ದೇಶಗುಜರಾತ್ ನಲ್ಲಿ ಬಿಜೆಪಿ, ಕಾಂಗ್ರೆಸ್ ನಡುವೆ ನೇರ ಸ್ಪರ್ಧೆ, ಮೂರನೇ ಶಕ್ತಿ ಇಲ್ಲ: ಪ್ರಧಾನಿ ಮೋದಿ ಸಹೋದರ
ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಮತ್ತು ಕಾಂಗ್ರೆಸ್ ನಡುವೆ ನೇರ ಸ್ಪರ್ಧೆ ಇದೆ. ಮೂರನೆ ಸ್ಪರ್ಧಿ ಅಥವಾ ತ್ರಿಕೋನ ಸ್ಪರ್ಧೆ ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ...