ದೇಶಎನ್ಸಿಪಿಯ ಭ್ರಷ್ಟಾಚಾರದ ಬಗ್ಗೆ ಪ್ರಧಾನಿ ಮಾತನಾಡಿದ್ದಾರೆ, ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಬೇಕು: ಶರದ್ ಪವಾರ್
ಪ್ರಧಾನಿ ನರೇಂದ್ರ ಮೋದಿ ಅವರು ಎನ್ಸಿಪಿ ನಾಯಕರ ಬೃಹತ್ ಭ್ರಷ್ಟಾಚಾರದ ಬಗ್ಗೆ ಮಾತನಾಡಿದ್ದಾರೆ. ಆದ್ದರಿಂದ ಅವರು ತಪ್ಪಿತಸ್ಥರನ್ನು ಶಿಕ್ಷಿಸಬೇಕು ಎಂದು ಶರದ್ ಪವಾರ್ ಶನಿವಾರ ಹೇಳಿದ್ದಾರೆ.