ಕೇಂದ್ರ ಬಜೆಟ್2022ರೊಳಗೆ ಪ್ರಧಾನ್ ಮಂತ್ರಿ ಆವಸ್ ಯೋಜನೆ ಮೂಲಕ 33 ಲಕ್ಷ ಮನೆ ನಿರ್ಮಾಣ ಗುರಿ
2022ರೊಳಗೆ ದೇಶದೊಳಗಿನ ಪ್ರತಿಯೊಬ್ಬರಿಗೂ ಸೂರು ಒದಗಿಸುವುದು ಕೇಂದ್ರಸರ್ಕಾರದ ಗುರಿಯಾಗಿದ್ದು, ಪ್ರಧಾನಮಂತ್ರಿ ಆವಾಸ್ ಯೋಜನೆ ಮೂಲಕ 33 ಲಕ್ಷ ಮನೆಗಳ ನಿರ್ಮಾಣ ಮಾಡಲಾಗುವುದು ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ತಿಳಿಸಿದ್ದಾರೆ.