PM Narendra Modi

Sela Tunnel: ವಿಶ್ವದ ಅತಿ ಉದ್ದ ಸೆಲಾ ಪಾಸ್ ಸುರಂಗ ಮಾರ್ಗ ಉದ್ಘಾಟಿಸಿದ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ಈ ಸುರಂಗ ಮಾರ್ಗವು ಅರುಣಾಚಲ ಪ್ರದೇಶದ ಪಶ್ಚಿಮ ಕಮಿಂಗ್ ಮತ್ತು ತವಾಂಗ್ ಜಿಲ್ಲೆಗಳನ್ನು ಸಂಪರ್ಕಿಸುತ್ತದೆ

ಕಾಜಿರಂಗ ಉದ್ಯಾನವನಕ್ಕೆ ಪ್ರಧಾನಿ ಮೋದಿ ಭೇಟಿ; ಆನೆ ಮತ್ತು ಜೀಪ್ ಸಫಾರಿ, ವನ್ಯಜೀವಿಗಳ ವೀಕ್ಷಣೆ

ಅಸ್ಸಾಂ: ಕಾಜಿರಂಗ ರಾಷ್ಟ್ರೀಯ ಉದ್ಯಾನದಲ್ಲಿ ಪ್ರಧಾನಿ ಮೋದಿ ಆನೆ ಸಫಾರಿ

ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಧಾನಿ ಮೋದಿ ಭಾಷಣದಲ್ಲಿ ಹೊಸದೇನೂ ಇರಲಿಲ್ಲ: ಒಮರ್ ಅಬ್ದುಲ್ಲಾ
ಗುರುವಾರ ಇಲ್ಲಿ ನಡೆದ ರ್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣದಲ್ಲಿ ಹೊಸದೇನೂ ಇರಲಿಲ್ಲ ಮತ್ತು ಜಮ್ಮು ಮತ್ತು ಕಾಶ್ಮೀರದ ಜನರ ಭರವಸೆ ಹುಸಿಯಾಗಿದೆ ಎಂದು ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಶುಕ್ರವಾರ ಹೇಳಿದ್ದಾರೆ.

ದೆಹಲಿ: ನೀರವ್ ಮೋದಿ, ವಿಜಯ್ ಮಲ್ಯ ಜೊತೆಯಲ್ಲಿ ಪ್ರಧಾನಿ ಮೋದಿ ಚಿತ್ರವಿರುವ ಪೋಸ್ಟರ್ ಪ್ರತ್ಯಕ್ಷ; ಎಫ್ಐಆರ್ ದಾಖಲು
ವಿದೇಶಕ್ಕೆ ಪರಾರಿಯಾಗಿರುವ ಉದ್ಯಮಿ ನೀರವ್ ಮೋದಿ ಮತ್ತು ವಿಜಯ್ ಮಲ್ಯ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಚಿತ್ರವಿರುವ ಪೋಸ್ಟರ್‌ಗಳು ಕೇಂದ್ರ ದೆಹಲಿಯ ಹಲವು ಭಾಗಗಳಲ್ಲಿ ಕಾಣಿಸಿಕೊಂಡಿದ್ದು, ಈ ಸಂಬಂಧ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.

ಯುವಕರನ್ನು ಮುನ್ನೆಲೆಗೆ ತರಲು ಕಾಂಗ್ರೆಸ್‌ಗೆ ಭಯ; 75-80 ವರ್ಷ ಮೇಲ್ಪಟ್ಟವರನ್ನು ನೇಮಿಸುತ್ತದೆ: ಪ್ರಧಾನಿ ಮೋದಿ
ಯುವ ನಾಯಕರನ್ನು ಮುನ್ನೆಲೆಗೆ ತರಲು ಕಾಂಗ್ರೆಸ್ ಹೆದರುತ್ತಿದೆ ಎಂದು ಮಂಗಳವಾರ ಕಿಡಿಕಾರಿದ ಪ್ರಧಾನಿ ನರೇಂದ್ರ ಮೋದಿ, ಪಕ್ಷವು 75-80 ವರ್ಷ ಮೇಲ್ಪಟ್ಟವರನ್ನು ಹುದ್ದೆಗಳಿಗೆ ನೇಮಕ ಮಾಡುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು.

ಪ್ರಧಾನಿ ಮೋದಿ, ಯುಪಿ ಸಿಎಂ ಯೋಗಿ ಆದಿತ್ಯನಾಥ್‌ಗೆ ಜೀವ ಬೆದರಿಕೆ; ಯಾದಗಿರಿ ವ್ಯಕ್ತಿ ವಿರುದ್ಧ ಪ್ರಕರಣ
ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ಗೆ ಕೊಲೆ ಬೆದರಿಕೆ ಒಡ್ಡಿದ ಆರೋಪದ ಮೇಲೆ ವ್ಯಕ್ತಿಯ ವಿರುದ್ಧ ಯಾದಗಿರಿಯ ಸುರಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಅಭಿವೃದ್ಧಿ ಕಾರ್ಯಗಳು ಅನೇಕರ ಬದುಕನ್ನು ಬದಲಾಯಿಸುತ್ತದೆ: ಪಂಚ ರಾಜ್ಯಗಳಿಗೆ ಪ್ರಧಾನಿ ಮೋದಿ ಭೇಟಿ, ವಿವಿಧ ಯೋಜನೆಗಳಿಗೆ ಚಾಲನೆ
ವಿವಿಧ ಅಭಿವೃದ್ಧಿ ಕಾರ್ಯಗಳು ಹಲವು ವಲಯಗಳನ್ನು ತಲುಪಲಿದ್ದು, ಅನೇಕರ ಬದುಕನ್ನು ಬದಲಾಯಿಸುತ್ತದೆ.

2024 ಲೋಕಸಭೆ ಚುನಾವಣೆ: ಮುಂದಿನ ಮೂರು ತಿಂಗಳು 'ಮನ್ ಕಿ ಬಾತ್' ಇರಲ್ಲ
ಮುಂಬರುವ ಲೋಕಸಭಾ ಚುನಾವಣೆಯ ದೃಷ್ಟಿಯಿಂದ ಮಾಸಿಕ ರೇಡಿಯೋ ಕಾರ್ಯಕ್ರಮ 'ಮನ್ ಕಿ ಬಾತ್' ಮುಂದಿನ ಮೂರು ತಿಂಗಳವರೆಗೆ ಪ್ರಸಾರವಾಗುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೇಳಿದ್ದಾರೆ.

