ದೇಶಮೂಲಸೌಕರ್ಯ ಅಭಿವೃದ್ಧಿಯನ್ನು ಆರ್ಥಿಕತೆಯ ಪ್ರೇರಕ ಶಕ್ತಿ ಎಂದು ಪರಿಗಣಿಸುತ್ತೇವೆ: ಪ್ರಧಾನಿ ನರೇಂದ್ರ ಮೋದಿ
ಮೂಲಸೌಕರ್ಯ ಅಭಿವೃದ್ಧಿಯನ್ನು ಆರ್ಥಿಕತೆಯ ಪ್ರೇರಕ ಶಕ್ತಿ ಎಂದು ಸರ್ಕಾರ ಪರಿಗಣಿಸುತ್ತದೆ ಮತ್ತು ಇದು 2047 ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವಾಗಲು ಸಹಾಯ ಮಾಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ.