PM Modi

ನನಗೆ ಪಾಕ್, ಬಾಂಗ್ಲಾದಿಂದ ಕೊಲೆ ಬೆದರಿಕೆ: ಪ್ರಧಾನಿ ಮೋದಿಗೆ ಝಲ್ಮುರಿ ಮಾರಿದ್ದ ಯುವಕ ಕಂಗಾಲು!
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣಾ ಪ್ರಚಾರದ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಝಲ್ಮುರಿ ತಯಾರಿಸಿಕೊಟ್ಟಿದ್ದ ಸ್ಥಳೀಯ ಅಂಗಡಿಯವನಿಗೆ ಈಗ ಅಂತರರಾಷ್ಟ್ರೀಯ ಮಟ್ಟದಲ್ಲಿ ಜೀವ ಬೆದರಿಕೆ ಬರುತ್ತಿದೆ.

'ಮಂಡಿಯೂರಿ ಕುಳಿತಿದೆ BJP, ಅನ್ ಫಾಲೋ ಮಾಡಿ' ಎಂದ ಕಾಕ್ರೋಚ್ ಪಾರ್ಟಿ ಮುಖ್ಯಸ್ಥ; ಆದ್ರೆ ಆಗಿದ್ದೇ ಬೇರೆ..!
ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ, ಜನರು ಭಾರತೀಯ ಜನತಾ ಪಕ್ಷವನ್ನು (BJP) ಇನ್‌ಸ್ಟಾಗ್ರಾಂ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ‘ಅನ್‌ಫಾಲೋ’ ಮಾಡಬೇಕು ಎಂದು ಕರೆ ನೀಡಿದ್ದು...

Cockroach Eating Mangoes: 'ಕಾಕ್ರೋಚ್ ಜನತಾ ಪಾರ್ಟಿ ಬೆಂಬಲಿಸಿ ನಟ ಪ್ರಕಾಶ್ ರಾಜ್ ಪೋಸ್ಟ್; ವೈರಲ್!
ಎಕ್ಸ್ ನಲ್ಲಿ ಪೋಸ್ಟ್ ಮಾಡಲಾದ ವಿಡಿಯೋದಲ್ಲಿ ಪ್ರಕಾಶ್ ರಾಜ್ ಐಸ್ ಕ್ರೀಂನೊಂದಿಗೆ ಇಮಾಮ್ ಪಸಂದ್ ಮಾವಿನ ಹಣ್ಣು ತಿನ್ನುತ್ತಿರುವುದು ಕಂಡುಬಂದಿದೆ.

NEET ಪ್ರಶ್ನೆಪತ್ರಿಕೆ ಸೋರಿಕೆ: ಪ್ರಧಾನಿ ಮೋದಿ, ಧರ್ಮೇಂದ್ರ ಪ್ರಧಾನ್ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ; ಕ್ಷಮೆಯಾಚನೆಗೆ ಆಗ್ರಹ
ವಿದ್ಯಾರ್ಥಿಗಳು ಒಂದು ವರ್ಷ ಕಠಿಣ ಪರಿಶ್ರಮ ಪಟ್ಟು ಪರೀಕ್ಷೆಗೆ ಸಿದ್ಧರಾಗುತ್ತಾರೆ. ಪೋಷಕರು ಸಾವಿರಾರು ರೂಪಾಯಿ ವೆಚ್ಚ ಮಾಡಿ ಕೋಚಿಂಗ್ ಕೇಂದ್ರಗಳಿಗೆ ಕಳುಹಿಸುತ್ತಾರೆ. ಆದರೆ, ಪ್ರಶ್ನೆಪತ್ರಿಕೆ ಸೋರಿಕೆಯಂತಹ ಘಟನೆಗಳು ಅವರ ಕನಸುಗಳನ್ನು ನಾಶ ಮಾಡುತ್ತಿವೆ.

'ಹಿಂದಿನದನ್ನು ಮರೆತುಬಿಡಿ, ಭವಿಷ್ಯದತ್ತ ಗಮನಹರಿಸಿ, ವಿಷನ್ 2047ಕ್ಕೆ ಒತ್ತು ನೀಡಿ': ಸಚಿವರಿಗೆ ಪ್ರಧಾನಿ ಮೋದಿ ಸಲಹೆ
ಭಾರತವು ಸ್ವಾತಂತ್ರ್ಯದ 100 ವರ್ಷಗಳನ್ನು ಆಚರಿಸುವ 2047ರೊಳಗೆ ಸಮಗ್ರ ಅಭಿವೃದ್ಧಿ ಸಾಧಿಸಲು ಮುಂದಿನ ತಲೆಮಾರಿನ ಸುಧಾರಣೆಗಳಿಗೆ ಗರಿಷ್ಠ ಪ್ರಾಮುಖ್ಯತೆ ನೀಡಬೇಕು..

