ದೇಶಪ್ರಧಾನಮಂತ್ರಿ ಅವಾಸ್ ಯೋಜನೆ (ಗ್ರಾಮೀಣ): ಇಲ್ಲಿಯವರೆಗೆ 2.69 ಕೋಟಿ ಮನೆಗಳ ನಿರ್ಮಾಣ ಪೂರ್ಣ- ಕೇಂದ್ರ ಸರ್ಕಾರ
ಮಾರ್ಚ್ 31, 2024 ರಂತೆ, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಅರ್ಹ ಫಲಾನುಭವಿಗಳಿಗೆ ಎಲ್ಲಾ ಮನೆಗಳನ್ನು ಮಂಜೂರು ಮಾಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ರಾಜ್ಯ ಸಚಿವ ಡಾ.ಚಂದ್ರಶೇಖರ್ ಪೆಮ್ಮಸಾನಿ ರಾಜ್ಯಸಭೆಯಲ್ಲಿ ತಿಳಿಸಿದ್ದಾರೆ.