PM Narendra Modi

ಸೆಟ್ಟೇರಿದ 'ಮಾ ವಂದೇ'; ಪ್ರಧಾನಿ ನರೇಂದ್ರ ಮೋದಿ ಪಾತ್ರದಲ್ಲಿ ಮಲಯಾಳಂ ನಟ ಉನ್ನಿ ಮುಕುಂದನ್!
ಹಿಂದಿ, ಇಂಗ್ಲಿಷ್ ಮತ್ತು ಹಲವಾರು ಪ್ರಾದೇಶಿಕ ಭಾಷೆಗಳಲ್ಲಿ ಬಿಡುಗಡೆಯಾಗಲಿರುವ 'ಮಾ ವಂದೇ' ಪ್ಯಾನ್ ಇಂಡಿಯಾ ಯೋಜನೆಯಾಗಲಿದ್ದು, ಮೋದಿ ಅವರ ಬಾಲ್ಯದಿಂದ ಹಿಡಿದು ರಾಷ್ಟ್ರೀಯ ನಾಯಕನಾಗಿ ಅವರ ಉದಯದವರೆಗಿನ ಪ್ರಯಾಣವನ್ನು ಚಿತ್ರಿಸುತ್ತದೆ.

'ವೋಟ್ ಚೋರಿ' ವಿರುದ್ಧದ ಪ್ರತಿಭಟನೆಯಲ್ಲಿ ಪ್ರಧಾನಿ ವಿರುದ್ಧ ಆಕ್ಷೇಪಾರ್ಹ ಘೋಷಣೆ; 'ಅವರು ನಮ್ಮ ಜನರಲ್ಲ' ಎಂದ ಕಾಂಗ್ರೆಸ್
ರಾಮಲೀಲಾ ಮೈದಾನದಲ್ಲಿ ನಡೆದ 'ವೋಟ್ ಚೋರಿ' ವಿರುದ್ಧ ಪ್ರತಿಭಟನಾ ರ್‍ಯಾಲಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ನಾಯಕರು ಜಮಾಯಿಸಿದ್ದರು.

ತೊಗರಿ ಬೇಳೆಗೆ ಕನಿಷ್ಠ ಬೆಂಬಲ ಬೆಲೆಗೆ ಒತ್ತಾಯಿಸಿ ಪ್ರಧಾನಿ ನರೇಂದ್ರ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ
ಸದ್ಯದ ಖಾರಿಫ್ ಹಂಗಾಮಿನಲ್ಲಿ (2025-26) ರಾಜ್ಯದಲ್ಲಿ ಸುಮಾರು 16.80 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ತೊಗರಿ ಬಿತ್ತನೆ ಮಾಡಲಾಗಿದ್ದು, 12.60 ಲಕ್ಷ ಮೆಟ್ರಿಕ್ ಟನ್‌ಗೂ ಅಧಿಕ ಇಳುವರಿಯನ್ನು ನಿರೀಕ್ಷಿಸಲಾಗಿದೆ.

'ಇತಿಹಾಸ ತಿರುಚಲು' ಪ್ರಧಾನಿ ಮೋದಿ ಯತ್ನ; ನೆಹರೂ ಪರಂಪರೆ ಅಳಿಸಲು ಬಿಜೆಪಿಗೆ ಸಾಧ್ಯವಿಲ್ಲ: ಗೌರವ್ ಗೊಗೊಯ್; Video
'ವಂದೇ ಮಾತರಂ' ಗೀತೆಗೆ ಅರ್ಹವಾದ ಪ್ರಾಮುಖ್ಯತೆ ಮತ್ತು ರಾಷ್ಟ್ರೀಯ ಗೀತೆಯ ಸ್ಥಾನಮಾನವನ್ನು ನೀಡಿದ್ದು ಕಾಂಗ್ರೆಸ್ ಎಂದು ವಿರೋಧ ಪಕ್ಷ ಹೇಳಿದೆ.
ಬ್ರಿಟಿಷರ ದಬ್ಬಾಳಿಕೆ ನಡುವೆಯೂ 'ವಂದೇ ಮಾತರಂ' ಬಂಡೆಯಂತೆ ಗಟ್ಟಿಯಾಗಿ ನಿಂತಿತು: ಲೋಕಸಭೆಯಲ್ಲಿ ಪ್ರಧಾನಿ ಮೋದಿ; Video
'ವಂದೇ ಮಾತರಂ' ಗೀತೆಯು 100 ವರ್ಷಗಳನ್ನು ಪೂರೈಸಿದಾಗ, ರಾಷ್ಟ್ರವು ತುರ್ತು ಪರಿಸ್ಥಿತಿಯಿಂದ ಬಂಧಿಸಲ್ಪಟ್ಟಿತ್ತು' ಎಂದರು.

