PM Narendra Modi

ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ರಜಿನಿಕಾಂತ್; ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ
ಸಿನಿಮಾ ಸುದ್ದಿ

ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ರಜಿನಿಕಾಂತ್; ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ

ತಮಿಳು ಚಿತ್ರರಂಗದ ಅತ್ಯಂತ ಯಶಸ್ವಿ ಮತ್ತು ಜನಪ್ರಿಯ ತಾರೆಯಾಗಿರುವ ರಜಿನಿಕಾಂತ್ (74), ತಮ್ಮದೇ ಆದ ಅಪಾರ ಸಂಖ್ಯೆಯ ಅಭಿಮಾನಿ ಬಳಗವನ್ನು ಹೊಂದಿದ್ದಾರೆ.

ಮೇಘಸ್ಫೋಟದ ಬಗ್ಗೆ ಪ್ರಧಾನಿಗೆ ಮಾಹಿತಿ, ವಿಪತ್ತು 60 ಜನರನ್ನು ಬಲಿ ತೆಗೆದುಕೊಂಡಿದೆ: ಒಮರ್ ಅಬ್ದುಲ್ಲಾ
ದೇಶ

ಮೇಘಸ್ಫೋಟದ ಬಗ್ಗೆ ಪ್ರಧಾನಿಗೆ ಮಾಹಿತಿ, ವಿಪತ್ತು 60 ಜನರನ್ನು ಬಲಿ ತೆಗೆದುಕೊಂಡಿದೆ: ಒಮರ್ ಅಬ್ದುಲ್ಲಾ

ಪ್ರಧಾನಿ ನರೇಂದ್ರ ಮೋದಿ ಅವರಿಂದ ನನಗೆ ಕರೆ ಬಂದಿದೆ. ಕಿಶ್ತ್ವಾರ್‌ನ ಪರಿಸ್ಥಿತಿ ಮತ್ತು ಆಡಳಿತವು ತೆಗೆದುಕೊಳ್ಳುತ್ತಿರುವ ಕ್ರಮಗಳ ಬಗ್ಗೆ ನಾನು ಅವರಿಗೆ ವಿವರಿಸಿದ್ದೇನೆ.

Operation Sindoor ಯಶಸ್ಸಿಗೆ ಭಾರತದ ತಾಂತ್ರಿಕ ಪರಾಕ್ರಮ ಕಾರಣ; ಕರ್ನಾಟಕದ ಪಾತ್ರವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ
ರಾಜ್ಯ

Operation Sindoor ಯಶಸ್ಸಿಗೆ ಭಾರತದ ತಾಂತ್ರಿಕ ಪರಾಕ್ರಮ ಕಾರಣ; ಕರ್ನಾಟಕದ ಪಾತ್ರವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ಆಪರೇಷನ್ ಸಿಂಧೂರದಲ್ಲಿ ಬೆಂಗಳೂರು ಮತ್ತು ನಗರದ ಯುವಕರು ಪ್ರಮುಖ ಪಾತ್ರ ವಹಿಸಿದ್ದಾರೆ.

ಬೆಂಗಳೂರು ಮೆಟ್ರೋ ಹಳದಿ ಮಾರ್ಗ: ಆಗಸ್ಟ್ 10ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ
ರಾಜ್ಯ

ಬೆಂಗಳೂರು ಮೆಟ್ರೋ ಹಳದಿ ಮಾರ್ಗ: ಆಗಸ್ಟ್ 10ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ

ಮೆಟ್ರೋ ಹಳದಿ ಮಾರ್ಗದಿಂದಾಗಿ ಸುಮಾರು ಎಂಟು ಲಕ್ಷ ಪ್ರಯಾಣಿಕರಿಗೆ ಪ್ರಯೋಜನವಾಗಲಿದ್ದು, ಸಿಲ್ಕ್ ಬೋರ್ಡ್ ಜಂಕ್ಷನ್ ಸೇರಿದಂತೆ ಪ್ರಮುಖ ಪ್ರದೇಶಗಳಲ್ಲಿನ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುತ್ತದೆ.

'ಭಾರತದ ಆರ್ಥಿಕತೆ ಸತ್ತಿದೆ' ಎಂಬುದು ಪ್ರಧಾನಿ, ಹಣಕಾಸು ಸಚಿವರನ್ನು ಹೊರತುಪಡಿಸಿ ಎಲ್ಲರಿಗೂ ಗೊತ್ತು: ರಾಹುಲ್ ಗಾಂಧಿ
ದೇಶ

'ಭಾರತದ ಆರ್ಥಿಕತೆ ಸತ್ತಿದೆ' ಎಂಬುದು ಪ್ರಧಾನಿ, ಹಣಕಾಸು ಸಚಿವರನ್ನು ಹೊರತುಪಡಿಸಿ ಎಲ್ಲರಿಗೂ ಗೊತ್ತು: ರಾಹುಲ್ ಗಾಂಧಿ

ಡೊನಾಲ್ಡ್ ಟ್ರಂಪ್ ಒಂದು ಸತ್ಯವನ್ನು ಹೇಳಿರುವುದು ನನಗೆ ಸಂತೋಷ ತಂದಿದೆ. ಬಿಲಿಯನೇರ್ ಗೌತಮ್ ಅದಾನಿಗೆ ಸಹಾಯ ಮಾಡಲು ಬಿಜೆಪಿ ಭಾರತದ ಆರ್ಥಿಕತೆಯನ್ನು ನಾಶಪಡಿಸಿದೆ ಎಂದು ಗಾಂಧಿ ಆರೋಪಿಸಿದರು.

