PM Modi

ರಾವಣನ ಬದಲಿಗೆ ಪ್ರಧಾನಿ ಮೋದಿ, ಶಾ ಪ್ರತಿಕೃತಿ ದಹನ; ಮತ್ತೆ ವಿವಾದದಲ್ಲಿ ಜೆಎನ್ ಯು!
ದೇಶ

ರಾವಣನ ಬದಲಿಗೆ ಪ್ರಧಾನಿ ಮೋದಿ, ಶಾ ಪ್ರತಿಕೃತಿ ದಹನ; ಮತ್ತೆ ವಿವಾದದಲ್ಲಿ ಜೆಎನ್ ಯು!

ದೇಶ ವಿರೋಧಿ ಘೋಷಣೆ ಮೂಲಕ ಕುಖ್ಯಾತಿಗೆ ಕಾರಣವಾಗಿರುವ ದೆಹಲಿಯ ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯ ಮತ್ತೆ ಸುದ್ದಿಯಲ್ಲಿದ್ದು, ದಸರಾ ಪ್ರಯುಕ್ತ ವಿವಿ ಆವರಣದಲ್ಲಿ ರಾವಣನ ಪ್ರತಿಕೃತಿಗೆ ಪ್ರಧಾನಿ ಮೋದಿ, ಅಮಿತ್ ಶಾ ಸೇರಿದಂತೆ ಹಲವರ ಮುಖಗಳನ್ನು ಅಂಟಿಸಿ ದಹನ ಮಾಡಲಾಗಿದೆ.

ಸೇನೆಯನ್ನು ರಾಜಕೀಯಗೊಳಿಸುವುದನ್ನು ಸಹಿಸುವುದಿಲ್ಲ- ರಾಹುಲ್ ಗಾಂಧಿ
ದೇಶ

ಸೇನೆಯನ್ನು ರಾಜಕೀಯಗೊಳಿಸುವುದನ್ನು ಸಹಿಸುವುದಿಲ್ಲ- ರಾಹುಲ್ ಗಾಂಧಿ

ರಾಹುಲ್ ಗಾಂಧಿ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದು, ಸೇನೆಯನ್ನು ರಾಜಕೀಯಗೊಳಿಸುವುದನ್ನು ಸಹಿಸುವುದಿಲ್ಲ ಎಂದು ಹೇಳಿದ್ದಾರೆ.

ಪಿಒಕೆಯಲ್ಲಿ "ಸೀಮಿತ ದಾಳಿ" ವಿಡಿಯೋ ಕೇಂದ್ರಕ್ಕೆ ನೀಡಿದ ಸೇನೆ: ಮಾಧ್ಯಮ ಬಿಡುಗಡೆ ಕುರಿತು ನಿರ್ಧಾರ ಸಾಧ್ಯತೆ
ಪ್ರಧಾನ ಸುದ್ದಿ

ಪಿಒಕೆಯಲ್ಲಿ "ಸೀಮಿತ ದಾಳಿ" ವಿಡಿಯೋ ಕೇಂದ್ರಕ್ಕೆ ನೀಡಿದ ಸೇನೆ: ಮಾಧ್ಯಮ ಬಿಡುಗಡೆ ಕುರಿತು ನಿರ್ಧಾರ ಸಾಧ್ಯತೆ

ಸೇನೆ ನಡೆಸಿದ ಸೀಮಿತ ದಾಳಿ ಕುರಿತ ಮಹತ್ವದ ವಿಡಿಯೋ ದಾಖಲೆಗಳನ್ನು ಸೇನಾಧಿಕಾರಿಗಳು ಕೇಂದ್ರ ಸರ್ಕಾರಕ್ಕೆ ನೀಡಿದ್ದು, ಈ ವಿಡಿಯೋ ದಾಖಲೆಯನ್ನು ಮಾಧ್ಯಮಗಳಿಗೆ ನೀಡಬೇಕೇ ಬೇಡವೆ ಎಂಬ ಅಂಶದ ಕುರಿತು ಅಂತಿಮ ನಿರ್ಧಾರ...

ದಾಳಿ ಮಾಡಲು ಕಾದಿದ್ದಾರೆ 100ಕ್ಕೂ ಹೆಚ್ಚು ಉಗ್ರರು: ಕೇಂದ್ರ ಸಚಿವ ಸಂಪುಟಕ್ಕೆ ಅಜಿತ್ ಧೋವಲ್ ಮಾಹಿತಿ
ಪ್ರಧಾನ ಸುದ್ದಿ

ದಾಳಿ ಮಾಡಲು ಕಾದಿದ್ದಾರೆ 100ಕ್ಕೂ ಹೆಚ್ಚು ಉಗ್ರರು: ಕೇಂದ್ರ ಸಚಿವ ಸಂಪುಟಕ್ಕೆ ಅಜಿತ್ ಧೋವಲ್ ಮಾಹಿತಿ

ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಮೂಲದ 100ಕ್ಕೂ ಹೆಚ್ಚು ಉಗ್ರರು ಭಾರತದ ಮೇಲೆ ದಾಳಿ ಮಾಡಲು ಕಾದಿದ್ದಾರೆ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಅವರು ಕೇಂದ್ರ ಸರ್ಕಾರಕ್ಕೆ ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಪ್ರಧಾನಿ ಮೋದಿ ಭೇಟಿ ಮಾಡಲು "ಮಣಿಪುರದ ಐರನ್ ಲೇಡಿ" ಉತ್ಸುಕ!
ದೇಶ

ಪ್ರಧಾನಿ ಮೋದಿ ಭೇಟಿ ಮಾಡಲು "ಮಣಿಪುರದ ಐರನ್ ಲೇಡಿ" ಉತ್ಸುಕ!

