PM Narendra Modi

ಇದು ಅಷ್ಟೊಂದು ಕಷ್ಟದ ಕೆಲಸವೇ?, ಬಾಯ್ಬಿಡಲು 47 ದಿನ ಬೇಕಾಯಿತೇ?; ಮೋದಿ ವಿರುದ್ಧ ದಿಯಾ ಮಿರ್ಜಾ ಕಿಡಿ!
ಗುರುವಾರ ಬೆಳಿಗ್ಗೆ 'ಎಕ್ಸ್'ನಲ್ಲಿನ ಪೋಸ್ಟ್‌ನಲ್ಲಿ, ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ಭಾಗಿಯಾದವರಿಗೆ ತ್ವರಿತ ಹಾಗೂ ಕಠಿಣ ಶಿಕ್ಷೆ ವಿಧಿಸುವುದನ್ನು ಖಚಿತಪಡಿಸಲು 'ಫಾಸ್ಟ್-ಟ್ರ್ಯಾಕ್' ನ್ಯಾಯಾಲಯಗಳನ್ನು ಸ್ಥಾಪಿಸುವುದಾಗಿ ಮೋದಿ ಘೋಷಿಸಿದರು.

ರಕ್ತ ಚೆಲ್ಲಿದ ಯುವಕರ ಕಣ್ಣಲ್ಲಿ ಕಣ್ಣಿಟ್ಟು ನೋಡಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಕಿಡಿ
ಪ್ರಧಾನ ಮಂತ್ರಿಯವರ ಹೇಳಿಕೆಗಳು ಕೇವಲ 'ಕಣ್ಣೊರೆಸುವ ತಂತ್ರ' ಎಂದು ಎಐಸಿಸಿ (AICC) ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಕೂಡ ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.

'ಆ '56 ಇಂಚಿನ ಎದೆ' ಎಲ್ಲಿ ಹೋಯಿತು?'; ಅವರು ಹೋದ ನಂತರವೇ ದೇಶಕ್ಕೆ ಅಚ್ಛೇ ದಿನ್ ಸಾಧ್ಯ: ಮಲ್ಲಿಕಾರ್ಜುನ ಖರ್ಗೆ
ಪ್ರಧಾನಿ ಮೋದಿಯವರ ಏಕೈಕ ಕೆಲಸವೆಂದರೆ ಇತರರನ್ನು ಲೇವಡಿ ಮಾಡುವುದು ಮತ್ತು ವ್ಯಂಗ್ಯದ ಮಾತುಗಳನ್ನಾಡುವುದು. ಮೊದಲು, ಜನರಿಗೆ ನಿಮ್ಮ ವಿಶ್ವಾಸಾರ್ಹತೆಯನ್ನು ಸಾಬೀತುಪಡಿಸಿ ಎಂದರು.

ರಾಮ ಮಂದಿರ ದೇಣಿಗೆ 'ಕಳ್ಳತನ' ಪ್ರಕರಣ: ಪ್ರಧಾನಿ ನರೇಂದ್ರ ಮೋದಿಗೆ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಪತ್ರ!
ಕಷ್ಟಪಟ್ಟು ಗಳಿಸಿದ ಹಣವನ್ನು ಶ್ರದ್ಧಾಭಕ್ತಿಯಿಂದ ದೇಣಿಗೆಯಾಗಿ ನೀಡಿದ ಲಕ್ಷಾಂತರ ಭಕ್ತರು, ಈ 'ಕಳ್ಳತನದಿಂದಾಗಿ ತಮಗೆ ದ್ರೋಹವಾಗಿದೆ' ಎಂದು ಭಾವಿಸುತ್ತಿದ್ದಾರೆ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣ: ಪ್ರಧಾನಿ ಮೋದಿ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ; ಬಿ.ವೈ ವಿಜಯೇಂದ್ರ ವಾಗ್ದಾಳಿ
ಮಂಗಳವಾರ ನಡೆದ ಕೆಪಿಸಿಸಿ ಸರ್ವ ಸದಸ್ಯರ ಸಾಮಾನ್ಯ ಸಭೆಯಲ್ಲಿ ಐದು ನಿರ್ಣಯಗಳನ್ನು ಅಂಗೀಕರಿಸಿತು. ಅದರಲ್ಲಿ ಒಂದು ಅಯೋಧ್ಯೆಯ ರಾಮ ಮಂದಿರದಲ್ಲಿ ದೇಣಿಗೆ ಕಳ್ಳತನದ ಪ್ರಕರಣವನ್ನು ಸಿಬಿಐ ತನಿಖೆಗೆ ಒತ್ತಾಯಿಸುವುದು.

