ದೇಶಪ್ರಧಾನಿ ಮೋದಿ ಕಾರ್ಯಕ್ರಮಕ್ಕೂ ಮುನ್ನ ಭಾರೀ ಭದ್ರತಾಲೋಪ: ನಕಲಿ PMO ಅಧಿಕಾರಿ, ಗನ್ ಹೊಂದಿದ್ದ ಇಬ್ಬರ ಬಂಧನ!
ಇಂದು ಪ್ರಧಾನಿ ಮೋದಿ ಅವರ ಕಾರ್ಯಕ್ರಮ ನಡೆಯಬೇಕಿದ್ದ ಮುಂಬೈನ ಬಾಂದ್ರಾ-ಕುರ್ಲಾ ಕಾಂಪ್ಲೆಕ್ಸ್ (ಬಿಕೆಸಿ)ನಲ್ಲಿರುವ ನೀತಾ ಅಂಬಾನಿ ಸಾಂಸ್ಕೃತಿಕ ಕೇಂದ್ರದಲ್ಲಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.