PM

ಪ್ರಧಾನಿ ಟೀ ಮಾರುತ್ತಿದ್ದರು, ಹೀಗಾಗಿ ಬಿಜೆಪಿಗೆ ಟೀ ಅಂದರೆ ಆಗಲ್ಲ: ಉದ್ಧವ್‌ ಠಾಕ್ರೆ ವ್ಯಂಗ್ಯ
ದೇಶ

ಪ್ರಧಾನಿ ಟೀ ಮಾರುತ್ತಿದ್ದರು, ಹೀಗಾಗಿ ಬಿಜೆಪಿಗೆ ಟೀ ಅಂದರೆ ಆಗಲ್ಲ: ಉದ್ಧವ್‌ ಠಾಕ್ರೆ ವ್ಯಂಗ್ಯ

ನಮ್ಮ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಟೀ ಮಾರಾಟ ಮಾಡುತ್ತಿದ್ದರಲ್ಲ, ಹೀಗಾಗಿ ಅವರಿಗೆ ಟೀ ಎಂದರೆ ಆಗುವುದಿಲ್ಲ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ  ಉದ್ಧವ್ ಠಾಕ್ರೆ ವ್ಯಂಗ್ಯವಾಡಿದ್ದಾರೆ.

ಖ್ಯಾತ ನಾಮರ ವಿರುದ್ಧ ಎಫ್‌ಐಆರ್ ದಾಖಲು ವಿರುದ್ಧ ಡಿವೈಎಫ್‌ಐನಿಂದ ಪ್ರಧಾನಿಗೆ 1 ಲಕ್ಷ ಪತ್ರ
ದೇಶ

ಖ್ಯಾತ ನಾಮರ ವಿರುದ್ಧ ಎಫ್‌ಐಆರ್ ದಾಖಲು ವಿರುದ್ಧ ಡಿವೈಎಫ್‌ಐನಿಂದ ಪ್ರಧಾನಿಗೆ 1 ಲಕ್ಷ ಪತ್ರ

ಖ್ಯಾತನಾಮರ ವಿರುದ್ಧ ಎಫ್‌ಐಆರ್‌ ದಾಖಲಿಸಿರುವುದರ ವಿರುದ್ಧ ಸಿಪಿಎಂನ ಯುವ ವಿಭಾಗವಾದ ಡೆಮಾಕ್ರಟಿಕ್ ಯೂತ್ ಫೆಡರೇಶನ್ ಆಫ್ ಇಂಡಿಯಾ (ಡಿವೈಎಫ್‌ಐ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಒಂದು ಲಕ್ಷ ಪತ್ರಗಳನ್ನು ಬರೆದಿದೆ.

ಬಾಂಗ್ಲಾ ಪ್ರಧಾನಿಗೂ ತಟ್ಟಿದ ಈರುಳ್ಳಿ ಬೆಲೆ ಬಿಸಿ, ಅಡುಗೆಯವರಿಗೆ ಈರುಳ್ಳಿ ಹಾಕಬೇಡಿ ಎಂದರಂತೆ ಶೇಖ್ ಹಸೀನಾ!
ದೇಶ

ಬಾಂಗ್ಲಾ ಪ್ರಧಾನಿಗೂ ತಟ್ಟಿದ ಈರುಳ್ಳಿ ಬೆಲೆ ಬಿಸಿ, ಅಡುಗೆಯವರಿಗೆ ಈರುಳ್ಳಿ ಹಾಕಬೇಡಿ ಎಂದರಂತೆ ಶೇಖ್ ಹಸೀನಾ!

ಸತತ ಮಳೆಯಿಂದಾಗಿ ಈರುಳ್ಳಿ ಬೆಲೆ ನಾಶವಾಗಿ ಉತ್ಪಾದನೆಯಲ್ಲಿ ಕುಂಠಿತವಾಗಿರುವುದರಿಂದ ಭಾರತ ಕಳೆದ ತಿಂಗಳು ಈರುಳ್ಳಿ ರಫ್ತು ಮಾಡುವುದಕ್ಕೆ ನಿಷೇಧ ಹೇರಿತ್ತು. ಇದರಿಂದ ಸಹಜವಾಗಿ ಭಾರತ ದೇಶದ ಈರುಳ್ಳಿಯನ್ನು ನಂಬಿಕೊಂಡಿರುವ ಹೊರದೇಶಗಳಿಗೆ ಇದರ ಬಿಸಿ ತಟ್ಟಿದೆ.  

ಮೋದಿಜೀ, ನೀವು ಯಶಸ್ಸು ಗಳಿಸಿದ್ದೀರಿ: ಪ್ರಧಾನಿ ಮೋದಿಗೆ ಶುಭ ಹಾರೈಸಿದ ತಲೈವ
ಕರ್ನಾಟಕ

ಮೋದಿಜೀ, ನೀವು ಯಶಸ್ಸು ಗಳಿಸಿದ್ದೀರಿ: ಪ್ರಧಾನಿ ಮೋದಿಗೆ ಶುಭ ಹಾರೈಸಿದ ತಲೈವ

ಲೋಕಸಭೆ ಚುನಾವಣೆಯಲ್ಲಿ ಭಾರೀ ಗೆಲುವು ಸಾಧಿಸಿರುವ ಬಿಜೆಪಿ ಹಾಗೂ ನರೇಂದ್ರ ಮೋದಿಗೆ ದಕ್ಷಿಣ ಬಾರತ ಖ್ಯಾತ ನಟ, ತಲೈವ ರಜನಿಕಾಂತ್ ಶುಭ ಕೋರಿದ್ದಾರೆ.

