PM Narendra Modi

ಚಿನ್ನದ ಎಲೆ ಬಳಕೆ ಮಾಡಿರುವ ರಾಮ ಮಂದಿರ ಕುರಿತ ಆರು ಅಂಚೆಚೀಟಿ ಬಿಡುಗಡೆ ಮಾಡಿದ ಪ್ರಧಾನಿ ಮೋದಿ
ದೇಶ

ಚಿನ್ನದ ಎಲೆ ಬಳಕೆ ಮಾಡಿರುವ ರಾಮ ಮಂದಿರ ಕುರಿತ ಆರು ಅಂಚೆಚೀಟಿ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ಅಯೋಧ್ಯೆ ರಾಮಮಂದಿರ ಸ್ಮರಣಾರ್ಥ ಅಂಚೆ ಚೀಟಿಗಳನ್ನು ಮತ್ತು ವಿಶ್ವದಾದ್ಯಂತ ದೇಶಗಳು ಬಿಡುಗಡೆ ಮಾಡಿರುವ ಭಗವಾನ್ ರಾಮನಿಗೆ ಸಮರ್ಪಿತ ಅಂಚೆಚೀಟಿಗಳ ಪುಸ್ತಕವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಗುರುವಾರ ಬಿಡುಗಡೆ ಮಾಡಿದರು.

ಕೇರಳದ ಗುರುವಾಯೂರು ದೇಗುಲದಲ್ಲಿ ಪ್ರಧಾನಿ ಮೋದಿ ತುಲಾಭಾರ, ನಟ-ರಾಜಕಾರಣಿ ಸುರೇಶ್ ಗೋಪಿ ಪುತ್ರಿ ವಿವಾಹದಲ್ಲಿ ಭಾಗಿ
ದೇಶ

ಕೇರಳದ ಗುರುವಾಯೂರು ದೇಗುಲದಲ್ಲಿ ಪ್ರಧಾನಿ ಮೋದಿ ತುಲಾಭಾರ, ನಟ-ರಾಜಕಾರಣಿ ಸುರೇಶ್ ಗೋಪಿ ಪುತ್ರಿ ವಿವಾಹದಲ್ಲಿ ಭಾಗಿ

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬುಧವಾರ ಕೇರಳ ರಾಜ್ಯದ ಪ್ರಸಿದ್ಧ ಗುರುವಾಯೂರು ಶ್ರೀಕೃಷ್ಣ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಪ್ರಧಾನಮಂತ್ರಿಯವರು 'ಮುಂಡು' ಮತ್ತು 'ವೇಷ್ಟಿ' (ಬಿಳಿ ಶಾಲು) ಸಾಂಪ್ರದಾಯಿಕ ಉಡುಪನ್ನು ಧರಿಸಿ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದರು.

ಕೆಂಪೇಗೌಡ ವಿಮಾನ ನಿಲ್ದಾಣದ ಬಳಿ ಬೋಯಿಂಗ್ ಕ್ಯಾಂಪಸ್ ಗೆ ಪ್ರಧಾನಿ ಮೋದಿ ಚಾಲನೆ
ರಾಜ್ಯ

ಕೆಂಪೇಗೌಡ ವಿಮಾನ ನಿಲ್ದಾಣದ ಬಳಿ ಬೋಯಿಂಗ್ ಕ್ಯಾಂಪಸ್ ಗೆ ಪ್ರಧಾನಿ ಮೋದಿ ಚಾಲನೆ

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನಿರ್ಮಾಣವಾಗಿರುವ ಬೋಯಿಂಗ್ ವಿಮಾನ ತಯಾರಿಕಾ ಸಂಸ್ಥೆ ಕ್ಯಾಂಪಸ್ ಗೆ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ.

