ದೇಶಇಂದು 3ನೇ ಬಾರಿಗೆ ಪ್ರಧಾನಿಯಾಗಿ ಮೋದಿ ಪ್ರಮಾಣ ವಚನ, ಮಹಾತ್ಮ ಗಾಂಧಿ, ವಾಜಪೇಯಿ ಸಮಾಧಿಗೆ ಗೌರವ
ನರೇಂದ್ರ ಮೋದಿ ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಇಂದು ರಾತ್ರಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸಂಜೆ 7-15ಕ್ಕೆ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದ್ದು, ಬಾಂಗ್ಲಾ ದೇಶದ ಪ್ರಧಾನಿ ಶೇಕ್ ಹಸೀನಾ ಸೇರಿದಂತೆ ಹಲವು ದೇಶಗಳ ಗಣ್ಯರು ಈಗಾಗಲೇ ರಾಷ್ಟ್ರ ರಾಜಧಾನಿಗೆ ಆಗಮಿಸಿದ್ದಾರೆ.