ದೇಶಬಿಹಾರ: ನವೆಂಬರ್ 20ಕ್ಕೆ ನೂತನ ಸಿಎಂ ಪದಗ್ರಹಣ; ಸಮಾರಂಭದಲ್ಲಿ ಪ್ರಧಾನಿ ಮೋದಿ ಭಾಗಿ!
ಮತ್ತೆ ಬಿಹಾರದ ಮುಖ್ಯಮಂತ್ರಿ ಆಗಲು ಎನ್ಡಿಎ ಮಿತ್ರಪಕ್ಷಗಳ ಬೆಂಬಲ ಹೊಂದಿರುವ ನಿತೀಶ್ ಕುಮಾರ್ ಇಂದು ಬೆಳಿಗ್ಗೆ 11:30 ಕ್ಕೆ ತಮ್ಮ ಕೊನೆಯ ಸಚಿವ ಸಂಪುಟ ಸಭೆಯ ಅಧ್ಯಕ್ಷತೆ ವಹಿಸಲಿದ್ದು, ಸಂಪುಟ ವಿಸರ್ಜನೆ ಮಾಡುವ ನಿರ್ಧಾರ ಅಂಗೀಕರಿಸಲಾಗುತ್ತದೆ.