ರಾಮಮಂದಿರ ಉದ್ಘಾಟನೆಗೆ ಕ್ಷಣಗಣನೆ: ಐತಿಹಾಸಿಕ ಲೇಪಾಕ್ಷಿ ದೇಗುಲಕ್ಕೆ ಪ್ರಧಾನಿ ಮೋದಿ ಭೇಟಿ
ದೇಶ

ರಾಮಮಂದಿರ ಉದ್ಘಾಟನೆಗೆ ಕ್ಷಣಗಣನೆ: ಐತಿಹಾಸಿಕ ಲೇಪಾಕ್ಷಿ ದೇಗುಲಕ್ಕೆ ಪ್ರಧಾನಿ ಮೋದಿ ಭೇಟಿ

ಅಯೋಧ್ಯೆ ರಾಮಮಂದಿರ ಉದ್ಘಧಾಟನೆಗೆ ಕೇವಲ ಇನ್ನು 6 ದಿನ ಮಾತ್ರ ಬಾಕಿ ಉಳಿದಿದ್ದು, ಇದೇ ಸಂದರ್ಭದಲ್ಲಿ ಪ್ರಧಾನಿ ಮೋದಿ ರಾಮಯಣದಲ್ಲಿ ಉಲ್ಲೇಖವಾಗಿರುವ ಐತಿಹಾಸಿಕ ಲೇಪಾಕ್ಷಿಯ ವೀರಭದ್ರ ದೇಗುಲಕ್ಕೆ ಭೇಟಿ ನೀಡಿದ್ದಾರೆ.

ರಾಮ ಮಂದಿರ ಉದ್ಘಾಟನೆಯನ್ನು ಬಿಜೆಪಿ ರಾಜಕೀಯ ಕಾರ್ಯಕ್ರಮವನ್ನಾಗಿ ಮಾಡಿದೆ: ರಾಹುಲ್ ಗಾಂಧಿ
ದೇಶ

ರಾಮ ಮಂದಿರ ಉದ್ಘಾಟನೆಯನ್ನು ಬಿಜೆಪಿ ರಾಜಕೀಯ ಕಾರ್ಯಕ್ರಮವನ್ನಾಗಿ ಮಾಡಿದೆ: ರಾಹುಲ್ ಗಾಂಧಿ

ಬಿಜೆಪಿ ಮತ್ತು ಆರ್‌ಎಸ್ಎಸ್ ಅಯೋಧ್ಯೆಯ ಸಮಾರಂಭವನ್ನು ಪ್ರಧಾನಿ ಮೋದಿಯವರ ರಾಜಕೀಯ ಕಾರ್ಯಕ್ರಮವನ್ನಾಗಿ ಮಾಡಿದ್ದು, ಜನವರಿ 22 ರಂದು ನಡೆಯುವ ಪ್ರಾಣ ಪ್ರತಿಷ್ಠಾಪನೆ ಸಮಾರಂಭದಲ್ಲಿ ಪಾಲ್ಗೊಳ್ಳುವುದು ತಮ್ಮ ಪಕ್ಷದ ನಾಯಕರಿಗೆ ಕಷ್ಟವಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಹೇಳಿದ್ದಾರೆ.

ಐತಿಹಾಸಿಕ ಲೇಪಾಕ್ಷಿ ದೇಗುಲಕ್ಕೆ ಪ್ರಧಾನಿ ಮೋದಿ ಭೇಟಿ
ದೇಶ

ಐತಿಹಾಸಿಕ ಲೇಪಾಕ್ಷಿ ದೇಗುಲಕ್ಕೆ ಪ್ರಧಾನಿ ಮೋದಿ ಭೇಟಿ

ಪ್ರಧಾನಿ ಮೋದಿ ರಾಮಯಣದಲ್ಲಿ ಉಲ್ಲೇಖವಾಗಿರುವ ಐತಿಹಾಸಿಕ ಲೇಪಾಕ್ಷಿಯ ವೀರಭದ್ರ ದೇಗುಲಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಪ್ರಧಾನಿ ಮೋದಿ ತೆಲುಗಿನಲ್ಲಿರುವ ರಂಗನಾಥ ರಾಮಾಯಣದ ಪದ್ಯಗಳನ್ನೂ ಆಲಿಸಿದರು.

ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್ ಹಾಡಿರುವ 'ಪೂಜಿಸಲೆಂದೇ ಹೂಗಳ ತಂದೆ' ಹಾಡಿಗೆ ಪ್ರಧಾನಿ ಮೋದಿ ಮೆಚ್ಚುಗೆ
ದೇಶ

ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್ ಹಾಡಿರುವ 'ಪೂಜಿಸಲೆಂದೇ ಹೂಗಳ ತಂದೆ' ಹಾಡಿಗೆ ಪ್ರಧಾನಿ ಮೋದಿ ಮೆಚ್ಚುಗೆ

ಅಯೋಧ್ಯೆಯಲ್ಲಿ ಜನವರಿ 22 ರಂದು ರಾಮಲಲ್ಲಾ ಪ್ರಾಣಪ್ರತಿಷ್ಠಾನ ಕಾರ್ಯಕ್ರಮ ನೆರವೇರಲಿದ್ದು, ಅದಕ್ಕೆ ಪೂರ್ವ ತಯಾರಿ ಈಗಾಗಲೇ ನಡೆಯುತ್ತಿವೆ. ರಾಮ ಮಂದಿರ ಉದ್ಘಾಟನೆ ಬಗ್ಗೆ ಹತ್ತು ಹಲವು ವಿಷಯಗಳನ್ನು ಪ್ರಧಾನಿ ಮೋದಿಯವರು ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಳ್ಳುತ್ತಿದ್ದಾರೆ.

Army Day: ನಮ್ಮ ಸೈನಿಕರು ಶಕ್ತಿ, ಸ್ಥಿರತೆಯ ಆಧಾರ ಸ್ತಂಭಗಳಾಗಿದ್ದಾರೆ; ಪ್ರಧಾನಿ ನರೇಂದ್ರ ಮೋದಿ
ದೇಶ

Army Day: ನಮ್ಮ ಸೈನಿಕರು ಶಕ್ತಿ, ಸ್ಥಿರತೆಯ ಆಧಾರ ಸ್ತಂಭಗಳಾಗಿದ್ದಾರೆ; ಪ್ರಧಾನಿ ನರೇಂದ್ರ ಮೋದಿ

ಇಂದು ದೇಶದಾದ್ಯಂತ ಸೇನಾ ದಿನವನ್ನು ಆಚರಿಸಲಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು, ಸೈನಿಕರ ಅಚಲ ಬದ್ಧತೆ ಮತ್ತು ತ್ಯಾಗವನ್ನು ಶ್ಲಾಘಿಸಿದರು. ದೇಶದ ಸೇನಾ ಸಿಬ್ಬಂದಿ ಶಕ್ತಿ ಮತ್ತು ಸ್ಥರತೆಯ ಆಧಾರ ಸ್ತಂಭಗಳು ಎಂದು ಹೇಳಿದರು.

ಪ್ರಧಾನಿ ಮೋದಿಯನ್ನು ಟೀಕಿಸುತ್ತೇನೆ ಎಂಬ ಕಾರಣಕ್ಕೆ ಮೂರು ಪಕ್ಷಗಳು ನನ್ನ ಹಿಂದೆ ಬಿದ್ದಿವೆ: ಪ್ರಕಾಶ್ ರಾಜ್
ದೇಶ

ಪ್ರಧಾನಿ ಮೋದಿಯನ್ನು ಟೀಕಿಸುತ್ತೇನೆ ಎಂಬ ಕಾರಣಕ್ಕೆ ಮೂರು ಪಕ್ಷಗಳು ನನ್ನ ಹಿಂದೆ ಬಿದ್ದಿವೆ: ಪ್ರಕಾಶ್ ರಾಜ್

2024ರ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವಂತೆ 'ಮೂರು ರಾಜಕೀಯ ಪಕ್ಷಗಳು' ತಮ್ಮನ್ನು ಕೇಳಿವೆ. ಆದರೆ, ಅವುಗಳು ಕೇಳಿರುವುದು ನನ್ನ ಸಿದ್ಧಾಂತವನ್ನು ಮೆಚ್ಚಿ ಅಲ್ಲ. ಬದಲಿಗೆ ತಾನು ಪ್ರಧಾನಿ ಮೋದಿಯವರನ್ನು ಟೀಕಿಸುತ್ತೇನೆ ಎನ್ನುವ ಕಾರಣಕ್ಕೆ ಅವರ ಅಭ್ಯರ್ಥಿಯಾಗುವಂತೆ ಕೇಳಿವೆ ಎಂದು ನಟ ಪ್ರಕಾಶ್ ರಾಜ್ ತಿಳಿಸಿದ್ದಾರೆ.