ದೇಶವಿದೇಶಗಳಿಗೆ ಹೋಗಿ ಮದುವೆಯಾಗುವ ಟ್ರೆಂಡ್ ಸರಿಯೇ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ
1949 ರಲ್ಲಿ ಮತ್ತೊಂದು ಕಾರಣಕ್ಕಾಗಿ ನವೆಂಬರ್ 26 ಸಹ ಮುಖ್ಯವಾಗಿದೆ ಎಂದು ಪ್ರಧಾನಿ ಮನ್ ಕಿ ಬಾತ್ ನಲ್ಲಿ ಪ್ರಸ್ತಾಪಿಸಿದರು. ಈ ದಿನದಂದು ಸಂವಿಧಾನ ಸಭೆಯು ಭಾರತದ ಸಂವಿಧಾನವನ್ನು ಅಂಗೀಕರಿಸಿತು. 2015ರಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ 125ನೇ ಜನ್ಮದಿನಾಚರಣೆಯನ್ನು ಆಚರಿಸುವಾಗ ನವೆಂಬರ್ 26ನ್ನು ಸಂವಿಧಾನ ದಿನವನ್ನಾಗಿ ಆಚರಿಸಬೇಕೆಂಬ ಆಲೋಚನೆ ಬಂದಿದ್ದು, ಎಲ್ಲರಿಗ