PM Narendra Modi

2023ನೇ ವರ್ಷದ ಕೊನೆಯ ಮನ್ ಕಿ ಬಾತ್: ‘2024ರಲ್ಲೂ ನಾವು ಅದೇ ಉತ್ಸಾಹ, ಆವೇಗ ಕಾಯ್ದುಕೊಳ್ಳಬೇಕು’ ಎಂದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ ಅವರು 2023ನೇ ವರ್ಷದ ತಮ್ಮ ಕೊನೆಯ ಮನ್ ಕಿ ಬಾತ್ ಸಂಚಿಕೆಯಲ್ಲಿ ಭಾರತದ ಸಾಧನೆಗಳನ್ನು ಮೆಲುಕು ಹಾಕಿದರು.

ಭಾಷಾ ನ್ಯೂನತೆ ನಿವಾರಿಸಲು ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಸಹಾಯ, ಎಐ ತಂತ್ರಜ್ಞಾನದಿಂದ ಸಂಶೋಧನೆ: 'ಮನ್ ಕಿ ಬಾತ್' ನಲ್ಲಿ ಪ್ರಧಾನಿ ಮೋದಿ
ಭಾಷಾ ನ್ಯೂನತೆಯಿಂದ ಶಾಲೆಯಿಂದ ಹೊರಗುಳಿದ ಅಥವಾ ಅಧ್ಯಯನವನ್ನು ಅರ್ಧಕ್ಕೆ ನಿಲ್ಲಿಸಿದ ಮಕ್ಕಳಿಗೆ ರಾಷ್ಟ್ರೀಯ ಶಿಕ್ಷಣ ನೀತಿ(NEP) ಕಲಿಕೆಯಲ್ಲಿನ ಅಂತಹ ಅಡೆತಡೆಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಕರ್ತವ್ಯಪಥದಲ್ಲಿ ಪ್ರಶಸ್ತಿಗಳನ್ನು ಇಟ್ಟ ವಿನೇಶ್ ಫೋಗಟ್; ಪ್ರಧಾನಿಯನ್ನು 'ಬಾಹುಬಲಿ' ಎಂದು ಕರೆದ ರಾಹುಲ್ ಗಾಂಧಿ
ರಾಷ್ಟ್ರ ರಾಜಧಾನಿಯ ಕರ್ತವ್ಯ ಪಥದಲ್ಲಿ ಕುಸ್ತಿಪಟು ವಿನೇಶ್ ಫೋಗಟ್ ಅವರು ಖೇಲ್ ರತ್ನ ಮತ್ತು ಅರ್ಜುನ ಪ್ರಶಸ್ತಿಯನ್ನು ತೊರೆದಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ವಾಗ್ದಾಳಿ ನಡೆಸಿದ್ದಾರೆ.

ಕರ್ನಾಟಕಕ್ಕೆ 2 ವಂದೇ ಭಾರತ್ ರೈಲು ಸೇರಿ 8 ರೈಲುಗಳಿಗೆ ಪ್ರಧಾನಿ ಮೋದಿ ಚಾಲನೆ: ಎಲ್ಲಿಗೆ ಸಂಪರ್ಕ? ಇಲ್ಲಿದೆ ಮಾಹಿತಿ...
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಇಂದು ಶನಿವಾರ ಒಂದೇ ದಿನ ಮರುಅಭಿವೃದ್ಧಿಗೊಂಡ ಅಯೋಧ್ಯೆ ರೈಲು ನಿಲ್ದಾಣವನ್ನು ಉದ್ಘಾಟಿಸುವುದರೊಂದಿಗೆ ಎರಡು ಅಮೃತ ಭಾರತ್ ಮತ್ತು 6 ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಿದ್ದಾರೆ. ಅವುಗಳಲ್ಲಿ ಕೆಲವು ವರ್ಚುವಲ್ ಮೂಲಕ ಉದ್ಘಾಟನೆಗೊಂಡಿವೆ.

ಅಯೋಧ್ಯಾ ಧಾಮ್ ರೈಲು ನಿಲ್ದಾಣ' ಉದ್ಘಾಟನೆ: ಅಯೋಧ್ಯೆಯಲ್ಲಿ ಪ್ರಧಾನಿ ಮೋದಿ ಭರ್ಜರಿ ರೋಡ್ ಶೋ
ಪುನರಾಭಿವೃದ್ಧಿಗೊಂಡ ರೈಲು ನಿಲ್ದಾಣ ಮತ್ತು ವಿಮಾನ ನಿಲ್ದಾಣವನ್ನು ಉದ್ಘಾಟಿಸಲು ಇಂದು ಶನಿವಾರ ಅಯೋಧ್ಯೆಗೆ ಆಗಮಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಅಯೋಧ್ಯಾ ಧಾಮ್ ರೈಲು ನಿಲ್ದಾಣವನ್ನು ಉದ್ಘಾಟನೆ ಮಾಡಿದರು. ನಂತರ ಉತ್ತರ ಪ್ರದೇಶದ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಲಿದ್ದಾರೆ.

ಲೋಕಸಭೆ ಚುನಾವಣೆಗೆ ಟಿಕೆಟ್ ಹಂಚಿಕೆ: ಇಂದು ದೆಹಲಿಯಲ್ಲಿ ಬಿಜೆಪಿ-ಜೆಡಿಎಸ್ ವರಿಷ್ಠರ ಮಧ್ಯೆ ಮಾತುಕತೆ ಸಾಧ್ಯತೆ
ಮುಂಬರುವ ಲೋಕಸಭೆ ಚುನಾವಣೆಗೆ (Loksabha Elections 2024) ಕರ್ನಾಟಕದಲ್ಲಿ ಮೈತ್ರಿ ಮಾಡಿಕೊಂಡಿರುವ ಬಿಜೆಪಿ ಮತ್ತು ಜೆಡಿಎಸ್ ನಡುವೆ ಟಿಕೆಟ್ ಗೆ ಸೀಟು ಹಂಚಿಕೆ ತೀವ್ರ ಕುತೂಹಲ ಕೆರಳಿಸಿದೆ.

2024: ಮೂರನೇ ಬಾರಿ ಪ್ರಧಾನಿ ಆಗುತ್ತಾರಾ ಮೋದಿ? ಜಾಗತಿಕ ಮಟ್ಟದಲ್ಲಿ ಐದು ಪ್ರಮುಖ ದೇಶಗಳ ಚುನಾವಣೆ ನಡೆಯುವ ವರ್ಷ!
ಡೊನಾಲ್ಡ್ ಟ್ರಂಪ್ ಮತ್ತೆ ಅಮೆರಿಕ ಅಧ್ಯಕ್ಷರಾಗುತ್ತಾರೆಯೇ? ರಷ್ಯಾದಲ್ಲಿ ಯಾರಾದರೂ ವ್ಲಾಡಿಮಿರ್ ಪುಟಿನ್ ಅವರನ್ನು ಎದುರಿಸಬಹುದೇ? ಭಾರತದಲ್ಲಿ ಮೂರನೇ ಬಾರಿಗೆ ಮೋದಿ ಸರ್ಕಾರ ಬರುತ್ತದೆಯೇ? ಹೀಗೆ ವಿಶ್ವದಲ್ಲಿ ಪ್ರಮುಖ ಚುನಾವಣೆಗಳು ನಡೆಯುವ, ವಿಶ್ವ ನಾಯಕರ ಭವಿಷ್ಯ ನಿರ್ಧಾರವಾಗುವ ವರ್ಷ 2024 ಆಗಿದೆ.

ಗೃಹ ಸಚಿವ ಅಮಿತ್ ಶಾ ಭೇಟಿ ಮಾಡಲಿರುವ ಸಿಎಂ ಸಿದ್ದರಾಮಯ್ಯ: ಬರ ಪರಿಹಾರಕ್ಕೆ ಶೀಘ್ರ ಕ್ರಮಕ್ಕೆ ಒತ್ತಾಯ
ರಾಷ್ಟ್ರ ರಾಜಧಾನಿ ದೆಹಲಿಗೆ ಮೂರು ದಿನಗಳ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ನಿನ್ನೆ ಸಂಸತ್ತು ಭವನದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ರಾಜ್ಯದ ಬರ ಪರಿಸ್ಥಿತಿಯ ಕುರಿತು ವಿವರಿಸಿ, ಶೀಘ್ರವೇ 18,177 ಕೋಟಿ ರೂಪಾಯಿ ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದರು.

ರಾಜ್ಯದ 'ಬರ' ಸಂಕಷ್ಟಕ್ಕೆ ಸಿಗಲಿದೆಯೇ ಕೇಂದ್ರದ ನೆರವು?: ಇಂದು ಪ್ರಧಾನಿ ಮೋದಿ ಭೇಟಿ ಮಾಡಲಿರುವ ಸಿಎಂ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿಗೆ ಕೊನೆಗೂ ಸಮಯ ನಿಗದಿಯಾಗಿದೆ. ಇಂದು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಬೆಳಗ್ಗೆ 11 ಗಂಟೆಗೆ ಭೇಟಿ ಮಾಡಿ ರಾಜ್ಯದಲ್ಲಿನ ಬರ ಪರಿಸ್ಥಿತಿ ಕುರಿತು ಸಿಎಂ ಸಿದ್ದರಾಮಯ್ಯ ಚರ್ಚೆ ನಡೆಸಲಿದ್ದಾರೆ.

