PM Narendra Modi

'ಆತಂಕ, ಭಯದಿಂದಾಗಿ ನಿದ್ದೆಯೇ ಬರುತ್ತಿಲ್ಲ': ದುಬೈ ಹೋಟೆಲ್‌ನಲ್ಲಿ ಸಿಲುಕಿರುವ ಬಾಲಿವುಡ್ ನಟಿ ನರ್ಗಿಸ್ ಫಕ್ರಿ ಪೋಸ್ಟ್!
ಬಾಲಿವುಡ್

'ಆತಂಕ, ಭಯದಿಂದಾಗಿ ನಿದ್ದೆಯೇ ಬರುತ್ತಿಲ್ಲ': ದುಬೈ ಹೋಟೆಲ್‌ನಲ್ಲಿ ಸಿಲುಕಿರುವ ಬಾಲಿವುಡ್ ನಟಿ ನರ್ಗಿಸ್ ಫಕ್ರಿ ಪೋಸ್ಟ್!

ಇರಾನ್ ಮೇಲೆ ಇಸ್ರೇಲ್ ಹಾಗೂ ಅಮೆರಿಕ ನಡೆಸಿದ ಜಂಟಿ ದಾಳಿಯಲ್ಲಿ ಅಲ್ಲಿನ ಸರ್ವೋಚ್ಚ ನಾಯಕ ಅಯಾತೊಲ್ಲಾ ಅಲಿ ಖಮೇನಿ ಹತ್ಯೆಗೀಡಾಗಿದ್ದಾರೆ. ಇದರ ಬೆನ್ನಲ್ಲೇ ದುಬೈನಿಂದ ವಿಮಾನ ಸೇವೆಗಳನ್ನು ಬಂದ್ ಮಾಡಲಾಗಿದೆ.

'ವಿಮಾನಗಳು ರದ್ದಾಗಿವೆ, ಮನೆಗೆ ಹೋಗುವ ದಾರಿಯೇ ಇಲ್ಲ; ಪ್ರಧಾನಿ ಮೋದಿ ಸಹಾಯ ಕೋರಿದ ಬಾಲಿವುಡ್ ನಟಿ
ಬಾಲಿವುಡ್

'ವಿಮಾನಗಳು ರದ್ದಾಗಿವೆ, ಮನೆಗೆ ಹೋಗುವ ದಾರಿಯೇ ಇಲ್ಲ; ಪ್ರಧಾನಿ ಮೋದಿ ಸಹಾಯ ಕೋರಿದ ಬಾಲಿವುಡ್ ನಟಿ

ಇರಾನ್ ಮೇಲೆ ಇತ್ತೀಚೆಗೆ ಇಸ್ರೇಲ್ ಮತ್ತು ಅಮೆರಿಕ ನಡೆಸಿದ ದಾಳಿಗಳು, ಇರಾನ್ ಮತ್ತು ಇರಾಕ್‌ನಲ್ಲಿ ಪ್ರತೀಕಾರದ ಬೆದರಿಕೆಗಳು ಮತ್ತು ವಾಯುಪ್ರದೇಶವನ್ನು ಮುಚ್ಚಿರುವುದರಿಂದ ಈ ಅಡಚಣೆಗಳು ಉಂಟಾಗಿವೆ.

ಮಹಾರಾಷ್ಟ್ರ: ಲೋಕಭವನದಲ್ಲಿ ಪ್ರಧಾನಿ ಮೋದಿ, ಮ್ಯಾಕ್ರನ್ ಭೇಟಿ; ಏನೆಲ್ಲಾ ಮಾತುಕತೆ ಆಯ್ತು?
ದೇಶ

ಮಹಾರಾಷ್ಟ್ರ: ಲೋಕಭವನದಲ್ಲಿ ಪ್ರಧಾನಿ ಮೋದಿ, ಮ್ಯಾಕ್ರನ್ ಭೇಟಿ; ಏನೆಲ್ಲಾ ಮಾತುಕತೆ ಆಯ್ತು?