ಸತತ 16 ವರ್ಷಗಳ ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿ ರಾಜಕೀಯದತ್ತ ಮುಖಮಾಡಿರುವ ಮಣಿಪುರದ ಐರನ್ ಲೇಡಿ ಎಂದೇ ಖ್ಯಾತಿಗಳಿಸಿರುವ ಐರೋಮ್ ಶರ್ಮಿಳಾ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಸಲಹೆ ಪಡೆಯುವುದಾಗಿ ಹೇಳಿದ್ದಾರೆ.

ಕಾವೇರಿ ವಿವಾದ: ಅಂತೂ ಮಧ್ಯ ಪ್ರವೇಶಿಸಿದ ಪ್ರಧಾನಿ; ಲೋಕ ಕಲ್ಯಾಣ ಮಾರ್ಗ ನಿವಾಸದಲ್ಲಿ ತುರ್ತು ಸಭೆ
ದೇಶ

ಕಾವೇರಿ ವಿವಾದ: ಅಂತೂ ಮಧ್ಯ ಪ್ರವೇಶಿಸಿದ ಪ್ರಧಾನಿ; ಲೋಕ ಕಲ್ಯಾಣ ಮಾರ್ಗ ನಿವಾಸದಲ್ಲಿ ತುರ್ತು ಸಭೆ

ಕಾವೇರಿ ನದಿ ನೀರು ಹಂಚಿಕೆ ವಿವಾದ ತಾರಕಕ್ಕೇರಿರುವಂತೆಯೇ ಕರ್ನಾಟಕದ ವಿರುದ್ಧ ಸುಪ್ರೀಂ ಕೋರ್ಟ್ ಆದೇಶದ ಬಳಿಕ ಪ್ರಧಾನಿ ನರೇಂದ್ರ ಮೋದಿ ಮಧ್ಯ ಪ್ರವೇಶಿಸಿದ್ದು, ಈ ಕುರಿತು ತುರ್ತು ಸಭೆ ನಡೆಸಿದ್ದಾರೆ.

ಭಾರತ ಸೇರಿದಂತೆ ವಿವಿಧ ಸದಸ್ಯ ರಾಷ್ಟ್ರಗಳ ಬಹಿಷ್ಕಾರ; ಸಾರ್ಕ್ ಶೃಂಗಸಭೆ ಮುಂದೂಡಿಕೆ
ಪ್ರಧಾನ ಸುದ್ದಿ

ಭಾರತ ಸೇರಿದಂತೆ ವಿವಿಧ ಸದಸ್ಯ ರಾಷ್ಟ್ರಗಳ ಬಹಿಷ್ಕಾರ; ಸಾರ್ಕ್ ಶೃಂಗಸಭೆ ಮುಂದೂಡಿಕೆ

ಭಯೋತ್ಪಾದನೆ ವಿಚಾರದಲ್ಲಿ ಮೊಂಡುತನ ಪ್ರದರ್ಶಿಸುತ್ತಿರುವ ಪಾಕಿಸ್ತಾನಕ್ಕೆ ಮರ್ಮಾಘಾತವಾಗಿದ್ದು, ಇಸ್ಲಾಮಾಬಾದಿನಲ್ಲಿ ನಡೆಯಬೇಕಿದ್ದ 19 ಸಾರ್ಕ್ ಶೃಂಗಸಭೆ ಭಾರತದ ಅಸಹಕಾರದಿಂದಾಗಿ ಮುಂದೂಡಲ್ಪಟ್ಟಿದೆ.

ಪಾಕಿಸ್ತಾನ ಸಾರ್ಕ್ ಶೃಂಗಸಭೆಗೆ ಬಾಂಗ್ಲಾ, ಭೂತಾನ್ ಬಹಿಷ್ಕಾರ!
ಪ್ರಧಾನ ಸುದ್ದಿ

ಪಾಕಿಸ್ತಾನ ಸಾರ್ಕ್ ಶೃಂಗಸಭೆಗೆ ಬಾಂಗ್ಲಾ, ಭೂತಾನ್ ಬಹಿಷ್ಕಾರ!

ಭಾರತದ ಬಳಿಕ ಸಾರ್ಕ್ ಶೃಂಗಸಭೆಗೆ ಬಾಂಗ್ಲಾದೇಶ, ಆಫ್ಘಾನಿಸ್ತಾನ ಹಾಗೂ ಭೂತಾನ್ ಸರ್ಕಾರಗಳು ಸಾರ್ಕ್ ಸಭೆಯನ್ನು ಬಹಿಷ್ಕರಿಸಿ ಪತ್ರ ಬರೆದಿವೆ.

ಉಗ್ರ ದಾಳಿಯ 'ಉರಿ':  ಪಾಕ್  ವಿರುದ್ಧ ನಿರ್ಣಾಯಕ ಕ್ರಮಕ್ಕೆ ಹೆಚ್ಚಿದ ಒತ್ತಡ
ದೇಶ

ಉಗ್ರ ದಾಳಿಯ 'ಉರಿ': ಪಾಕ್ ವಿರುದ್ಧ ನಿರ್ಣಾಯಕ ಕ್ರಮಕ್ಕೆ ಹೆಚ್ಚಿದ ಒತ್ತಡ

ಸೆ.19 ರಂದು ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಸರಣಿ ಸಭೆಗಳು ನಡೆದಿದ್ದು, ಎಲ್ಲಾ ಸಭೆಗಳಲ್ಲೂ ಪಾಕಿಸ್ತಾನದ ವಿರುದ್ಧ ನಿರ್ಣಾಯಕ ಕ್ರಮ ಕೈಗೊಳ್ಳುವಂತೆ ಭಾರತ ಸರ್ಕಾರಕ್ಕೆ ಒತ್ತಡ ಎದುರಾಗಿದೆ.