ಪ್ರಧಾನಿ ಮೋದಿ, ಶಾ ವಿರುದ್ಧ ಹೇಳಿಕೆ: ರಾಹುಲ್ ಗಾಂಧಿ ಕ್ಷಮೆಯಾಚಿಸಲು ವಿಜಯೇಂದ್ರ ಆಗ್ರಹ!
ದೇಶವನ್ನು ನಾಲ್ಕನೇ ಆರ್ಥಿಕ ಶಕ್ತಿಯಾಗಿ ಮಾಡಿದ್ದಾರೆ. ದೇಶದ ಅಭಿವೃದ್ಧಿ ಸಹಿಸದೆ ರಾಹುಲ್ ಗಾಂಧಿ ಅವರು ಈ ರೀತಿ ಮಾತನಾಡುತ್ತಿದ್ದಾರೆಯೇ ಎಂದು ಪ್ರಶ್ನಿಸಿದರು.

ಮೆಲೊನಿಗೆ PM ಮೋದಿ Melody ಗಿಫ್ಟ್: Parle Industries ಷೇರು ಮೌಲ್ಯ ಹೆಚ್ಚಳ; ಹೂಡಿಕೆದಾರರು Confuse! ಸಂಸ್ಥೆ ಫುಲ್ ಖುಷ್!
ಇಟಲಿ ಪ್ರವಾಸಕ್ಕೆ ತೆರಳಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರಿಗೆ ಪಾರ್ಲೆ ಸಂಸ್ಥೆಯ ಮೆಲೋಡಿ ಚಾಕ್ಲೆಟ್ ಗಳನ್ನು ಗಿಫ್ಟ್ ಮಾಡಿದ್ದಾರೆ.

ಪ್ರಧಾನಿ ಮೋದಿಯನ್ನು 'ಹಾವಾಡಿಗ'ನಂತೆ ಬಿಂಬಿಸಿ ವಿಕೃತಿ: ಭಾರತವನ್ನು ಹೀಯಾಳಿಸಿದ ನಾರ್ವೆ ಪತ್ರಿಕೆ; ನೆಟ್ಟಿಗರು ತೀವ್ರ ಕಿಡಿ
ಪ್ರಧಾನಿ ಮೋದಿ ಓಸ್ಲೋಗೆ ಬಂದಿಳಿಯುವ ಕೆಲವೇ ಗಂಟೆಗಳ ಮೊದಲು ನಾರ್ವೆಯ 'ಆಫ್ಟನ್‌ಪೋಸ್ಟನ್' ಎಂಬ ಪತ್ರಿಕೆ ಲೇಖನದೊಂದಿಗೆ ಈ ವ್ಯಂಗ್ಯಚಿತ್ರವನ್ನು ಪ್ರಕಟಿಸಿದೆ.

ಇಟಲಿಯಲ್ಲಿ ಪ್ರಧಾನಿ ಮೋದಿ: "ವೆಲ್‌ಕಮ್ ಟು ರೋಮ್ ಮೈ ಫ್ರೆಂಡ್" ಎಂದು ಆತ್ಮೀಯ ಸ್ವಾಗತ ಕೋರಿದ PM ಜಾರ್ಜಿಯಾ ಮೆಲೋನಿ!
ಪ್ರಧಾನಿ ಮೋದಿ ರೋಮ್‌ಗೆ ತಲುಪುತ್ತಿದ್ದಂತೆಯೇ ಅನಿವಾಸಿ ಭಾರತೀಯರು ಭರ್ಜರಿ ಸ್ವಾಗತ ಕೋರಿದ್ದಾರೆ. ಭಾರತೀಯ ಧ್ವಜಗಳನ್ನು ಹಿಡಿದು “ಮೋದಿ ಮೋದಿ” ಘೋಷಣೆ ಕೂಗಿದ ಅನಿವಾಸಿ ಭಾರತೀಯರು ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ತಮ್ಮ ಅಭಿಮಾನ ವ್ಯಕ್ತಪಡಿಸಿದರು.

