PM Modi

ಉತ್ತರ ಪ್ರದೇಶದಲ್ಲಿ ಬಿಜೆಪಿ, ಪಂಜಾಬ್ ನಲ್ಲಿ ಕಾಂಗ್ರೆಸ್ ಮುನ್ನಡೆ!
ಪ್ರಧಾನ ಸುದ್ದಿ

ಉತ್ತರ ಪ್ರದೇಶದಲ್ಲಿ ಬಿಜೆಪಿ, ಪಂಜಾಬ್ ನಲ್ಲಿ ಕಾಂಗ್ರೆಸ್ ಮುನ್ನಡೆ!

ಪಂಚರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶ ಶನಿವಾರ ಪ್ರಕಟಗೊಳ್ಳುತ್ತಿದ್ದು, ಉತ್ತರಾಖಂಡ, ಉತ್ತರ ಪ್ರದೇಶ, ಗೋವಾ, ಮಣಿಪುರ ಮತ್ತು ಪಂಜಾಬ್ ರಾಜ್ಯ ವಿಧಾನಸಭೆ ಚುನವಾಣ ಫಲಿತಾಂಶ ಶನಿವಾರ ಪ್ರಕಟವಾಗಲಿದೆ.

15 ವರ್ಷಗಳ ಬಳಿಕ  ಉತ್ತರ ಪ್ರದೇಶದಲ್ಲಿ ಸರ್ಕಾರ ರಚನೆಯತ್ತ ಬಿಜೆಪಿ!
ಪ್ರಧಾನ ಸುದ್ದಿ

15 ವರ್ಷಗಳ ಬಳಿಕ ಉತ್ತರ ಪ್ರದೇಶದಲ್ಲಿ ಸರ್ಕಾರ ರಚನೆಯತ್ತ ಬಿಜೆಪಿ!

ಸತತ 15 ವರ್ಷಗಳ ಬಳಿಕ ಉತ್ತರ ಪ್ರದೇಶದಲ್ಲಿ ಬಿಜೆಪಿ ಮತ್ತೆ ಸ್ವಂತ ಬಲದಿಂದ ಅಧಿಕಾರದ ಗದ್ದುಗೆ ಏರುತ್ತಿದ್ದು, ಆಡಳಿತ ವಿರೋಧಿ ಅಲೆಯನ್ನು ಬಿಜೆಪಿ ಪರಿಣಾಮಕಾರಿಯಾಗಿ ಬಳಿಸಿಕೊಂಡು ಅಭೂತಪೂರ್ವ ಯಶಸ್ಸು ಸಾಧಿಸಿದೆ.

ಉತ್ತರ ಪ್ರದೇಶದ ಮುಂದಿನ ಸಿಎಂ ಯಾರು?
ದೇಶ

ಉತ್ತರ ಪ್ರದೇಶದ ಮುಂದಿನ ಸಿಎಂ ಯಾರು?

ಸತತ 15 ವರ್ಷಗಳ ಬಳಿಕ ಉತ್ತರ ಪ್ರದೇಶದಲ್ಲಿ ಬಿಜೆಪಿ ಮತ್ತೆ ಸ್ವಂತ ಬಲದಿಂದ ಅಧಿಕಾರದ ಗದ್ದುಗೆ ಏರುತ್ತಿದ್ದು, ಆಡಳಿತ ವಿರೋಧಿ ಅಲೆಯನ್ನು ಬಿಜೆಪಿ ಪರಿಣಾಮಕಾರಿಯಾಗಿ ಬಳಸಿಕೊಂಡು ಅಭೂತಪೂರ್ವ ಯಶಸ್ಸು ಸಾಧಿಸಿದೆ.

ಗುಜರಾತ್ ನ ಸೋಮನಾಥ್ ದೇಗುಲಕ್ಕೆ ಪ್ರಧಾನಿ ಮೋದಿ ಭೇಟಿ
ದೇಶ

ಗುಜರಾತ್ ನ ಸೋಮನಾಥ್ ದೇಗುಲಕ್ಕೆ ಪ್ರಧಾನಿ ಮೋದಿ ಭೇಟಿ

ತವರು ಗುಜರಾತ್ ಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಸೋಮನಾಥೇಶ್ವರ ದೇಗುಲಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಉ. ಪ್ರದೇಶ ಕೊನೆಯ ಹಂತದ ಮತದಾನ: ರೋಡ್ ಶೋ ಮೂಲಕ ಸ್ವಕ್ಷೇತ್ರದಲ್ಲಿ ಮೋದಿ ಮೋಡಿ
ದೇಶ

ಉ. ಪ್ರದೇಶ ಕೊನೆಯ ಹಂತದ ಮತದಾನ: ರೋಡ್ ಶೋ ಮೂಲಕ ಸ್ವಕ್ಷೇತ್ರದಲ್ಲಿ ಮೋದಿ ಮೋಡಿ

ಉತ್ತರ ಪ್ರದೇಶ ಚುನಾವಣೆ ಹಿನ್ನಲೆಯಲ್ಲಿ ಕೊನೆಯ ಹಂತದ ಮತದಾನಕ್ಕೆ ಅಂತಿಮ ಕ್ಷಣಗಣನೆ ಆರಂಭವಾಗಿರುವಂತೆಯೇ ವಾರಣಾಸಿಯಲ್ಲಿ ರೋಡ್ ಶೋ ಮೂಲಕ ಪ್ರಧಾನಿ ನರೇಂದ್ರ ಮೋದಿ ಮತದಾರರನ್ನು ಸೆಳೆಯಲು ಯತ್ನಿಸಿದ್ದಾರೆ.

ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ; ಮಣಿಪುರದಲ್ಲಿ ಭಿಗಿ ಭದ್ರತೆ
ದೇಶ

ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ; ಮಣಿಪುರದಲ್ಲಿ ಭಿಗಿ ಭದ್ರತೆ

ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಭಾಷಣ ಮಾಡುವ ಸಲುವಾಗಿ ಪ್ರಧಾನಿ ಮೋದಿ ಇಂಫಾಲಕ್ಕೆ ಆಗಮಿಸುತ್ತಿರುವ ಹಿನ್ನಲೆಯಲ್ಲಿ ವ್ಯಾಪಕ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಇಸ್ರೋದಿಂದ ಐತಿಹಾಸಿಕ ಸಾಧನೆ, ಇಡೀ ದೇಶವೇ ಹೆಮ್ಮೆ ಪಡುವಂತಹ ಕ್ಷಣ: ಪ್ರಧಾನಿ ಮೋದಿ
ದೇಶ

ಇಸ್ರೋದಿಂದ ಐತಿಹಾಸಿಕ ಸಾಧನೆ, ಇಡೀ ದೇಶವೇ ಹೆಮ್ಮೆ ಪಡುವಂತಹ ಕ್ಷಣ: ಪ್ರಧಾನಿ ಮೋದಿ

ಏಕಕಾಲಕ್ಕೆ ಒಂದೇ ರಾಕೆಟ್ ನಲ್ಲಿ 104 ಉಪಗ್ರಹಗಳನ್ನು ಯಶಸ್ವಿಯಾಗಿ ಉಡಾವಣೆ ಮಾಡಿದ ಇಸ್ರೋ ವಿಜ್ಞಾನಿಗಳ ಸಾಧನೆಯನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಕೊಂಡಾಡಿದ್ದಾರೆ.

ಬಿಜೆಪಿ ಅಧಿಕಾರಕ್ಕೆ ಬಂದರೆ ಸಣ್ಣ ರೈತರ ಸಾಲ ಮನ್ನಾ: ಬಿಜ್ನೋರ್ ನಲ್ಲಿ ಪ್ರಧಾನಿ ಮೋದಿ ಭಾಷಣ
ದೇಶ

ಬಿಜೆಪಿ ಅಧಿಕಾರಕ್ಕೆ ಬಂದರೆ ಸಣ್ಣ ರೈತರ ಸಾಲ ಮನ್ನಾ: ಬಿಜ್ನೋರ್ ನಲ್ಲಿ ಪ್ರಧಾನಿ ಮೋದಿ ಭಾಷಣ

ಉತ್ತರ ಪ್ರದೇಶದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಮೊದಲು ಸಣ್ಣ ರೈತರ ಬೆಳೆ ಸಾಲವನ್ನು ಮನ್ನಾ ಮಾಡಲಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದ್ದಾರೆ.

"ನೋಟು ನಿಷೇಧ ಕಪ್ಪುಹಣ, ಭ್ರಷ್ಟಾಚಾರದ ವಿರುದ್ಧದ ಹೋರಾಟವೇ ಹೊರತು, ರಾಜಕೀಯದ ವಿರುದ್ಧವಲ್ಲ"
ಪ್ರಧಾನ ಸುದ್ದಿ

"ನೋಟು ನಿಷೇಧ ಕಪ್ಪುಹಣ, ಭ್ರಷ್ಟಾಚಾರದ ವಿರುದ್ಧದ ಹೋರಾಟವೇ ಹೊರತು, ರಾಜಕೀಯದ ವಿರುದ್ಧವಲ್ಲ"

ನೋಟು ನಿಷೇಧ ಭ್ರಷ್ಟಾಚಾರ ಮತ್ತು ಕಪ್ಪು ಹಣದ ವಿರುದ್ಧದ ಹೋರಾಟವೇ ಹೊರತು ಯಾವುದೇ ಪಕ್ಷದ ಅಥವಾ ರಾಜಕೀಯದ ವಿರುದ್ಧವಲ್ಲ ಎಂದು ಪ್ರಧಾನಿ ಮೋದಿ ಬುಧವಾರ ರಾಜ್ಯಸಭೆಯಲ್ಲಿ ಹೇಳಿದ್ದಾರೆ.