PM Modi

ನ್ಯಾಯಾಧೀಶರ ವೇತನ ಶೇ.200ರಷ್ಟು ಏರಿಕೆಗೆ ಸರ್ಕಾರ ಸಮ್ಮತಿ!
ದೇಶ

ನ್ಯಾಯಾಧೀಶರ ವೇತನ ಶೇ.200ರಷ್ಟು ಏರಿಕೆಗೆ ಸರ್ಕಾರ ಸಮ್ಮತಿ!

ಮಹತ್ವದ ಬೆಳವಣಿಗೆಯಲ್ಲಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ ನ್ಯಾಯಮೂರ್ತಿಗಳ ವೇತನವನ್ನು ಏರಿಕೆ ಮಾಡುವ ಪ್ರಸ್ತಾಪವನ್ನು ಕೇಂದ್ರ ಸರ್ಕಾರ ಅಂಗೀಕರಿಸಿದೆ.

ದಕ್ಷ ಅಧಿಕಾರಿಗೆ ಪ್ರಧಾನಿ ಮೋದಿ ಗಿಫ್ಟ್: ಸಚಿವಾಲಯದ ಉಪ ಕಾರ್ಯದರ್ಶಿಯಾಗಿ ಬಡ್ತಿ!
ಪ್ರಧಾನ ಸುದ್ದಿ

ದಕ್ಷ ಅಧಿಕಾರಿಗೆ ಪ್ರಧಾನಿ ಮೋದಿ ಗಿಫ್ಟ್: ಸಚಿವಾಲಯದ ಉಪ ಕಾರ್ಯದರ್ಶಿಯಾಗಿ ಬಡ್ತಿ!

ಉತ್ತರ ಪ್ರದೇಶದ ಫೈರ್ ಬ್ರಾಂಡ್ ಐಎಎಸ್ ಅಧಿಕಾರಿ ಎಂದೇ ಖ್ಯಾತರಾಗಿದ್ದ ಪ್ರಾಮಾಣಿಕ ಅಧಿಕಾರಿ ಬಿ ಚಂದ್ರಕಲಾ ಅವರಿಗೆ ಕೇಂದ್ರ ಸರ್ಕಾರದ ಮನ್ನಣೆ ದೊರೆತಿದ್ದು, ಸಚಿವಾಲಯದ ಉಪ ಕಾರ್ಯದರ್ಶಿಯಾಗಿ ಚಂದ್ರಕಲಾ ಅವರಿಗೆ ಬಡ್ತಿ ನೀಡಲಾಗಿದೆ.

ವಿದ್ಯಾಭ್ಯಾಸಕ್ಕೆ ಬ್ಯಾಂಕ್ ಸಾಲ ಸಿಗದೆ ಪ್ರಧಾನಿಗೆ ಪತ್ರ ಬರೆದ ವಿದ್ಯಾರ್ಥಿನಿ; ಅಚ್ಚರಿ ತಂದ ಪ್ರಧಾನಿ ಪ್ರತಿಕ್ರಿಯೆ!
ರಾಜ್ಯ

ವಿದ್ಯಾಭ್ಯಾಸಕ್ಕೆ ಬ್ಯಾಂಕ್ ಸಾಲ ಸಿಗದೆ ಪ್ರಧಾನಿಗೆ ಪತ್ರ ಬರೆದ ವಿದ್ಯಾರ್ಥಿನಿ; ಅಚ್ಚರಿ ತಂದ ಪ್ರಧಾನಿ ಪ್ರತಿಕ್ರಿಯೆ!

ವಿದ್ಯಾಭ್ಯಾಸಕ್ಕೆ ಹಣವಿಲ್ಲದೇ ಬ್ಯಾಂಕ್ ಸಾಲಕ್ಕಾಗಿ ಮೊರೆ ಹೋಗಿ ಸಾಲ ದೊರೆಯದ ಮುಸ್ಲಿಂ ಬಾಲಕಿಯೊಬ್ಬಳು ನೇರವಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಅಚ್ಚರಿಯ ಪ್ರತಿಕ್ರಿಯೆ ಪಡೆದಿದ್ದಾಳೆ.

ಲಂಡನ್ ಸಂಸತ್ ಬಳಿ ಉಗ್ರ ದಾಳಿ; ಮೃತರಿಗೆ ಸಂತಾಪ ಸೂಚಿಸಿದ ಪ್ರಧಾನಿ ಮೋದಿ
ಪ್ರಧಾನ ಸುದ್ದಿ

ಲಂಡನ್ ಸಂಸತ್ ಬಳಿ ಉಗ್ರ ದಾಳಿ; ಮೃತರಿಗೆ ಸಂತಾಪ ಸೂಚಿಸಿದ ಪ್ರಧಾನಿ ಮೋದಿ

ಐದು ಜನರ ಸಾವಿಗೆ ಕಾರಣವಾದ ಲಂಡನ್ ಸಂಸತ್ ಬಳಿಯ ಉಗ್ರ ದಾಳಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಪ್ರಧಾನಿ ಮೋದಿ ಉಗ್ರ ದಾಳಿಯನ್ನು ಖಂಡಿಸಿದ್ದು, ಸಾವನ್ನಪ್ಪಿದವರ ಕುರಿತಂತೆ ಸಂತಾಪ ಸೂಚಿಸಿದ್ದಾರೆ.