ನಮ್ಮದು 'ಮಧ್ಯಮ ವರ್ಗದ ಸರ್ಕಾರ', 12 ವರ್ಷಗಳಲ್ಲಿ ಸಾಮಾನ್ಯ ಜನರ ಜೀವನ ಮಟ್ಟ ಸುಧಾರಿಸುವತ್ತ ಗಮನಹರಿಸಿದೆ: ಪ್ರಧಾನಿ ಮೋದಿ
ಮೋದಿಯವರ ನಾಯಕತ್ವದಲ್ಲಿ, ಭಾರತದ ಮಧ್ಯಮ ವರ್ಗದವರು ಕಳೆದ 12 ವರ್ಷಗಳಲ್ಲಿ ಜೀವನ ಮಟ್ಟದಲ್ಲಿ ಬಲವಾದ ಏರಿಕೆ ಕಂಡಿದ್ದಾರೆ. ಇದಕ್ಕೆ ಉತ್ತಮ ಮೂಲಸೌಕರ್ಯ, ಸುಧಾರಿತ ಸಂಪರ್ಕ, ತೆರಿಗೆ ಪರಿಹಾರ ಕ್ರಮಗಳು ಕಾರಣ ಎಂದು 'MyGov India' ಹೇಳಿದೆ.

'ಯುವಕರು ರೀಲ್‌ಗಳನ್ನು ಮಾಡಬೇಕು, ಪಕೋಡಾ ಕರಿಯುವುದನ್ನು ಮುಂದುವರಿಸಬೇಕೆಂದು ಪ್ರಧಾನಿ ಬಯಸುತ್ತಾರೆ': ರಾಹುಲ್ ಗಾಂಧಿ
ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ವಜಾಗೊಳಿಸಬೇಕು ಮತ್ತು ಸ್ವತಂತ್ರ ನ್ಯಾಯಾಂಗ ತನಿಖೆಗೆ ತಕ್ಷಣ ಆದೇಶಿಸಬೇಕು ಎಂದು ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.

Mekedatu row: ಕರ್ನಾಟಕದ DPR ತಿರಸ್ಕರಿಸಿ; ಪ್ರಧಾನಿ ಮೋದಿಗೆ ತಮಿಳುನಾಡು ಸಿಎಂ ವಿಜಯ್ ಮನವಿ
ಸಹ-ಜಲಾನಯನ ರಾಜ್ಯಗಳ ಒಪ್ಪಿಗೆ ಪಡೆಯದೆ ಯಾವುದೇ ಹೊಸ ಯೋಜನೆಯನ್ನು ಕೈಗೆತ್ತಿಕೊಳ್ಳದಂತೆ ಮತ್ತು ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲಂಘಿಸದಂತೆ ಪ್ರಧಾನಿ ಮೋದಿ ಕರ್ನಾಟಕ ಸರ್ಕಾರಕ್ಕೆ ಸಲಹೆ ನೀಡಬೇಕು ಎಂದೂ ಅವರು ಹೇಳಿದ್ದಾರೆ.

ಪ್ರಧಾನಿ ಮೋದಿ ತೆರಳುವ ಮಾರ್ಗದಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆ ಪ್ರಕರಣ: ಆರು ಮಂದಿ ಪೊಲೀಸರ ಅಮಾನತು
ಕಗ್ಗಲಿಪುರ ಪೊಲೀಸ್ ಠಾಣೆ ವ್ಯಾಪ್ತಿಯ ತಾತಗುಣಿ ಬಳಿ, ಪ್ರಧಾನಿ ಮೋದಿ ತೆರಳುವ ಮಾರ್ಗದ ಸ್ವಲ್ಪ ದೂರದಲ್ಲಿ, ತಪಾಸಣೆಯ ಸಮಯದಲ್ಲಿ ಸರ್ಕ್ಯೂಟ್ ಮತ್ತು ಟೈಮರ್ ಹೊಂದಿರುವ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿದ್ದವು.

