PM Naremdra Modi

ಪ್ರಧಾನಿ ಮೋದಿ ನಾಳೆ ಬೆಂಗಳೂರಿಗೆ: ಸಂಚಾರ ಮಾರ್ಗ ಬದಲಾವಣೆ, ದೇವನಹಳ್ಳಿಯಲ್ಲಿ ಬೋಯಿಂಗ್‌ನ ಅತಿದೊಡ್ಡ ಸೌಲಭ್ಯ ಉದ್ಘಾಟನೆ
ರಾಜ್ಯ

ಪ್ರಧಾನಿ ಮೋದಿ ನಾಳೆ ಬೆಂಗಳೂರಿಗೆ: ಸಂಚಾರ ಮಾರ್ಗ ಬದಲಾವಣೆ, ದೇವನಹಳ್ಳಿಯಲ್ಲಿ ಬೋಯಿಂಗ್‌ನ ಅತಿದೊಡ್ಡ ಸೌಲಭ್ಯ ಉದ್ಘಾಟನೆ

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ನಾಳೆ ಜನವರಿ 19ರಂದು ಬೆಂಗಳೂರು ಹೊರವಲಯ ದೇವನಹಳ್ಳಿಗೆ ಭೇಟಿ ನೀಡುತ್ತಿದ್ದು, ಅವರ ಆಗಮನ ಹಿನ್ನೆಲೆಯಲ್ಲಿ ಸಂಚಾರ ಮಾರ್ಗ ಬದಲಾವಣೆ ಮಾಡಿ ಬೆಂಗಳೂರು ನಗರ ಸಂಚಾರ ಪೊಲೀಸರು ಆದೇಶ ಹೊರಡಿಸಿದ್ದಾರೆ.

‘ಇದು ವಿಭಿನ್ನ ಜಗತ್ತು, ವಿಭಿನ್ನ ಭಾರತ, ವಿಭಿನ್ನ ಪ್ರಧಾನಿ’, ಜಿ20ಯಲ್ಲಿ ನವ ಭಾರತ ಭಿನ್ನತೆ ತಂದಿದೆ: ಎಸ್ ಜೈಶಂಕರ್
ದೇಶ

‘ಇದು ವಿಭಿನ್ನ ಜಗತ್ತು, ವಿಭಿನ್ನ ಭಾರತ, ವಿಭಿನ್ನ ಪ್ರಧಾನಿ’, ಜಿ20ಯಲ್ಲಿ ನವ ಭಾರತ ಭಿನ್ನತೆ ತಂದಿದೆ: ಎಸ್ ಜೈಶಂಕರ್

ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಬದಲಾದ ಮನೋಭಾವಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಮನ್ನಣೆ ನೀಡಿದ್ದಾರೆ, ಭಾರತವು ರಾಜತಾಂತ್ರಿಕತೆಯ ಉನ್ನತ ಕೋಷ್ಟಕದಲ್ಲಿ ತನ್ನ ಸ್ಥಾನವನ್ನು ಕಂಡುಕೊಳ್ಳಲು ಕಾರಣವಾಗಿದೆ ಎಂದಿದ್ದಾರೆ. 

ಕಳೆದ 9 ವರ್ಷಗಳಲ್ಲಿ ಭಾರತದಲ್ಲಿ ಅಭೂತಪೂರ್ವ ಡಿಜಿಟಲ್ ರೂಪಾಂತರ: ಪ್ರಧಾನಿ ನರೇಂದ್ರ ಮೋದಿ
ದೇಶ

ಕಳೆದ 9 ವರ್ಷಗಳಲ್ಲಿ ಭಾರತದಲ್ಲಿ ಅಭೂತಪೂರ್ವ ಡಿಜಿಟಲ್ ರೂಪಾಂತರ: ಪ್ರಧಾನಿ ನರೇಂದ್ರ ಮೋದಿ

ಭಾರತ ದೇಶದಲ್ಲಿ ಯಶಸ್ವಿಯಾಗುವ ಪರಿಹಾರಗಳು ಜಗತ್ತಿನ ಯಾವ ಕಡೆಗಳಲ್ಲಿಯೂ ಸಹ ಅನ್ವಯ ಮಾಡಬಹುದು, ಭಾರತ ದೇಶದ ಡಿಜಿಟಲ್ ಸಾರ್ವಜನಿಕ ಮೂಲಭೂತ ಸೌಕರ್ಯಗಳು ಉತ್ತಮವಾಗಿವೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

ದೇಶದಲ್ಲಿ 5ಜಿ ಸೇವೆ ಇಂದು ಆರಂಭ: ಪ್ರಧಾನಿ ಮೋದಿ ಚಾಲನೆ
ವಾಣಿಜ್ಯ

ದೇಶದಲ್ಲಿ 5ಜಿ ಸೇವೆ ಇಂದು ಆರಂಭ: ಪ್ರಧಾನಿ ಮೋದಿ ಚಾಲನೆ

ದೇಶದ ಟೆಲಿಕಾಂ ವ್ಯವಸ್ಥೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನವಾಗಿರುವ 5ಜಿ ಸೇವೆ ಇಂದು ಅಕ್ಟೋಬರ್ 1 ಜಾರಿಗೆ ಬರಲಿದೆ. ದೆಹಲಿಯಲ್ಲಿ ನಡೆಯುತ್ತಿರುವ ಇಂಡಿಯಾ ಮೊಬೈಲ್ ಕಾಂಗ್ರೆಸ್‌ನ ಆರನೇ ಆವೃತ್ತಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾರತದಲ್ಲಿ 5G ತಂತ್ರಜ್ಞಾನಕ್ಕೆ ಚಾಲನೆ ನೀಡಲಿದ್ದಾರೆ.

ಚೀತಾಗಳು ಮನೆಗೆ ಹಿಂತಿರುಗಿರುವುದರಿಂದ ದೇಶದಲ್ಲಿ ಹೊಸ ಉತ್ಸಾಹ ಮರಳಿದೆ: ಪ್ರಧಾನಿ ನರೇಂದ್ರ ಮೋದಿ
ದೇಶ

ಚೀತಾಗಳು ಮನೆಗೆ ಹಿಂತಿರುಗಿರುವುದರಿಂದ ದೇಶದಲ್ಲಿ ಹೊಸ ಉತ್ಸಾಹ ಮರಳಿದೆ: ಪ್ರಧಾನಿ ನರೇಂದ್ರ ಮೋದಿ

ಕೆಲ ದಿನಗಳ ಹಿಂದೆ ಮಧ್ಯ ಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನವನಕ್ಕೆ ಆಫ್ರಿಕಾದಿಂದ 8 ಚೀತಾಗಳನ್ನು ತರಿಸಿಕೊಂಡ ನಂತರ ದೇಶಕ್ಕೆ ಹೊಸ ಉತ್ಸಾಹ ಬಂದಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.ಇಂದು ಭಾರತ ದೇಶ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ದೇಶವಾಗಿದ್ದು, ಇಲ್ಲಿನ ಪರಿಸರ ವ್ಯವಸ್ಥೆ ನಿರಂತರವಾಗಿ ಬಲಗೊಳ್ಳುತ್ತಿದೆ ಎಂದರು.