PM relief fund

ಮೈಸೂರು ಬಳಿ ಅಪಘಾತಕ್ಕೆ 10 ಮಂದಿ ಸಾವು: ಪ್ರಧಾನ ಮಂತ್ರಿ ಪರಿಹಾರ ನಿಧಿಯಿಂದ ಮೃತರ ಕುಟುಂಬಸ್ಥರಿಗೆ ಪರಿಹಾರ
ಮೈಸೂರು ಜಿಲ್ಲೆಯ ಕುರುಬೂರು ಗ್ರಾಮದ ಪಿಂಜರ ಪೋಲ್ ಬಳಿ ನಿನ್ನೆ ಸೋಮವಾರ ಖಾಸಗಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ 10 ಮಂದಿ ಮೃತಪಟ್ಟಿದ್ದರು.

ಕೋವಿಡ್ ಸಂದರ್ಭದಲ್ಲಿ ಪಿಎಂ ಪರಿಹಾರ ನಿಧಿಗೆ ಸಂಗ್ರಹಿಸಿದ ಸಾವಿರಾರು ಕೋಟಿ ರೂ ಎಲ್ಲಿ ಹೋಯಿತು: ಸಿದ್ದರಾಮಯ್ಯ
ಸರ್ಕಾರಿ ಶಾಲಾ ಮಕ್ಕಳಿಗೆ ನಮ್ಮ ಸರ್ಕಾರವಿದ್ದಾಗ ಶೂ, ಸಾಕ್ಸ್ ವಿತರಿಸುತ್ತಿದ್ದೆವು. ಬಿಜೆಪಿ ಸರ್ಕಾರದಲ್ಲಿ ಅದನ್ನು ನಿಲ್ಲಿಸಲು ನೋಡಿದ್ದರು. ನಾವು ಒತ್ತಾಯ ಮಾಡಿದ್ದಾಗ ವಿಧಿಯಿಲ್ಲದೆ ಈಗ ನೀಡಲು ಮುಂದಾಗಿದ್ದಾರೆ, ಸಂತೋಷ ಕೊಡಲಿ, ಮಕ್ಕಳಿಗೆ ಸಾಕ್ಸ್, ಶೂಗಳನ್ನು ನೀಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಪಿಎಂ ಕೇರ್ ಫಂಡ್ ಗೆ ಬಂದ 35 ಸಾವಿರ ಕೋಟಿ ರೂಪಾಯಿ ಏನಾಯಿತು: ಸಿದ್ದರಾಮಯ್ಯ
ಪಿಎಂ ಕೇರ್ ಫಂಡ್ ನಡಿ ಸಂಗ್ರಹವಾದ ಹಣವನ್ನು ಪಾರದರ್ಶಕತೆಯಿಂದ ಬಳಸುವ ಬದಲು ಪ್ರಧಾನ ಮಂತ್ರಿ ಕಾರ್ಯಾಲಯ ಬಚ್ಚಿಡುತ್ತಿದೆ ಎಂದು ವಿರೋಧಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಕೊರೋನಾ: ತಮ್ಮ ಇಡೀ ತಿಂಗಳ ವೇತನ ನೀಡಿ ಮಾನವೀಯತೆ ಮೆರೆದ ಪೇದೆ!
ನಿವೃತ್ತಿಯಾಗುವಷ್ಟರದಲ್ಲಿ ಭವಿಷ್ಯದ ಜೀವನಕ್ಕಾಗಿ ತಮ್ಮಿಂದ ಸಾಧ್ಯವಾದಷ್ಟು ಹಣವನ್ನು ಕೂಡಿಡಬೇಕೆಂದು ಪರಿತಪಿಸುವ ಸರ್ಕಾರಿ ಉದ್ಯೋಗಿಗಳನ್ನು ನೋಡಿದ್ದೇವೆ. ಆದರೆ, ಇಡೀ ದೇಶ ಕೊರೋನಾ ಎಂಬ ಮಹಾಮಾರಿ ವಿರುದ್ಧ ಹೋರಾಡುತ್ತಿರುವ ಸಂದರ್ಭದಲ್ಲಿ ದಿಟ್ಟ ಹೋರಾಟಕ್ಕೆ ಸಹಾಯ ಹಸ್ತ ಚಾಚಿರುವ ಪೇದೆಯೊಬ್ಬರು, ತಮ್ಮ ಇಡೀ ತಿಂಗಳ ವೇತನವನ್ನು ನೀಡಿ ಮಾನವೀಯತೆ ಮೆರೆದಿದ್ದಾರೆ.

ಕೊರೋನಾ ವೈರಸ್: ಚೀನಾ ಮೊಬೈಲ್ ಸಂಸ್ಥೆ ಓಪ್ಪೋದಿಂದ ಪ್ರಧಾನಿ ಖಾತೆಗೆ 1 ಕೋಟಿ ರೂಪಾಯಿ ದೇಣಿಗೆ!
ಕೊರೋವಾ ವಿರುದ್ಧ ಹೋರಾಡುವುದಕ್ಕೆ ಪ್ರಧಾನಿ ಖಾತೆಗೆ ಚೀನಾ ಮೊಬೈಲ್ ಉತ್ಪಾದಕ ಸಂಸ್ಥೆ ಓಪ್ಪೋ 1 ಕೋಟಿ ರೂಪಾಯಿ ದೇಣಿಗೆ ನೀಡಿದೆ.

