ಅಖಿಲ ಭಾರತ ನ್ಯಾಯ ಬೆಲೆ ಅಂಗಡಿ ವಿತರಕರ ಒಕ್ಕೂಟದ ಉಪಾಧ್ಯಕ್ಷರಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ಅವರು ಸಂಘಟನೆಯ ವಿವಿಧ ಬೇಡಿಕೆಗಳ ಪರಿಹರಿಸುವಂತೆ ಒತ್ತಾಯಿಸಿ ಇಂದು ಪ್ರತಿಭಟನೆ ನಡೆಸಿದರು.