ಮೋಹನ್ ಭಾಗವತ್ ಹೇಳಿದಂತೆ ಮೋದಿ ಕೆಳಗಿಳಿಯಲಿ, ನಿತಿನ್ ಗಡ್ಕರಿ ಪ್ರಧಾನಿಯಾಗಲಿ: ಬೇಳೂರು ಗೋಪಾಲಕೃಷ್ಣ
ರಾಜಕೀಯ

ಮೋಹನ್ ಭಾಗವತ್ ಹೇಳಿದಂತೆ ಮೋದಿ ಕೆಳಗಿಳಿಯಲಿ, ನಿತಿನ್ ಗಡ್ಕರಿ ಪ್ರಧಾನಿಯಾಗಲಿ: ಬೇಳೂರು ಗೋಪಾಲಕೃಷ್ಣ

75 ವರ್ಷ ತುಂಬಿದವರು ಅಧಿಕಾರದಿಂದ ಕೆಳಗಿಳಿಯಬೇಕು ಎನ್ನುವ ಮೋಹನ್ ಭಾಗವತ್ ಅವರ ನಿಲುವನ್ನು ಸ್ವಾಗತಿಸುತ್ತೇನೆ ಎಂದು ಬೇಳೂರು ಗೋಪಾಲಕೃಷ್ಣ ಹೇಳಿದರು.

Mann Ki Baat: ಸಾಮಾಜಿಕ ಭದ್ರತಾ ಯೋಜನೆಗಳಿಂದ 95 ಕೋಟಿ ಜನರು ಪ್ರಯೋಜನ ಪಡೆಯುತ್ತಿದ್ದಾರೆ: ಪ್ರಧಾನಿ ನರೇಂದ್ರ ಮೋದಿ
ದೇಶ

Mann Ki Baat: ಸಾಮಾಜಿಕ ಭದ್ರತಾ ಯೋಜನೆಗಳಿಂದ 95 ಕೋಟಿ ಜನರು ಪ್ರಯೋಜನ ಪಡೆಯುತ್ತಿದ್ದಾರೆ: ಪ್ರಧಾನಿ ನರೇಂದ್ರ ಮೋದಿ

ತಮ್ಮ ಮಾಸಿಕ ಮನ್ ಕಿ ಬಾತ್ ರೇಡಿಯೋ ಕಾರ್ಯಕ್ರಮದಲ್ಲಿ ಅವರು, ಅಂತರರಾಷ್ಟ್ರೀಯ ಕಾರ್ಮಿಕ ಸಂಸ್ಥೆ (ಐಎಲ್ಒ) ವರದಿಯನ್ನು ಉಲ್ಲೇಖಿಸಿದರು.

'ನಮಗೆ ದೇಶ ಮೊದಲು, ಕೆಲವರಿಗೆ ನರೇಂದ್ರ ಮೋದಿ ಮೊದಲು': ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ; Video
ದೇಶ

'ನಮಗೆ ದೇಶ ಮೊದಲು, ಕೆಲವರಿಗೆ ನರೇಂದ್ರ ಮೋದಿ ಮೊದಲು': ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ; Video

ತರೂರ್ ಅವರ ಹೇಳಿಕೆಗಳು ಮತ್ತು ಖರ್ಗೆ ಅವರ ತೀಕ್ಷ್ಣ ಪ್ರತಿಕ್ರಿಯೆಯು, ಆಂತರಿಕ ಭಿನ್ನಾಭಿಪ್ರಾಯದ ಬಗ್ಗೆ ಕಾಂಗ್ರೆಸ್‌ನೊಳಗೆ ಹೆಚ್ಚುತ್ತಿರುವ ಅಸಮಾಧಾನವನ್ನು ಪ್ರತಿಬಿಂಬಿಸುತ್ತದೆ.

ವಿರೋಧ ಪಕ್ಷಗಳನ್ನು ಕೀಳಾಗಿ ಕಂಡರೆ ಜನರು ಸಹಿಸುವುದಿಲ್ಲ; ಪ್ರಧಾನಿ ಮೋದಿಗೆ ಮಲ್ಲಿಕಾರ್ಜುನ ಖರ್ಗೆ
ರಾಜ್ಯ

ವಿರೋಧ ಪಕ್ಷಗಳನ್ನು ಕೀಳಾಗಿ ಕಂಡರೆ ಜನರು ಸಹಿಸುವುದಿಲ್ಲ; ಪ್ರಧಾನಿ ಮೋದಿಗೆ ಮಲ್ಲಿಕಾರ್ಜುನ ಖರ್ಗೆ

ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಸಚಿವರು ಮತ್ತು ಶಾಸಕರೊಂದಿಗೆ ರಾಯಚೂರಿನಲ್ಲಿದ್ದ ಖರ್ಗೆ, ಹಲವಾರು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.