ದೇಶಪುಲ್ವಾಮಾ ದಾಳಿಗೆ 4 ವರ್ಷ: ವೀರ ಯೋಧರ ತ್ಯಾಗ, ಬಲಿದಾನವನ್ನು ಸ್ಮರಿಸಿದ ಪ್ರಧಾನಿ ಮೋದಿ ಹಾಗೂ ಗಣ್ಯರು
2019ರ ಫೆಬ್ರವರಿ 14ರಂದು ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಸಿಆರ್ ಪಿಎಫ್ ಯೋಧರ ಮೇಲೆ ಜೈಶ್ ಇ ಮೊಹಮ್ಮದ್ ಭಯೋತ್ಪಾದಕ ಸಂಘಟನೆಯ ಉಗ್ರಗಾಮಿ ನಡೆಸಿದ ಭಯೋತ್ಪಾದಕ ದಾಳಿಯಲ್ಲಿ 40 ಮಂದಿ ಯೋಧರು ಹುತಾತ್ಮರಾಗಿದ್ದರು.