ಭಾರತ-ಫ್ರಾನ್ಸ್ ಕಾರ್ಯತಂತ್ರದ ಪಾಲುದಾರಿಕೆಯ ಪ್ರಗತಿ ಪರಿಶೀಲನೆ ಮತ್ತು ಪ್ರಮುಖ ಕ್ಷೇತ್ರಗಳಲ್ಲಿ ಸಹಕಾರವನ್ನು ಮತ್ತಷ್ಟು ಹೆಚ್ಚಿಸುವ ಗುರಿಯೊಂದಿಗೆ ಸಭೆ ನಡೆಯಿತು.

ನವದೆಹಲಿ: 'ಇಂಡಿಯಾ AI ಇಂಪ್ಯಾಕ್ಟ್ ಎಕ್ಸ್‌ಪೋ' ಗೆ ಪ್ರಧಾನಿ ಮೋದಿ ಚಾಲನೆ
ದೇಶ

ನವದೆಹಲಿ: 'ಇಂಡಿಯಾ AI ಇಂಪ್ಯಾಕ್ಟ್ ಎಕ್ಸ್‌ಪೋ' ಗೆ ಪ್ರಧಾನಿ ಮೋದಿ ಚಾಲನೆ

ಫೆಬ್ರವರಿ 16-20 ರವರೆಗೆ ನವದೆಹಲಿಯ ಭಾರತ್ ಮಂಟಪದಲ್ಲಿ ಎಕ್ಸ್‌ಪೋ ಜೊತೆಗೆ ಇಂಡಿಯಾ AI ಇಂಪ್ಯಾಕ್ಟ್ ಶೃಂಗಸಭೆಯನ್ನು ಆಯೋಜಿಸಲಾಗಿದೆ.

ಪ್ರಧಾನಿ ಮೋದಿ ವಿರುದ್ಧ 'ಅವಹೇಳನಕಾರಿ' ಹೇಳಿಕೆ: ವಿಧಾನ ಪರಿಷತ್‌ನಲ್ಲಿ ಕೋಲಾಹಲ, ಕಾಂಗ್ರೆಸ್ ಎಂಎಲ್‌ಸಿ ವಿರುದ್ಧ ಬಿಜೆಪಿ ಕಿಡಿ!
ರಾಜ್ಯ

ಪ್ರಧಾನಿ ಮೋದಿ ವಿರುದ್ಧ 'ಅವಹೇಳನಕಾರಿ' ಹೇಳಿಕೆ: ವಿಧಾನ ಪರಿಷತ್‌ನಲ್ಲಿ ಕೋಲಾಹಲ, ಕಾಂಗ್ರೆಸ್ ಎಂಎಲ್‌ಸಿ ವಿರುದ್ಧ ಬಿಜೆಪಿ ಕಿಡಿ!

ಮಂಗಳವಾರವೂ ಕೂಡ ಇದೇ ಗದ್ದಲ ಮುಂದುವರೆಯಿತು. ಬಿಜೆಪಿ ಸದಸ್ಯರು ಸದನದ ಬಾವಿಗೆ ಇಳಿದು ನಜೀರ್ ಅಹ್ಮದ್ ವಿರುದ್ಧ ಘೋಷಣೆಗಳನ್ನು ಕೂಗಿದರು.

'ಅಪಾರ ಅವಕಾಶಗಳಿಗೆ ದಾರಿ ಮಾಡಿಕೊಡುತ್ತದೆ': ಸುಂಕ ಕಡಿತದ ನಂತರ ಡೊನಾಲ್ಡ್ ಟ್ರಂಪ್‌ಗೆ ಪ್ರಧಾನಿ ನರೇಂದ್ರ ಮೋದಿ ಧನ್ಯವಾದ
ವಿದೇಶ

'ಅಪಾರ ಅವಕಾಶಗಳಿಗೆ ದಾರಿ ಮಾಡಿಕೊಡುತ್ತದೆ': ಸುಂಕ ಕಡಿತದ ನಂತರ ಡೊನಾಲ್ಡ್ ಟ್ರಂಪ್‌ಗೆ ಪ್ರಧಾನಿ ನರೇಂದ್ರ ಮೋದಿ ಧನ್ಯವಾದ

