PM Narnedra Modi

NDA ಸಂಸದೀಯ ಸಭೆಯಲ್ಲಿ ಮೋದಿ... ಮೋದಿ.. ಘೋಷಣೆ: ದೇಶದ ಪ್ರಧಾನಿಯಾಗಿ ಜೂನ್ 9ರಂದು ಪದಗ್ರಹಣ
ನರೇಂದ್ರ ಮೋದಿ ಅವರನ್ನು ದೆಹಲಿಯಲ್ಲಿ ಶುಕ್ರವಾರ ನಡೆದ ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದ್ದು, ಈ ಮೂಲಕ 3ನೇ ಅವಧಿಗೆ ದೇಶದ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಹಾದಿ ಸುಗಮವಾಗಿದೆ.

'ಈ ಪ್ರೀತಿ-ಗೌರವಕ್ಕೆ ಪ್ರಧಾನಿ ಮೋದಿಯವರಿಗೆ ಧನ್ಯವಾದಗಳು': ಎನ್ ಡಿಎ ಸಭೆ ನಂತರ ಚಿರಾಗ್ ಪಾಸ್ವಾನ್ ಟ್ವೀಟ್
ದೆಹಲಿಯಲ್ಲಿ ನಿನ್ನೆ ಮಂಗಳವಾರ ನಡೆದ ಎನ್ ಡಿಎ ಮೈತ್ರಿಕೂಟಗಳ ಸಭೆಯಲ್ಲಿ ಅಪರೂಪದ ದೃಶ್ಯವೊಂದಕ್ಕೆ ಸಾಕ್ಷಿಯಾಯಿತು. ಲೋಕ ಜನಶಕ್ತಿ ಪಕ್ಷ(ರಾಮ್ ವಿಲಾಸ್ ಪಾಸ್ವಾನ್)ದ ಅಧ್ಯಕ್ಷ ಚಿರಾಗ್ ಪಾಸ್ವಾನ್ ಅವರನ್ನು ಪ್ರಧಾನಿ ನರೇಂದ್ರ ಮೋದಿ(PM Narendra Modi)ಆತ್ಮೀಯವಾಗಿ ಪ್ರೀತಿಯಿಂದ ಆಲಂಗಿಸಿಕೊಂಡರು.

ಮೋದಿ ಮಣಿಸಲು 'ಮಹಾ' ತಂತ್ರ: ಬೆಂಗಳೂರಿನಲ್ಲಿ ಇಂದಿನಿಂದ 2 ದಿನ ವಿಪಕ್ಷಗಳ ಸಭೆ, ರಣಕಹಳೆಗೆ ವೇದಿಕೆ ಸಜ್ಜು
2024ರ ಲೋಕಸಭೆ ಚುನಾವಣೆಗೆ ವೇದಿಕೆ ಸಿದ್ಧವಾಗುತ್ತಿದೆ. ಮಹಾಘಟ್ ಬಂಧನ್ ಹೆಸರಿನಲ್ಲಿ ರಾಷ್ಟ್ರಮಟ್ಟದಲ್ಲಿ ಕೇಂದ್ರ ಎನ್ ಡಿಎಗೆ ಸೆಡ್ಡು ಹೊಡೆದು ಅಧಿಕಾರಕ್ಕೆ ಬರಲು ತಂತ್ರ ರೂಪಿಸುತ್ತಿದ್ದು ಅದರ ಭಾಗವಾಗಿ ಇಂದು ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ ಸಭೆ ಸೇರುತ್ತಿವೆ.

ಅದಾನಿ ವಿಚಾರದಲ್ಲಿ ಪ್ರಧಾನಿ ವಿರುದ್ಧ ಆರೋಪ: ರಾಹುಲ್ ಗಾಂಧಿ 'ಪುನರಾವರ್ತಿತ ಅಪರಾಧಿ' ಎಂದ ನಿರ್ಮಲಾ ಸೀತಾರಾಮನ್
ಅದಾನಿ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಧಾರರಹಿತ ಆರೋಪಗಳನ್ನು ಮಾಡಿದ್ದಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ತೀವ್ರವಾಗಿ ಟೀಕಿಸಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಅಂತಹ ಆರೋಪಗಳನ್ನು ಹೊರಿಸುವಲ್ಲಿ ರಾಹುಲ್ 'ಪುನರಾವರ್ತಿತ ಅಪರಾಧಿ' ಎಂದು ಗುರುವಾರ ಬಣ್ಣಿಸಿದ್ದಾರೆ.

