PM Narendra Modi

ಮಹಾಕುಂಭ ಮೇಳ ಕುರಿತು ಪ್ರಧಾನಿ ಹೇಳಿಕೆಗೆ ವಿಪಕ್ಷಗಳ ಪ್ರತಿಭಟನೆ: ಲೋಕಸಭೆ ಕಲಾಪ ನಾಳೆಗೆ ಮುಂದೂಡಿಕೆ
ಮಹಾಕುಂಭದ ಕುರಿತು ಪ್ರಧಾನಿ ಮೋದಿ ಹೇಳಿಕೆ ನೀಡಿದ ಕೂಡಲೇ ಪ್ರತಿಪಕ್ಷಗಳ ಸದಸ್ಯರು ತಮ್ಮ ಆಸನದಿಂದ ಎದ್ದುನಿಂತು ಪ್ರತಿಭಟನೆಗೆ ಮುಂದಾದರು.

ಅಮೆರಿಕದಲ್ಲಿ ಗುಡಿಸಲು, ರಸ್ತೆ ಗುಂಡಿ, ಗೋಡೆಬರಹ!: ಪ್ರಧಾನಿ ಮೋದಿ, ಇತರ ವಿಶ್ವನಾಯಕರ ಕುರಿತು ಟ್ರಂಪ್ ಹೇಳಿದ್ದೇನು?
ಫೆಬ್ರುವರಿ 13 ರಂದು ಟ್ರಂಪ್ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಲು ಪ್ರಧಾನಿ ನರೇಂದ್ರ ಮೋದಿ ಶ್ವೇತಭವನಕ್ಕೆ ಭೇಟಿ ನೀಡಿದ್ದರು.

ಹೆಚ್ಚುವರಿ ತಂಬಾಕು ಮಾರಾಟಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ: ಧನ್ಯವಾದ ತಿಳಿಸಿದ ನಿಖಿಲ್ ಕುಮಾರಸ್ವಾಮಿ, ವಿಜಯೇಂದ್ರ
ಎಫ್‌ಸಿವಿ ತಂಬಾಕನ್ನು ಕರ್ನಾಟಕದಲ್ಲಿ 53,325 ಹೆಕ್ಟೇರ್ ಪ್ರದೇಶಗಳಲ್ಲಿ ಬೆಳೆಯಲಾಗುತ್ತದೆ. 40,487 ನೋಂದಾಯಿತ ರೈತರು ಮತ್ತು 12,838 ಪರವಾನಗಿ ಪಡೆಯದ ಬೆಳೆಗಾರರು ಇದ್ದಾರೆ.

ಅದಾನಿ ವಿಚಾರದಲ್ಲಿ ಪ್ರಧಾನಿ ಮೋದಿ ದೇಶದಲ್ಲಿ ಮೌನಿಯಾಗುತ್ತಾರೆ, ವಿದೇಶದಲ್ಲಿ 'ವೈಯಕ್ತಿಕ ವಿಚಾರ' ಎನ್ನುತ್ತಾರೆ: ರಾಹುಲ್ ಗಾಂಧಿ
ಸದ್ಯ ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಅಧ್ಯಕ್ಷ ಟ್ರಂಪ್ ಅವರನ್ನು ಭೇಟಿಯಾಗಿ ಗುರುವಾರ ಮಾತುಕತೆ ನಡೆಸಿದ್ದಾರೆ.

ಮೋದಿ ದೇಶದ ಅತ್ಯಂತ ದೊಡ್ಡ ನಾಯಕ: ರಾಜ್ಯಸಭೆಯಲ್ಲಿ ಪ್ರಧಾನಿಯನ್ನು ಹಾಡಿ ಹೊಗಳಿದ ದೇವೇಗೌಡ
ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ಹಿಂದುಳಿದ ವರ್ಗ’ಕ್ಕೆ ಸೇರಿದ ಮಹಿಳೆಯನ್ನು ರಾಷ್ಟ್ರಪತಿಯನ್ನಾಗಿ ಆಯ್ಕೆ ಮಾಡಿದ ಪ್ರಧಾನಿಯನ್ನು ಅಭಿನಂದಿಸಬೇಕು ಎಂದರು.

Pariksha Pe Charcha 2025: ಪ್ರಧಾನಿ ಮೋದಿ ಜೊತೆಗೆ ದೀಪಿಕಾ ಪಡುಕೋಣೆ, ಸದ್ಗುರು, ಮೇರಿ ಕೋಮ್ ಭಾಗಿ
ಜನವರಿ 10ರಂದು ನವದೆಹಲಿಯ ಭಾರತ್ ಮಂಟಪಂನಲ್ಲಿ ಟೌನ್ ಹಾಲ್ ಮಾದರಿಯಲ್ಲಿ ಕಾರ್ಯಕ್ರಮ ನಡೆಯಲಿದೆ.

ಜನರ ಸಮಸ್ಯೆಗಳ ಬಗ್ಗೆ ಅವರು ಎಂದಿಗೂ ಮಾತನಾಡುವುದಿಲ್ಲ: ಪ್ರಧಾನಿ ಮೋದಿಗೆ ಪ್ರಿಯಾಂಕಾ ಗಾಂಧಿ ತಿರುಗೇಟು
ಕಳೆದ ಅಧಿವೇಶನದಲ್ಲಿ ನಾವು ನೋಡಿದ್ದೇವೆ, ಅವರು ಚರ್ಚೆಗೆ ಅವಕಾಶ ನೀಡಲಿಲ್ಲ. ಹಾಗಾಗಿ ಅವರು ಕೇವಲ ಇಂತಹ ವಿಷಯಗಳನ್ನು ಹೇಳುತ್ತಾರೆ.

AAP ದೆಹಲಿಯ 'Aaapda', ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸೋಲಿಸಿ: ಪ್ರಧಾನಿ ಮೋದಿ
ದೆಹಲಿ ಚುನಾವಣೆ ಸಮೀಪಿಸುತ್ತಿರುವ ಹೊತ್ತಲ್ಲೇ ಪ್ರಧಾನಿ ನರೇಂದ್ರ ಮೋದಿ ಆಮ್ ಆದ್ಮಿ ಪಾರ್ಟಿಯನ್ನು ಸೋಲಿಸುವಂತೆ ಕರೆ ನೀಡಿದ್ದಾರೆ.

Mann ki Baat; ಏಕತೆ, ಸಮಾಜದಿಂದ ದ್ವೇಷ ತೊಲಗಿಸುವುದು ಮಹಾಕುಂಭ ಮೇಳದ ಸಂದೇಶ: ಪ್ರಧಾನಿ ನರೇಂದ್ರ ಮೋದಿ
ಜನರನ್ನು ಸಂವಿಧಾನದ ನಿಬಂಧನೆಗಳು ಮತ್ತು ಆತ್ಮದೊಂದಿಗೆ ಸಂಪರ್ಕಿಸಲು constitution75.com ಎಂಬ ವೆಬ್‌ಸೈಟ್ ಅನ್ನು ಪ್ರಾರಂಭಿಸಲಾಗಿದೆ ಎಂದರು.

