PM Narendra Modi

26/11 ದಾಳಿಯ ಹುತಾತ್ಮರನ್ನು ಸ್ಮರಿಸಿದ ಪ್ರಧಾನಿ: ಉಗ್ರವಾದದ ವಿರುದ್ಧ ಕಠಿಣ ಕ್ರಮಕ್ಕೆ ಪ್ರತಿಜ್ಞೆ
ನ.26 ರಂದು ಮನ್ ಕಿ ಬಾತ್ ನ 38 ನೇ ಸಂಚಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದು, 26/11 ಉಗ್ರ ದಾಳಿಯಲ್ಲಿ ಮಡಿದ ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದ್ದಾರೆ.

ಮೋದಿ ಕುತ್ತಿಗೆ ಸೀಳಿ, ಕೈಗಳನ್ನು ಕತ್ತರಿಸಲು ಬಿಹಾರದ ಜನ ಸಿದ್ದರಿದ್ದಾರೆ: ರಾಬ್ಡಿ ದೇವಿ
ಆರ್ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಪತ್ನಿ ಮಾಜಿ ಮುಖ್ಯಮಂತ್ರಿ ರಾಬ್ಡಿ ದೇವಿ ಪ್ರಧಾನಿ ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ವಿಶ್ವದ ಅನೇಕ ಸಮಸ್ಯೆಗಳಿಗೆ ನಮ್ಮ ಸಂಸ್ಕೃತಿಯಲ್ಲಿ ಉತ್ತರವಿದೆ: ಪ್ರಧಾನಿ ಮೋದಿ
ಆದಿ ಶಂಕರರು ರಚಿಸಿದ ಸೌಂದರ್ಯ ಲಹರಿಯನ್ನು ಸರಿಯಾಗಿ ಅರ್ಥಮಾಡಿಕೊಂಡರೆ ವಿವಿಧತೆಯಲ್ಲಿ ಏಕತೆ ಕಂಡುಕೊಳ್ಳಲು ಸಾಧ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಪಟ್ಟಿದ್ದಾರೆ.

37ನೇ ಅವೃತ್ತಿಯ ಮನ್ ಕೀ ಬಾತ್: ಕ್ರೀಡಾಪಟುಗಳ ಸಾಧನೆ ಶ್ಲಾಘಿಸಿದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ ಅವರ ಉದ್ದೇಶಿತ ರೇಡಿಯೋ ಕಾರ್ಯಕ್ರಮ ಮನ್ ಕೀ ಬಾತ್ ನ 37ನೇ ಆವೃತ್ತಿ ಪ್ರಸಾರವಾಗಿದ್ದು, ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಕ್ರೀಡೆ, ಭಾರತೀಯ ಸಂಪ್ರದಾಯಗಳ ಕುರಿತು ಮಾತನಾಡಿದ್ದಾರೆ.

ಭಾರತ-ಬೆಲಾರಸ್ ದ್ವಿಪಕ್ಷೀಯ ಸಹಕಾರ: 10 ಒಪ್ಪಂದಗಳಿಗೆ ಸಹಿ
ಭಾರತ ಮತ್ತು ಬೆಲಾರಸ್ ವಿವಿಧ ಕ್ಷೇತ್ರಗಳಲ್ಲಿ ಸಹಕಾರ ವಿಸ್ತರಣೆ, ಜಂಟಿ ಅಭಿವೃದ್ಧಿ ಕಾರ್ಯಗಳು ಮತ್ತು ಮಿಲಿಟರಿ ಉತ್ಪನ್ನಗಳ ತಯಾರಿಕೆಯನ್ನು ಉತ್ತೇಜಿಸುವ 10 ಒಪ್ಪಂದಗಳಿಗೆ ಇಂದು ಸಹಿ ಹಾಕಿವೆ.

ಹೇಡಿಗಳಿಂದ ಮಾತ್ರ ಭಯೋತ್ಪಾದಕ ದಾಳಿ: ಆಫ್ಘನ್ ಉಗ್ರ ದಾಳಿ ಖಂಡಿಸಿದ ಪ್ರಧಾನಿ ಮೋದಿ
ಹೇಡಿಗಳು ಮಾತ್ರ ಭಯೋತ್ಪಾದಕ ದಾಳಿ ಮಾಡುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ.

"ಬಹುಮತ-ಸರ್ವಮತ"ದ ಕುರಿತ ಪ್ರಧಾನಿ ಮೋದಿ ಹೇಳಿಕೆಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಮೆಚ್ಚುಗೆ
ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಗೆಲುವಿನ ಕುರಿತಂತೆ ಅತ್ತ ಕಾಂಗ್ರೆಸ್ ಕೈ ಕೈ ಹಿಸುಕಿಕೊಳ್ಳುತ್ತಿದ್ದರೆ, ಇತ್ತ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಮಾತ್ರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಪ್ರಧಾನಿ ಧರಿಸಿದ್ದ ಶಾಲು ನನಗೆ ಬೇಕೆಂದು ಹುಡುಗಿ ಟ್ವೀಟ್; 24 ಗಂಟೆಯೊಳಗೆ ಕಳಿಸಿದ ಮೋದಿ
ಮೊನ್ನೆ ಶಿವರಾತ್ರಿಯಂದು ತಮಿಳುನಾಡಿನ ಕೊಯಮತ್ತೂರಿನಲ್ಲಿ ಆದಿಯೋಗಿ ಶಿವನ 112 ಅಡಿಗಳ ಎತ್ತರದ ...

ಭ್ರಷ್ಟಾಚಾರದ ವಿರುದ್ಧ ಧಾರ್ಮಿಕ ನಾಯಕರು, ಸಂತರು ಜಾಗೃತಿ ಮೂಡಿಸಬೇಕು: ಪ್ರಧಾನಿ
ದೇಶಕ್ಕೆ ಕಳಂಕ ತರುವ ಭ್ರಷ್ಟಾಚಾರ, ಕಪ್ಪುಹಣ ಸಂಗ್ರಹದ ವಿರುದ್ಧ ಧಾರ್ಮಿಕ ನಾಯಕರು, ಸಂತರು ಜನರಲ್ಲಿ ಅರಿವು ಮೂಡಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಪಟ್ಟಿದ್ದಾರೆ