ಸಾಮಾಜಿಕ ಮಾಧ್ಯಮ ವೇದಿಕೆ ಟ್ರೂತ್‌ನಲ್ಲಿ ಮೊದಲು ಕಾಣಿಸಿಕೊಂಡ ಪ್ರಕಟಣೆಯಲ್ಲಿ, ಅಮೆರಿಕದ ಅಧ್ಯಕ್ಷರು ಈ ಕ್ರಮವನ್ನು 'ವ್ಯಾಪಾರ ಒಪ್ಪಂದ' ಎಂದು ಕರೆದರು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಆಯ್ಕೆ: ಅವರೇ ನನ್ನ ಬಾಸ್ ಎಂದ ಪ್ರಧಾನಿ ನರೇಂದ್ರ ಮೋದಿ
ದೇಶ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಆಯ್ಕೆ: ಅವರೇ ನನ್ನ ಬಾಸ್ ಎಂದ ಪ್ರಧಾನಿ ನರೇಂದ್ರ ಮೋದಿ

ಪಕ್ಷದ ಪ್ರಧಾನ ಕಚೇರಿಯಲ್ಲಿ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿದ ಮೋದಿ, 45 ವರ್ಷದ ನಬಿನ್ ಅವರನ್ನು ಭಾರತದಲ್ಲಿ ದೊಡ್ಡ ಬದಲಾವಣೆಗೆ ಸಾಕ್ಷಿಯಾದ ಪೀಳಿಗೆಗೆ ಸೇರಿದ "millennial" ವ್ಯಕ್ತಿ ಎಂದು ಬಣ್ಣಿಸಿದ್ದಾರೆ.

ಪ್ರಧಾನಿ ಮೋದಿ ನೇತೃತ್ವದಲ್ಲಿ ಭಾರತ ಪ್ರಗತಿ ಸಾಧಿಸುತ್ತಿದೆ; ಕಾಂಗ್ರೆಸ್‌ನಿಂದಾಗಿ ಕರ್ನಾಟಕ ಅವನತಿಯತ್ತ: ಎಚ್‌.ಡಿ ಕುಮಾರಸ್ವಾಮಿ
ರಾಜ್ಯ

ಪ್ರಧಾನಿ ಮೋದಿ ನೇತೃತ್ವದಲ್ಲಿ ಭಾರತ ಪ್ರಗತಿ ಸಾಧಿಸುತ್ತಿದೆ; ಕಾಂಗ್ರೆಸ್‌ನಿಂದಾಗಿ ಕರ್ನಾಟಕ ಅವನತಿಯತ್ತ: ಎಚ್‌.ಡಿ ಕುಮಾರಸ್ವಾಮಿ

ಒಂದು ಕಾಲದಲ್ಲಿ ಐಟಿ-ಬಿಟಿ ರಾಜಧಾನಿ ಮತ್ತು ಶಿಕ್ಷಣ ಮತ್ತು ತಂತ್ರಜ್ಞಾನದ ಕೇಂದ್ರವಾಗಿದ್ದ ಬೆಂಗಳೂರು, ಮೂಲಸೌಕರ್ಯ ವಿಚಾರದಲ್ಲಿ ಸಂಪೂರ್ಣವಾಗಿ ಹದಗೆಟ್ಟಿದೆ ಎಂದು ತಿಳಿಸಿದರು.

ಪ್ರಧಾನಿ ಮೋದಿಯನ್ನು ಭೇಟಿಯಾಗಲಿರುವ 14 ವರ್ಷದ ವೈಭವ್ ಸೂರ್ಯವಂಶಿ; ರಾಷ್ಟ್ರೀಯ ಬಾಲ ಪುರಸ್ಕಾರ ಪ್ರದಾನ!
ಕ್ರಿಕೆಟ್

ಪ್ರಧಾನಿ ಮೋದಿಯನ್ನು ಭೇಟಿಯಾಗಲಿರುವ 14 ವರ್ಷದ ವೈಭವ್ ಸೂರ್ಯವಂಶಿ; ರಾಷ್ಟ್ರೀಯ ಬಾಲ ಪುರಸ್ಕಾರ ಪ್ರದಾನ!

ನವದೆಹಲಿಯಲ್ಲಿ ನಡೆಯಲಿರುವ ಈ ಪ್ರಶಸ್ತಿ ಪ್ರದಾನ ಸಮಾರಂಭವು ವೈಭವ್ ಅವರ ವೃತ್ತಿಜೀವನದ ಒಂದು ಐತಿಹಾಸಿಕ ಅಧ್ಯಾಯವಾಗಲಿದೆ.