ಕರಾವಳಿ ಜನರಿಗೆ ಪ್ರಧಾನಿಯೇ ಎಲ್ಲ, ಸಂಸದ ಅಲ್ಲ
ಕರ್ನಾಟಕ

ಕರಾವಳಿ ಜನರಿಗೆ ಪ್ರಧಾನಿಯೇ ಎಲ್ಲ, ಸಂಸದ ಅಲ್ಲ

ಕರಾವಳಿ ಜನರಿಗೆ ಉದ್ಯೋಗ, ಆರ್ಥಿಕತೆ, ರೈತರ ವಿಷಯಗಳು ಈ ಬಾರಿಯ ಚುನಾವಣೆಯಲ್ಲಿ ಲೆಕ್ಕಕ್ಕೆ ...

ಪ್ರಧಾನಿ ಜೊತೆಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಭೇಟಿ: ಮೇಕೆದಾಟು, ಬರ ಪರಿಸ್ಥಿತಿ ಕುರಿತು ಚರ್ಚೆ
ದೇಶ

ಪ್ರಧಾನಿ ಜೊತೆಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಭೇಟಿ: ಮೇಕೆದಾಟು, ಬರ ಪರಿಸ್ಥಿತಿ ಕುರಿತು ಚರ್ಚೆ

ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಗುರುವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದಾರೆ.ಈ ವೇಳೆ ರಾಜ್ಯ ಹಿತಾಸಕ್ತಿಯ ಹಲವು ವಿಷಯಗಳನ್ನು ಕುರಿತು ಚರ್ಚೆ ನಡೆದಿದೆ.

ರಾಹುಲ್ ಪ್ರಧಾನಿ ಅಭ್ಯರ್ಥಿ ಹೇಳಿಕೆ ಸಮರ್ಥಿಸಿಕೊಂಡ ಸ್ಟಾಲಿನ್, ತಮ್ಮ ಪ್ರಸ್ತಾವ ಬೆಂಬಲಿಸುವಂತೆ ಮನವಿ
ದೇಶ

ರಾಹುಲ್ ಪ್ರಧಾನಿ ಅಭ್ಯರ್ಥಿ ಹೇಳಿಕೆ ಸಮರ್ಥಿಸಿಕೊಂಡ ಸ್ಟಾಲಿನ್, ತಮ್ಮ ಪ್ರಸ್ತಾವ ಬೆಂಬಲಿಸುವಂತೆ ಮನವಿ

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿಯಾಗಬೇಕು ಎಂಬ ಹೇಳಿಕೆಯನ್ನು ಡಿಎಂಕೆ ಅಧ್ಯಕ್ಷ ಸ್ಟಾಲಿನ್ ಸಮರ್ಥಿಸಿಕೊಂಡಿದ್ದಾರೆ.

ಶ್ರೀಲಂಕಾ ಪ್ರಧಾನಮಂತ್ರಿ ಹುದ್ದೆಗೆ ರಾಜಪಕ್ಸೆ ರಾಜೀನಾಮೆ- ರಾಜಪಕ್ಸೆ ಪುತ್ರ ಹೇಳಿಕೆ
ವಿದೇಶ

ಶ್ರೀಲಂಕಾ ಪ್ರಧಾನಮಂತ್ರಿ ಹುದ್ದೆಗೆ ರಾಜಪಕ್ಸೆ ರಾಜೀನಾಮೆ- ರಾಜಪಕ್ಸೆ ಪುತ್ರ ಹೇಳಿಕೆ

ಶ್ರೀಲಂಕಾದ ವಿವಾದಾತ್ಮಕ ಪ್ರಧಾನಿಯಾಗಿ ನೇಮಕವಾಗಿದ್ದ ಮಹಿಂದ ರಾಜಪಕ್ಸೆ ನಾಳೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಅವರ ಪುತ್ರ ಇಂದು ಹೇಳಿದ್ದಾರೆ.

ಪಂಚರಾಜ್ಯ ಫಲಿತಾಂಶ ಮೋದಿಗೆ ಎಚ್ಚರಿಕೆಯ ಕರೆಗಂಟೆ: ಪೇಜಾವರ ಶ್ರೀ
ರಾಜ್ಯ

ಪಂಚರಾಜ್ಯ ಫಲಿತಾಂಶ ಮೋದಿಗೆ ಎಚ್ಚರಿಕೆಯ ಕರೆಗಂಟೆ: ಪೇಜಾವರ ಶ್ರೀ

ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪ್ರಧಾನಿ ನರೇಂದ್ರ ಮೋದಿಗೆ ಎಚ್ಚರಿಕೆಯ ಕರೆಗಂಟೆಯಾಗಿದೆ ಎಂದು ಉಡುಪಿ ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿ ಅಭಿಪ್ರಾಯಪಟ್ಟಿದ್ದಾರೆ.