ಮೋದಿ ಅಶ್ವಮೇಧ ಯಾಗದ ಕುದುರೆಯನ್ನು ನಾವು ಕಟ್ಟಿಹಾಕುತ್ತೇವೆ: ಕುಮಾರ ಸ್ವಾಮಿ
ರಾಜಕೀಯ

ಮೋದಿ ಅಶ್ವಮೇಧ ಯಾಗದ ಕುದುರೆಯನ್ನು ನಾವು ಕಟ್ಟಿಹಾಕುತ್ತೇವೆ: ಕುಮಾರ ಸ್ವಾಮಿ

ಪ್ರಧಾನಿ ನರೇಂದ್ರ ಮೋದಿ ಅವರ ಅಶ್ವ ಮೇಧ ಯಾಗದ ಕುದುರೆಯನ್ನು ನಾವು ಕಟ್ಟಿಹಾಕಿ ಅವರ ಗೆಲುವಿನ ಓಟಕ್ಕೆ ಬ್ರೇಕ್ ಹಾಕುತ್ತೇವೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರ ಸ್ವಾಮಿ ಹೇಳಿದ್ದಾರೆ.

"ದಿ ಮ್ಯಾನ್ ಆಫ್ ಆ್ಯಕ್ಷನ್": ಚುನಾವಣಾ ಗೆಲುವಿನ ನಿಮಿತ್ತ ಪ್ರಧಾನಿ ಮೋದಿ ಕೊಂಡಾಡಿದ ಅಮೆರಿಕ ತಜ್ಞರು!
ಪ್ರಧಾನ ಸುದ್ದಿ

"ದಿ ಮ್ಯಾನ್ ಆಫ್ ಆ್ಯಕ್ಷನ್": ಚುನಾವಣಾ ಗೆಲುವಿನ ನಿಮಿತ್ತ ಪ್ರಧಾನಿ ಮೋದಿ ಕೊಂಡಾಡಿದ ಅಮೆರಿಕ ತಜ್ಞರು!

ಉತ್ತರ ಪ್ರದೇಶ ಹಾಗೂ ಉತ್ತರಾಖಂಡದಲ್ಲಿ ಬಿಜೆಪಿ ಪಕ್ಷದ ಅಭೂತಪೂರ್ವ ಗೆಲುವನ್ನು ಅಮೆರಿಕದ ರಾಜಕೀಯ ತಜ್ಞರೂ ಕೊಂಡಾಡಿದ್ದು, ಪ್ರಧಾನಿ ಮೋದಿ ಅವರನ್ನು "ದಿ ಮ್ಯಾನ್ ಆಫ್ ಆ್ಯಕ್ಷನ್" ಎಂದು ಬಣ್ಣಿಸಿದೆ.

ಇಂದಿರಾಗಾಂಧಿಯನ್ನೂ ಮೀರಿಸಿದ ಮೋದಿ "ಉತ್ತರ ಪ್ರದೇಶ" ದಿಗ್ವಿಜಯ!
ಪ್ರಧಾನ ಸುದ್ದಿ

ಇಂದಿರಾಗಾಂಧಿಯನ್ನೂ ಮೀರಿಸಿದ ಮೋದಿ "ಉತ್ತರ ಪ್ರದೇಶ" ದಿಗ್ವಿಜಯ!

ಉತ್ತರ ಪ್ರದೇಶ ರಾಜಕೀಯ ಇತಿಹಾಸದಲ್ಲೇ ದ್ವಿತೀಯ ಎನ್ನಬಹುದಾದ ಅಪ್ರತಿಮ ಸಾಧನೆಯನ್ನು ಬಿಜೆಪಿ ಮಾಡಿದ್ದು, ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಅತೀ ಹೆಚ್ಚು ಸ್ಥಾನಗಳ ಗೆಲುವಿನ ದಾಖಲೆಯನ್ನು ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಮುರಿದಿದೆ.

ಉತ್ತರ ಪ್ರದೇಶದಲ್ಲಿ ಬಿಜೆಪಿ ಗೆಲುವಿಗೆ ಕಾರಣವಾದ 10 ಅಂಶಗಳು
ಪ್ರಧಾನ ಸುದ್ದಿ

ಉತ್ತರ ಪ್ರದೇಶದಲ್ಲಿ ಬಿಜೆಪಿ ಗೆಲುವಿಗೆ ಕಾರಣವಾದ 10 ಅಂಶಗಳು

ಇಡೀ ದೇಶದ ಗಮನ ಸೆಳೆದಿದ್ದ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಭಾರತೀಯ ಜನತಾ ಪಾರ್ಟಿ ಭಾರಿ ಮುನ್ನಡೆ ಸಾಧಿಸಿದ್ದು, ಅಧಿಕಾರದ ಗದ್ದುಗೆಯತ್ತ ಮುಖ ಮಾಡಿದೆ.

ಪಂಚ ರಾಜ್ಯಗಳ ಚುನಾವಣೆ: 3 ರಾಜ್ಯಗಳಲ್ಲಿ ಬಿಜೆಪಿ, ಪಂಜಾಬ್, ಮಣಿಪುರದಲ್ಲಿ ಕಾಂಗ್ರೆಸ್ ಮುನ್ನಡೆ!
ಪ್ರಧಾನ ಸುದ್ದಿ

ಪಂಚ ರಾಜ್ಯಗಳ ಚುನಾವಣೆ: 3 ರಾಜ್ಯಗಳಲ್ಲಿ ಬಿಜೆಪಿ, ಪಂಜಾಬ್, ಮಣಿಪುರದಲ್ಲಿ ಕಾಂಗ್ರೆಸ್ ಮುನ್ನಡೆ!

ಪಂಚರಾಜ್ಯ ವಿಧಾನಸಭಾ ಚುನಾವಣೆಯ ಮತಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ಉತ್ತರ ಪ್ರದೇಶದಲ್ಲಿ ಬಿಜೆಪಿ ಆರಂಭಿಕ ಭಾರಿ ಮುನ್ನಡೆ ಸಾಧಿಸಿದೆ.