ್ಛೆಗೆ ಬಿಟ್ಟುಬಿಡುತ್ತದೆ.

66ನೇ ವಸಂತಕ್ಕೆ ಕಾಲಿಟ್ಟ ಹೆಚ್.ಡಿ ಕುಮಾರಸ್ವಾಮಿ: ಪ್ರಧಾನಿ ಮೋದಿ ಶುಭಾಶೀರ್ವಾದದಿಂದ ಭಾವುಕರಾದ ಕೇಂದ್ರ ಸಚಿವ
ರಾಜ್ಯ

66ನೇ ವಸಂತಕ್ಕೆ ಕಾಲಿಟ್ಟ ಹೆಚ್.ಡಿ ಕುಮಾರಸ್ವಾಮಿ: ಪ್ರಧಾನಿ ಮೋದಿ ಶುಭಾಶೀರ್ವಾದದಿಂದ ಭಾವುಕರಾದ ಕೇಂದ್ರ ಸಚಿವ

ನನ್ನ ಹುಟ್ಟುಹಬ್ಬದ ಈ ಸಂದರ್ಭದಲ್ಲಿ ಗೌರವಾನ್ವಿತ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು. ಅವರ ಶುಭಾಶಯ ಹಾಗೂ ಶುಭಾಶೀರ್ವಾದದಿಂದ ನಾನು ಭಾವುಕನಾಗಿದ್ದೇನೆ ಮತ್ತು ವಿನೀತನಾಗಿದ್ದೇನೆ.

ಕಾಂಗ್ರೆಸ್ ರ‍್ಯಾಲಿಯಲ್ಲಿ 'ಮೋದಿ ಸಮಾಧಿ' ಘೋಷಣೆ; ಕ್ಷಮೆಯಾಚಿಸುವಂತೆ ಆಡಳಿತಾರೂಢ ಪಕ್ಷ ಆಗ್ರಹ; ಉಭಯ ಸದನಗಳ ಕಲಾಪ ಮಧ್ಯಾಹ್ನಕ್ಕೆ ಮುಂದೂಡಿಕೆ
ದೇಶ

ಕಾಂಗ್ರೆಸ್ ರ‍್ಯಾಲಿಯಲ್ಲಿ 'ಮೋದಿ ಸಮಾಧಿ' ಘೋಷಣೆ; ಕ್ಷಮೆಯಾಚಿಸುವಂತೆ ಆಡಳಿತಾರೂಢ ಪಕ್ಷ ಆಗ್ರಹ; ಉಭಯ ಸದನಗಳ ಕಲಾಪ ಮಧ್ಯಾಹ್ನಕ್ಕೆ ಮುಂದೂಡಿಕೆ

ಪ್ರಧಾನಿ ಮೋದಿಯವರು 2047 ರ ವೇಳೆಗೆ ವಿಕಸಿತ ಭಾರತ ಮತ್ತು ಅಭಿವೃದ್ಧಿ ಹೊಂದಿದ ಭಾರತವನ್ನು ಗುರಿಯಾಗಿಟ್ಟುಕೊಂಡು ರಾಷ್ಟ್ರಕ್ಕಾಗಿ ಕೆಲಸ ಮಾಡುತ್ತಿದ್ದಾರೆ.