ದೇಶರಾಜ್ಯಗಳ ಮುಖ್ಯಮಂತ್ರಿಗಳ ಜತೆ ಪ್ರಧಾನಿ ವಿಡಿಯೊ ಕಾನ್ಫರೆನ್ಸ್ ಸಭೆ: ಕೇರಳ ಸಿಎಂ ಪಿಣರಾಯಿ ವಿಜಯನ್ ಗೈರು
ಕೊರೋನಾ ವೈರಸ್ ಸಾಂಕ್ರಾಮಿಕ ರೋಗ ತಡೆಗಟ್ಟುವಿಕೆ, ಲಾಕ್ ಡೌನ್ ಗೆ ಸಂಬಂಧಪಟ್ಟಂತೆ ಸೋಮವಾರ ಪ್ರಧಾನ ಮಂತ್ರಿ ನರೇಂದ್ರ ಮೋದಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ವಿಡಿಯೊ ಕಾನ್ಫರೆನ್ಸ್ ಮೂಲಕ ಸಮಾಲೋಚನಾ ಸಭೆ ನಡೆಸಿದರು.