ದೇಶಸ್ವನಿಧಿ ಯೋಜನೆ ಬೀದಿಬದಿ ವ್ಯಾಪಾರಿಗಳನ್ನು ಸಬಲೀಕರಣಗೊಳನ್ನು ಸಶಕ್ತಗೊಳಿಸುವ ಗುರಿ ಹೊಂದಿದೆ: ಅಮಿತ್ ಶಾ
ಬೀದಿ ಬದಿ ವ್ಯಾಪಾರಿಗಳಿಗೆ ಅನುಕೂಲವಾಗುವಂತೆ ಮೋದಿ ಸರ್ಕಾರ ಆರಂಭಿಸಿರುವ 'ಪ್ರಧಾನಮಂತ್ರಿ ಸ್ವನಿಧಿ' ಯೋಜನೆಯನ್ನು ಶ್ಲಾಘಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಷಾ, ಈ ಯೋಜನೆಯು ಭಾರತದಲ್ಲಿ ಬೀದಿಬದಿ ವ್ಯಾಪಾರಿಗಳನ್ನು ಸಬಲೀಕರಣಗೊಳಿಸುವ ಗುರಿ ಹೊಂದಿದೆ ಎಂದು ಹೇಳಿದ್ದಾರೆ.