13,000 ಕೋಟಿ ರೂಪಾಯಿ ಮೌಲ್ಯದ "ಪಿಎಂ ವಿಶ್ವಕರ್ಮ" ಯೋಜನೆ ಹಾಗೂ 32,500 ಕೋಟಿ ಮೌಲ್ಯದ ಹೊಸ ರೈಲ್ವೆ ಯೋಜನೆಗಳಿಗೆ ಆರ್ಥಿಕ ವ್ಯವಹಾರಗಳ ಕೇಂದ್ರ ಸಂಪುಟ ಸಮಿತಿ ಮಂಗಳವಾರ ಅನುಮೋದನೆ ನೀಡಿದೆ.