ಅಯೋಧ್ಯೆ: ರಾಮ ಮಂದಿರದಲ್ಲಿ ಕೇಸರಿ ಧ್ವಜ ಹಾರಿಸಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ!
ಪವಿತ್ರ ಕೇಸರಿ ಧ್ವಜವು ಘನತೆ, ಏಕತೆ ಮತ್ತು ಸಾಂಸ್ಕೃತಿಕ ನಿರಂತರತೆಯ ಸಂದೇಶವನ್ನು ರವಾನಿಸುತ್ತದೆ. ರಾಮ ರಾಜ್ಯದ ಆದರ್ಶಗಳನ್ನು ಸಾಕಾರಗೊಳಿಸುತ್ತದೆ ಎಂದು ಪಿಎಂಒ ತಿಳಿಸಿದೆ.

ಮೆಕ್ಕೆಜೋಳ, ಹೆಸರುಕಾಳಿನ ಬೆಲೆ ಕುಸಿತ: ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಪತ್ರ; ಕೇಂದ್ರದ ಮಧ್ಯಪ್ರವೇಶಕ್ಕೆ ಮನವಿ!
ಕರ್ನಾಟಕದಲ್ಲಿ ಇದೀಗ ಬೆಲೆಗಳು ಮೆಕ್ಕೆಜೋಳಕ್ಕೆ ಪ್ರತಿ ಟನ್‌ಗೆ 1,600 ರಿಂದ 1,800 ರೂ. ಮತ್ತು ಹೆಸರುಕಾಳಿಗೆ ಪ್ರತಿ ಟನ್‌ಗೆ ಸುಮಾರು 5,400 ರೂ.ಗಳಿಗೆ ಇಳಿದಿವೆ.

ಉಪಮುಖ್ಯಮಂತ್ರಿ ಹುದ್ದೆಗೆ ಬೇಡಿಕೆ ಇಡುವ ಮೂಲಕ 'ದುರಾಸೆಯ ವ್ಯಕ್ತಿ' ಅನ್ನಿಸಿಕೊಳ್ಳಲು ಬಯಸಲ್ಲ: ಚಿರಾಗ್ ಪಾಸ್ವಾನ್
ಬಿಹಾರವನ್ನು ಮೀರಿ 'ಎನ್‌ಡಿಎ ಪಾಲುದಾರ'ನಾಗಿ ಪಶ್ಚಿಮ ಬಂಗಾಳ, ಪಂಜಾಬ್ ಮತ್ತು ಉತ್ತರ ಪ್ರದೇಶದಂತಹ ರಾಜ್ಯಗಳಲ್ಲಿ ಪಕ್ಷದ ಹೆಜ್ಜೆಗುರುತುಗಳನ್ನು ವಿಸ್ತರಿಸಲು ಬಯಸುತ್ತೇನೆ ಎಂದು ಹೇಳಿದರು.

ಸಿಎಂ ಸಿದ್ದರಾಮಯ್ಯ ದೆಹಲಿ ಪ್ರವಾಸ; ಪ್ರಧಾನಿ ನರೇಂದ್ರ ಮೋದಿಯೊಂದಿಗೆ ಇಂದು ಭೇಟಿ; ಕಬ್ಬು ಬೆಳೆಗಾರರ ಸಮಸ್ಯೆ ಕುರಿತು ಚರ್ಚೆ
ನವೆಂಬರ್ 16 ರಂದು ಮುಖ್ಯಮಂತ್ರಿಗಳ ಕಚೇರಿ (CMO) ಸಿದ್ದರಾಮಯ್ಯ ಅವರ ದೆಹಲಿ ಭೇಟಿ ಮತ್ತು ಸೋಮವಾರ ಪ್ರಧಾನಿ ನರೇಂದ್ರ ಮೋದಿಯವರೊಂದಿಗಿನ ಭೇಟಿಯನ್ನು ದೃಢಪಡಿಸಿದೆ.

